ಸುದ್ದಿದಿನ,ನವದೆಹಲಿ : ಬಿಬಿಎಂಪಿ (ಬೆಂಗಳೂರು ಮಹಾನಗರ ಪಾಲಿಕೆ) ಚುನಾವಣೆ ನಡೆಸುವ ಪ್ರಕರಣದ ವಿಚಾರಣೆಯನ್ನ ಸುಪ್ರೀಂಕೋರ್ಟ್ ಜುಲೈ 26 ಕ್ಕೆ ಮುಂದೂಡಿದೆ.
ಪ್ರಕರಣದ ವಿಚಾರಣೆ ನಡೆಸುತ್ತಿರುವ ಮುಖ್ಯನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆಯನ್ನು ಮುಂದಿನ ಮಂಗಳವಾರಕ್ಕೆ ಮುಂದೂಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243