ರಾಜಕೀಯ

ಬಳ್ಳಾರಿ : ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ನಾಮಪತ್ರ ಸಲ್ಲಿಕೆ

Published

on

ಸುದ್ದಿದಿನ, ಬಳ್ಳಾರಿ : ಲೋಕಸಭೆ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿ.ಎಸ್. ಉಗ್ರಪ್ಪನವರು ಜಿಲ್ಲಾಧಿಕಾರಿ ರಾಮಪ್ರಸಾದ್ ಅವರಿಗೆ ಮಂಗಳವಾರ ನಾಮಪತ್ರ ಸಲ್ಲಿಸಿದ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿಯನ್ನೂ ಹೊತ್ತಿರುವ ಜಲ ಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿ.ಕೆ. ಶಿವಕುಮಾರ್, ಸ್ಥಳೀಯ ಮುಖಂಡ ಆಂಜನೇಯ, ಶ್ರೀಮತಿ ಉಗ್ರಪ್ಪ ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version