ರಾಜಕೀಯ

ಪಂಜರದ ಗಿಳಿ ನಾನು | ಬಸವರಾಜ್ ಹೊರಟ್ಟಿ

Published

on

ಸುದ್ದಿದಿನ ಡೆಸ್ಕ್ | ಸಭಾಪತಿಯಾದ ಮೇಲೆ ನಾನು ಪಂಜರದ ಗಿಳಿಯಂತಾಗಿದ್ದೇನೆ‌. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹಾಗೂ ನನ್ನ ಪರಿಸ್ಥಿತಿಯಲ್ಲಿ ಯಾವುದೇ ಬದಲಾವಣೆಗಳಿಲ್ಲ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ತಮ್ಮ ಅಸಮಾಧಾವನ್ನು ಹೊರ ಹಾಕಿದ್ದಾರೆ.

ಚಿತ್ರದುರ್ಗದಲ್ಲಿ ಮಾತನಾಡಿದ ಅವರು ಕೇವಲ ನನಗೆ ಸರ್ಕಾರಕ್ಕೆ ಪತ್ರ ಬರೆಯುವ ಹಾಗೂ ಅಧಿಕಾರಿಗಳನ್ನು ಮಾತನಾಡಿಸುವ ಅಧಿಕಾರ ವಷ್ಟೇ ಇದೆ ಎಂದು ಬೇಸರದ ಮಾತುಗಳನ್ನಾಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Leave a Reply

Your email address will not be published. Required fields are marked *

Trending

Exit mobile version