Connect with us

ನಿತ್ಯ ಭವಿಷ್ಯ

ಭಾನುವಾರ ರಾಶಿ ಭವಿಷ್ಯ -ಜನವರಿ-22,2023 ಈ ರಾಶಿಯವರ ಕೈ ಹಿಡಿದ ಕೆಲಸಗಳು ಸಕ್ಸಸ್,

Published

on

ಈ ರಾಶಿಯವರ ತುಂಬಾ ದಿವಸದ ಪ್ರೀತಿ ಹೂವಾಗಿ ಅರಳುವುದು,

ಈ ರಾಶಿಯವರ ಕೈ ಹಿಡಿದ ಕೆಲಸಗಳು ಸಕ್ಸಸ್,

ಭಾನುವಾರ ರಾಶಿ ಭವಿಷ್ಯ -ಜನವರಿ-22,2023

ಸೂರ್ಯೋದಯ: 06.46 AM, ಸೂರ್ಯಾಸ್ತ : 06.16 PM

ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078
ಮಾಘ ಮಾಸ, ಹೇಮಂತ ಋತು, ಶುಕ್ಲ ಪಕ್ಷ, ಉತ್ತರಾಯಣ

ತಿಥಿ: ಇವತ್ತು ಅಮವಾಸ್ಯೆ 02:22 AM ತನಕ ನಂತರ ಪಾಡ್ಯ 10:27 PM ತನಕ ನಂತರ ಬಿದಿಗೆ
ನಕ್ಷತ್ರ: ಇವತ್ತು ಉತ್ತರ ಆಷಾಢ  06:30 AM ತನಕ ನಂತರ ಶ್ರವಣ
ಯೋಗ: ಇವತ್ತು ವಜ್ರ 10:06 AM ತನಕ ನಂತರ ಸಿದ್ಧಿ
ಕರಣ: ಇವತ್ತು ನಾಗವ 02:22 AM ತನಕ ನಂತರ ಕಿಂಸ್ತುಘ್ನ 12:24 PM ತನಕ ನಂತರ ಬವ 10:27 PM ತನಕ ನಂತರ ಬಾಲವ

ರಾಹು ಕಾಲ: 04:30 ನಿಂದ 06:00 ವರೆಗೂ
ಯಮಗಂಡ: 12:00 ನಿಂದ 01:30 ವರೆಗೂ
ಗುಳಿಕ ಕಾಲ: 03:00 ನಿಂದ 04:30 ವರೆಗೂ

ಅಮೃತಕಾಲ: 12.56 AM to 02.20 AM, 06.19 PM to 07.42 PM
ಅಭಿಜಿತ್ ಮುಹುರ್ತ: ಮ.12:05 ನಿಂದ ಮ.12:49 ವರೆಗೂ

ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ ರಾಶಿ: ಹಿರಿಯ ನಾಗರಿಕರಿಗೆ ಮತ್ತು ನಿವೃತ್ತಿದಾರರಿಗೆ ನೆಮ್ಮದಿಯ ಭಾಗ್ಯ, ಧನ ಯೋಗ,
ವಿಧವಾ/ ವಿದುವೆ ಯವರಿಗೆ ಮದುವೆ ಯೋಗ,
ತುಂಬಾ ದಿನದ ಪ್ರೀತಿ, ಕೆಲವರು ಪ್ರೀತಿಸಿದವರು ಬೇರೆಯವರ ಜೊತೆ ಮದುವೆ ಇದು ಸಮಂಜಸವಲ್ಲ, ವಿದೇಶದಲ್ಲಿ ಉದ್ಯೋಗ ಹುಡುಕಾಟ ಪ್ರಯತ್ನಿಸಿದವರಿಗೆ ಯಶಸ್ವಿ ,ಹೋಂ ಮೇಡ್ ತಿಂಡಿತಿನಿಸು ವ್ಯಾಪಾರಸ್ಥರಿಗೆ ಅಧಿಕ ಲಾಭ,ಇಂಟೀರಿಯರ್ ಡಿಸೈನರ್ ಉದ್ಯೋಗದಲ್ಲಿ ಧನಲಾಭ. ಆರ್ಥಿಕ ಸಂಕಷ್ಟದಲ್ಲಿ ಇದ್ದವರಿಗೆ ಅನಿರೀಕ್ಷಿತ ಧನಲಾಭ. ಸಂತಾನ ಪ್ರಾಪ್ತಿ. ಸಂಗೀತ, ಹಿನ್ನೆಲೆ ಗಾಯನ, ನಟನೆ, ನಟ-ನಟಿಯರಿಗೆ, ಸಾಹಸ ಕಲಾವಿದರಿಗೆ ಸನ್ಮಾನಗಳು ಹಾಗೂ ಬೇಡಿಕೆ ಹೆಚ್ಚಾಗಲಿದೆ. ಶಿಕ್ಷಕರಿಗೆ ಅಪರೂಪದ ಮಹತ್ವಾಕಾಂಕ್ಷೆ ಕಾರ್ಯ ಯಶಸ್ವಿ. ಹೋಟೆಲ್ ಉದ್ಯಮದವರಿಗೆ ಆರ್ಥಿಕ ಚೇತರಿಕೆ. ಅಧಿಕಾರಿವರ್ಗದವರು ಕೆಲಸದ ಒತ್ತಡ. ತಂತ್ರಜ್ಞಾನ ಅಭ್ಯರ್ಥಿಗಳಿಗೆ ಉದ್ಯೋಗ ಪ್ರಾಪ್ತಿ. ಮಹಿಳಾ ಜನಪ್ರತಿನಿಧಿಗಳಿಗೆ ಆತಂಕ. ಅವಿವಾಹಿತ ಯುವಕ-ಯುವತಿಯರಿಗೆ ಮದುವೆ ಸಾಧ್ಯತೆ,ವಿಧವಾ/ ವಿದುವೆ ಯವರಿಗೆ ಮದುವೆ ಯೋಗ,
ಕರೆ ಮಾಡಿ ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ: ತುಂಬಾ ದಿನದ ಪ್ರೀತಿ ನಿಲುಕದ ನಕ್ಷತ್ರ, ಕಷ್ಟಪಟ್ಟು ದುಡಿದಷ್ಟು ಹೆಚ್ಚಿನ ಆದಾಯ ನಿಮ್ಮದಾಗಲಿದೆ. ಅನಿರೀಕ್ಷಿತ ಮದುವೆ ಯೋಗ. ನವದಂಪತಿಗಳ ಜೀವನದಲ್ಲಿ ಸಾಮರಸ್ಯ. ಭೂಮಿ ವ್ಯವಹಾರಗಳಲ್ಲಿ ಧನಲಾಭ. ಹೆಂಡತಿಯ ತವರು ಮನೆ ಕಡೆಯಿಂದ ಲಾಭ. ಆಂತರಿಕ ಶತ್ರು ಹೆಚ್ಚಾಗುತ್ತಾರೆ. ಉದ್ಯೋಗ ಅನ್ವೇಷಣೆಯಲ್ಲಿರುವವರಿಗೆ ಶುಭ ಸಂದೇಶ. ಸರ್ಕಾರಿ ನೌಕರಿ ಸಿಗುವ ಸಾಧ್ಯತೆ. ಕೆಲವರಿಗೆ ಉಷ್ಣ ವಾಯು ವಾತ ಪಿತ್ತ ಸಮಸ್ತೆ ಕಾಡಲಿದೆ. ಹಣದ ಕೊರತೆ ಸರಿದೂಗಿಸಲು ಪಾರ್ಟ್ ಟೈಮ್ ಜಾಬ್ ಪ್ರಯತ್ನ.
ವಿಧವಾ/ ವಿದುವೆ ಯವರಿಗೆ ಮದುವೆ ಯೋಗ,
ಹೆಣ್ಣುಮಕ್ಕಳಿಗೆ ಅತಿಯಾದ ನಿಧಾನ ಕೆಲಸಕಾರ್ಯ ಒಳ್ಳೆಯದಲ್ಲ. ಬಂಡತನ ಮಾಡಬೇಡಿ.
ಕರೆ ಮಾಡಿ ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ: ಪ್ರೀತಿಸಿ ಬೇರೆಯವರ ಜೊತೆ ಮದುವೆ ಇದು ಸಮಂಜಸವಲ್ಲ ,ಸರಕಾರಿ ಮಟ್ಟದ ಕೆಲಸ ಮತ್ತು ಕಾನೂನು ಸಂಬಂಧಿಸಿದ ಕೆಲಸ ಯಶಸ್ವಿ. ಸ್ವಂತ ಉದ್ಯೋಗ ಪ್ರಾರಂಭಿಸುವುದು ಒಳಿತು. ಆಮದು ಮತ್ತು ರಫ್ತು ಸಂಬಂಧಿಸಿದಚಟುವಟಿಕೆಗಳು ಲಾಭದ ಕಡೆಗೆ. ತಕರಾರಿನಲ್ಲಿರುವ ಭೂಮಿಯ ವಿಚಾರಗಳಲ್ಲಿ ದಿಡೀರನೆ ಸಂಧಾನ ಬರುವ ಸಾಧ್ಯತೆ. ಅತಿಥಿ ಉಪನ್ಯಾಸಕರಿಗೆ ಉದ್ಯೋಗದ ಸಿಹಿ ಸಂತೋಷ. ಬೆಳ್ಳಿ, ಬಂಗಾರ,ಆಭರಣ ವೃತ್ತಿ ವ್ಯಾಪಾರಿಗಳಿಗೆ ನಷ್ಟದ ಚಿಂತನೆ. ಸರಕಾರಿ ಇಲಾಖೆಯ ಎಲ್ಲಾ ಉದ್ಯೋಗಿಗಳಿಗೆ ಲಾಭದಾಯಕ. ಕುಟುಂಬ ಸದಸ್ಯರ ಮದುವೆ ಭಾಗ್ಯ.ವಿಧವಾ/ ವಿದುವೆ ಯವರಿಗೆ ಮದುವೆ ಯೋಗ,
ಕರೆ ಮಾಡಿ ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ:ವಿಧವಾ/ ವಿದುವೆ ಯವರಿಗೆ ಮದುವೆ ಯೋಗ,
ಪ್ರೀತಿಸಿ ಕೆಟ್ಟೆ ಎಂಬ ಅನುಭವ, ಪುರುಷರಿಗೆ ಹೃದಯದ ಸಮಸ್ಯೆ, ಹೆಣ್ಣುಮಕ್ಕಳಿಗೆ ಗರ್ಭಕೋಶ ಸೋಂಕು, ಮಂಡಿನೋವು ಶಸ್ತ್ರಚಿಕಿತ್ಸೆ ಸಮಸ್ಯೆ ಎದುರಿಸಬೇಕಾದೀತು. ಹೊಡೆದು ಹೋದ ಬದುಕು, ಕುಟುಂಬ ಏಕಾಂಗಿ ಜೀವನ. ಅಧಿಕಾರಿಗಳಿಗೆ ವೃತ್ತಿ ಕ್ಷೇತ್ರದಲ್ಲಿ ದನಲಾಭ,ಮನೆ ಕಟ್ಟುವ ವಿಚಾರ. ಶಿಕ್ಷಕರಿಗೆ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಆರ್ಥಿಕ ಸಂಕಷ್ಟ. ಆಸ್ತಿ ಹೋರಾಟದಲ್ಲಿ ಅನಿರೀಕ್ಷಿತ ಅಡತಡೆ. ಉದ್ಯೋಗ ಬದಲಾಯಿಸುವುದು ಬೇಡ. ಜನಪ್ರತಿನಿಧಿಗಳಿಗೆ ಧನಲಾಭ. ಕೃಷಿಭೂಮಿ ಕೊಳ್ಳುವಿರಿ. ಭೂ ವ್ಯವಹಾರದಲ್ಲಿ ಲಾಭ. ನಿಮ್ಮ ಪತ್ನಿಗೆ ಆಸ್ತಿ ದೊರೆಯಲಿದೆ. ಯುವಕ-ಯುವತಿಯರಿಗೆ ವಿವಾಹ ಕಾರ್ಯ ನೆರವೇರಲಿದೆ.
ಕರೆ ಮಾಡಿ ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ: ಉದ್ಯೋಗ ಕ್ಷೇತ್ರದಲ್ಲಿ ಸ್ವಲ್ಪಮಟ್ಟಿಗೆ ಹೊಂದಾಣಿಕೆ ಮತ್ತು ಕಾಯುವುದು ಉತ್ತಮ, ಸರ್ಕಾರಿ ಉದ್ಯೋಗ ಪಡೆಯುವುದಕ್ಕಾಗಿ ಶ್ರಮವಹಿಸಬೇಕು, ನಿವೇಶನ ಖರೀದಿಸುವ ಯೋಗವಿದೆ, ರಾಜಕೀಯ ವ್ಯಕ್ತಿಗಳಿಗೆ ಅನುಯಾಯಿಗಳಿಂದ ತೊಂದರೆ ಸಂಭವ,ಶೃಂಗಾರ ಸಾಮಗ್ರಿಗಳ ಸಗಟು ವ್ಯಾಪಾರಸ್ಥರಿಗೆ ಹೆಚ್ಚಿನ ಲಾಭ ನಿರೀಕ್ಷೆ, ಸರಕುಸಾಗಾಣಿಕೆ ವ್ಯವಹಾರದಲ್ಲಿ ಆದಾಯ ದ್ವಿಗುಣ,
ಕಮಿಷನ್ ಏಜೆಂಟ್ವ್ಯವಹಾರಸ್ಥರಿಗೆ ಲಾಭದ ನಿರೀಕ್ಷೆ, ವ್ಯಾಪಾರಸ್ಥರಿಗೆ ಆರ್ಥಿಕಸಾಮಾನ್ಯವಾಗಿದೆ,ಉದ್ಯೋಗಿಗಳಿಗೆ ಹಿತಶತ್ರುಗಳಿಂದ ತೊಂದರೆ ಸಂಭವ, ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಮಾರಾಟ ಮಾಡುವವರಿಗೆ ಹೆಚ್ಚಿನ ಲಾಭ, ಹೊಸ ಉದ್ಯಮ ಪ್ರಾರಂಭದ ಬಗ್ಗೆ ಮಾತುಕತೆ ಪ್ರಾರಂಭ, ಮದುವೆ ಅಡತಡೆ ಎದುರಿಸಬೇಕಾದೀತು. ನಿಮ್ಮ ಮಧುರ ಪ್ರೇಮಕ್ಕೆ ನಂಬಿದ ವ್ಯಕ್ತಿಯಿಂದ ದ್ರೋಹ,
ಕರೆ ಮಾಡಿ ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ,
ವಿಧವಾ/ ವಿದುವೆ ಯವರಿಗೆ ಮದುವೆ ಯೋಗ,ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ: ಕೆಲಸ ಕಾರ್ಯಗಳು ಸುಸೂತ್ರವಾಗಿ ನಡೆದರೂ ಆತಂಕ ತಪ್ಪಿದ್ದಲ್ಲ. ಲೇವಾದೇವಿ ವ್ಯವಹಾರದಲ್ಲಿ ಆದಾಯ. ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ನಿರೀಕ್ಷೆ ಬೇಡ. ನಿಂತಿದ್ದ ಮದುವೆ ವಿಜೃಂಭಣೆಯಿಂದ ನೆರವೇರುತ್ತದೆ. ಪ್ರೇಮಿಗಳು ಮಾನಸಿಕ ಒತ್ತಡದಿಂದ ಬಳಲುವಿರಿ. ಜನಪ್ರತಿನಿಧಿಗಳು ನಿಮ್ಮ ಗೌರವ ಘನತೆ ಕುಂದು ಬರುವ ಯಾವುದೇ ಕೆಲಸಗಳನ್ನು ಮಾಡಬೇಡಿ. ಗಂಡ ಹೆಂಡತಿ ಸಿಡುಕುತನ ಬಿಡಿ. ಮಹಿಳೆಯರಿಗೆ ಹಾರ್ಮೋನಿನ ತೊಂದರೆ ಮತ್ತು ರಕ್ತದ ಒತ್ತಡ ಸಮಸ್ತೆ ಕಾಡಲಿದೆ. ನಿಮಗಿಷ್ಟ ಪಟ್ಟವರು ಏಕಾಂತ ಸ್ಥಿತಿ, ನಿಮಗೆ ಇಂತಹ ಸ್ಥಿತಿ ಬರ್ತಿದೆ ಎಂದು ಗೊತ್ತಿರಲಿಲ್ಲ,
ಕರೆ ಮಾಡಿ ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ: ವಿಧವಾ/ ವಿದುವೆ ಯವರಿಗೆ ಮದುವೆ ಯೋಗ, ಮದುವೆಯ ನಂತರ ಬಹುದೊಡ್ಡ ಭಾಗ್ಯೋದಯ ಐಶ್ವರ್ಯ, ಅಂತಸ್ತು ಮನೆ, ವಾಹನಗಳನ್ನು ಪಡೆಯುವಿರಿ. ಅನೈತಿಕ ಸಂಬಂಧಗಳು ಕೆಲವೊಮ್ಮೆ ಮಾರಕ, ಗುತ್ತಿಗೆದಾರರು ದೊಡ್ಡ ದೊಡ್ಡ ಅಣೆಕಟ್ಟುಗಳ ನಿರ್ಮಾಣ ರಸ್ತೆ ನಿರ್ಮಾಣ ಆಕ್ಷನ್ಸ್ ದೊರೆಯುತ್ತದೆ. ಉದ್ಯೋಗಿಗಳು ಅನಾವಶ್ಯಕವಾಗಿ ಮೇಲಾಧಿಕಾರಿಗಳ ಜೊತೆ ವಾದ- ವಿವಾದ ಮುಂದುವರೆಯಲಿದೆ. ಬೇರೆಯವರ ಹಣಕಾಸಿನ ವ್ಯವಹಾರದಿಂದ ದೂರವಿರಿ.
ಸ್ವ ಗೃಹ ಬಿಟ್ಟು ಬೇರೆ ಗೃಹದಲ್ಲಿ ವಾಸವಾಗಿದ್ದು ಸಮಸ್ಯೆಗಳ ಸುರಿಮಳೆ. ಶಿಕ್ಷಕರಿಗೆ ಆತಂಕದ ಸಮಯ. ಮಶಿನರಿ ಕೆಲಸ ನಿರ್ವಹಿಸುವವರಿಗೆ ಗಾಯ ಸಂಭವ. ವಕೀಲ ವೃತ್ತಿ ಇದ್ದವರು ಜನಪ್ರಿಯತೆ ಗಳಿಸುವಿರಿ. ಪ್ರೇಮಿಗಳ ಮದುವೆ ತಾಳ್ಮೆ ಅಗತ್ಯ. ವಿದೇಶಕ್ಕೆ ಹೋಗುವರು ಆತಂಕದ ಪರಿಸ್ಥಿತಿ ಎದುರಿಸುವರು. ನವದಂಪತಿಗಳಿಗೆ ಸಂತಾನ ಲಾಭವಿದೆ. ಆಕಸ್ಮಿಕ ಮದುವೆ ಯೋಗ. ನಿಮಗಿಷ್ಟ ಪಟ್ಟವರು ಮಧ್ಯಸ್ಥಿಕೆ ಜನರಿಂದ ಅಗಲಿಸುವರು,
ಕರೆ ಮಾಡಿ ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ: ನಿಮಗಿಷ್ಟ ಪಟ್ಟವರು ಗಾಳಿ ಮಾತಿನಿಂದ ದೂರ, ಆಸ್ತಿಯ ಸಮಸ್ಯೆ ಬಗೆಹರಿಯಲಿದೆ. ಅಪರಿಚಿತರಿಂದ ದೂರ ಇರಬೇಕು. ಅನೈತಿಕ ಸಂಬಂಧದಿಂದ ಅಪವಾದಗಳು ಅಪಮಾನಗಳು ಎದುರಿಸಬೇಕಾಗುತ್ತದೆ.ನಿಮ್ಮ ಆರೋಗ್ಯಕ್ಕಾಗಿ ಹೆಚ್ಚಿನ ಹಣ ವೆಚ್ಚವಾಗುತ್ತದೆ. ಕಣ್ಣಿನ ತೊಂದರೆ,ವಾತ, ಪಿತ್ತಜನಕಾಂಗ,ಮೈಗ್ರೇನ್ ಸಮಸ್ಯೆಗಳು ಎದುರಿಸಬೇಕಾಗುವುದು. ಗ್ಯಾರೇಜ್ ಕೆಲಸ ಮಾಡುವವರಿಗೆ ಧನಲಾಭ. ಮಹಿಳಾ ಉದ್ಯೋಗಿಗಳಿಗೆ ಬಡ್ತಿ ಭಾಗ್ಯ. ನಿಮ್ಮ ಮೇಲೆ ಅಪಾರವಾದ ಗೌರವ ಮುಂದುವರೆಯಲಿದೆ. ಉನ್ನತ ಅಧಿಕಾರಿಗಳಿಗೆ ಉತ್ತಮ ಕಾಲ ಸ್ಥಳ ಬದಲಾಯಿಸಲು. ವಾಹನ ಮಾರಾಟದಲ್ಲಿ ಮಧ್ಯಮ ಫಲ. ಮಧ್ಯವರ್ತಿಗಳಿಗೆ ಆರ್ಥಿಕ ಚೇತರಿಕೆಯ ಇಲ್ಲ. ಉದ್ಯೋಗದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ನಿಮ್ಮ ಸಂಗಾತಿ ನಿಮಗೆ ಮಾನಸಿಕವಾಗಿ ದೈಹಿಕವಾಗಿ ವ್ಯವಹಾರಿಕವಾಗಿ ಎಲ್ಲಾ ಕ್ಷೇತ್ರ ವಿಚಾರದಲ್ಲೂ ಸಲಹೆ ನೀಡುವರು.
ಕರೆ ಮಾಡಿ ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ: ಕುಟುಂಬ ಸದಸ್ಯರಲ್ಲಿ ಮದುವೆ ಯೋಗ. ದಂಪತಿಗಳಿಗೆ ಸಂತಾನ ಭಾಗ್ಯ. ಫೋಟೋಗ್ರಾಫಿ, ತೋಟಗಾರಿಕೆ, ಪೇಂಟಿಂಗ್, ಕಲೆ, ಸಹಿತ್ಯ, ಸಂಗೀತ ವಾದ್ಯಗಳ ನುಡಿಸುವಿಕೆ, ರಾಜಕೀಯ, ನಾಟಕ ಕಂಪನಿ, ರಂಗಭೂಮಿ ಕಲಾವಿದರಿಗೆ, ಅದೃಷ್ಟ ನಿಮ್ಮ ಹತ್ತಿರ ಹುಡುಕಿಕೊಂಡು ಬರುತ್ತದೆ. ನಿಮಗಿಷ್ಟ ಪಟ್ಟವರು ಕಾರಣ ಹೇಳದೆ ದೂರ ಸರಿಯುವರು,ತಾಳ್ಮೆಯಿಂದ ಕಾದು ನೋಡಿ. ಕರಕುಶಲ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಉದ್ಯೋಗ ಸಿಗಲಿದೆ. ಆಧುನಿಕ ವ್ಯವಸಾಯ ಪ್ರಾರಂಭ ಮಾಡಲು ಸೂಕ್ತ ಸಮಯ. ಪುಸ್ತಕದ ಮಳಿಗೆ, ದಿನಸಿ ಮಾರಾಟ, ಮಹಿಳೆಯರ ವಸ್ತ್ರಗಳ ವ್ಯಾಪಾರ-ವ್ಯವಹಾರಗಳಲ್ಲಿ ಲಾಭಾಂಶ ತರುತ್ತದೆ. ಪ್ರೇಮಿಗಳ ಮನದಲ್ಲಿರುವ ಆತಂಕದ ಭಾವನೆ ಕ್ರಮೇಣ ಮರೆಯಾಗುತ್ತದೆ. ರಿಯಲ್ ಎಸ್ಟೇಟ್ ಕ್ಷೇತ್ರದ ಹಣಕಾಸಿನ ವಿಚಾರದಲ್ಲಿ ದಿಡೀರನೆ ಅಭಿವೃದ್ಧಿ ಕಂಡುಬರುತ್ತದೆ. ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸದಾ ದೊರೆಯುತ್ತದೆ. ನೃತ್ಯ ತರಬೇತಿದಾರರಿಗೆ ಮತ್ತು ವೀಣೆ ನುಡಿಸುವವರಿಗೆ ಆರ್ಥಿಕ ಲಾಭದ ಜೊತೆಗೆ ಪುರಸ್ಕಾರ ಸನ್ಮಾನ ದೊರೆಯಲಿದೆ. ಷೇರು ಮಾರುಕಟ್ಟೆಗೆ ಹಣ ಹೂಡುವ ಮುನ್ನ ಒಮ್ಮೆ ಯೋಚಿಸಿ. ಸೌಂದರ್ಯವರ್ಧಕ ವ್ಯಾಪಾರಸ್ಥರಿಗೆ ಧನಲಾಭ.
ಕರೆ ಮಾಡಿ ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ:ಇಂದು ಚೈತನ್ಯ ಶೀಲರಾಗಿ ಕೆಲಸಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ, ನಿಮಗೆ ಇಷ್ಟಪಟ್ಟವರು ಇದ್ದಕ್ಕಿದ್ದಂತೆ ದೂರ ಸರಿಯುವರು,ವಿದ್ಯುತ್, ಇಂಧನ, ಸಾರಿಗೆ ಇಲಾಖೆಯಲ್ಲಿ ಕೆಲಸ ಮಾಡುವವರು ಎಚ್ಚರ ವಹಿಸಿರಿ, ಎಲ್ಲಾ ವ್ಯಾಪಾರಸ್ಥರಿಗೆ ಆರ್ಥಿಕ ಸ್ಥಿತಿಯಲ್ಲಿ ಚೇತರಿಕೆ, ಉದ್ಯಮಿಗಳ ಕಾರ್ಮಿಕರ ಸಮಸ್ಯೆ ಪರಿಹಾರ, ಸರ್ಕಾರಿ ಅಧಿಕಾರಿಗಳಿಂದ ಸಹಾಯ ದೊರೆತು ನಿಮ್ಮ ವ್ಯವಹಾರಗಳ ಅಡಚಣೆ ನಿವಾರಣೆ, ಉದ್ಯೋಗ ಕ್ಷೇತ್ರದಲ್ಲಿ ಸ್ವಲ್ಪಮಟ್ಟಿಗೆ ಹೊಂದಾಣಿಕೆ ಮತ್ತು ಕಾಯುವುದು ಉತ್ತಮ, ಸರ್ಕಾರಿ ಉದ್ಯೋಗ ಪಡೆಯುವುದಕ್ಕಾಗಿ ಶ್ರಮವಹಿಸಬೇಕು, ನಿವೇಶನ ಖರೀದಿಸುವ ಯೋಗವಿದೆ, ರಾಜಕೀಯ ವ್ಯಕ್ತಿಗಳಿಗೆ ಅನುಯಾಯಿಗಳಿಂದ ತೊಂದರೆ ಸಂಭವ,ಶೃಂಗಾರ ಸಾಮಗ್ರಿಗಳ ಸಗಟು ವ್ಯಾಪಾರಸ್ಥರಿಗೆ ಹೆಚ್ಚಿನ ಲಾಭ ನಿರೀಕ್ಷೆ, ಸರಕುಸಾಗಾಣಿಕೆ ವ್ಯವಹಾರದಲ್ಲಿ ಆದಾಯ ದ್ವಿಗುಣ,
ಕರೆ ಮಾಡಿ ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು)
ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ: ನಿಮ್ಮ ಹೋಟೆಲ್ ವ್ಯವಹಾರದಲ್ಲಿ ಏರುಪೇರು ಇದ್ದರೂ ಚಿಂತಿಸಬೇಡಿ. ಲಾಭ ನಿಮ್ಮದೇ. ಶುಭಕಾರ್ಯಗಳಲ್ಲಿ ವಿವಾದ ಬರುವುದು. ಪಾಲುದಾರಿಕೆ ವ್ಯವಹಾರಗಳಲ್ಲಿ ನಷ್ಟ. ಅಧಿಕಾರಿಗಳಿಗೆ ಶುಭವಾರ್ತೆ ಬರಲಿದೆ. ಉದ್ಯಮಿಗಳಿಗೆ ಮತ್ತು ಕಾರ್ಮಿಕರ ನಡುವಿನ ಮನಸ್ತಾಪ ಅಂತ್ಯಗೊಳ್ಳುತ್ತದೆ. ಶೇರು ಮಾರುಕಟ್ಟೆಯಲ್ಲಿ ನಿರೀಕ್ಷಿತ ಲಾಭ ದೊರೆಯುತ್ತದೆ. ಹೋಮ್ ಮೇಡ್ ಉತ್ಪನ್ನಗಳ ಮಾರಾಟ ಉದ್ಯಮ ದಾರರಿಗೆ ಲಾಭದಾಯಕ. ಉದ್ಯೋಗ ಕ್ಷೇತ್ರದಲ್ಲಿ ಪುರುಷರು ಸ್ತ್ರೀಯರ ಜೊತೆ ಆದಷ್ಟು ಸಂಯಮದಿಂದ ವರ್ತಿಸಿ. ಜನಪ್ರತಿನಿಧಿಗಳಿಗೆ ಕೀರ್ತಿ- ಪ್ರತಿಷ್ಠೆ ಲಭಿಸುತ್ತದೆ. ಪಾರ್ಟ್ ಟೈಮ್ ಕೆಲಸಕ್ಕೆ ಪ್ರಯತ್ನ ಮಾಡುವಿರಿ. ಟ್ರಾನ್ಸ್ಪೋರ್ಟ್ ಬಿಜಿನೆಸ್ ನಲ್ಲಿ ನಷ್ಟ ಎದುರಿಸಬೇಕಾಗುವುದು. ನಿಮಗೆ ಇಷ್ಟ ಪಟ್ಟವರು ನಿಲುಕದ ನಕ್ಷತ್ರ, ಆಸ್ತಿ ಮಾರಾಟದಲ್ಲಿ ಅಡತಡೆ ಸಂಭವ. ಅಧಿಕಾರಿಗಳಿಗೆ ಕೆಲಸದ ಒತ್ತಡ ಮತ್ತು ಪ್ರಭಾವಶಾಲಿ ವ್ಯಕ್ತಿಯ ಒತ್ತಡ ಎದುರಿಸಬೇಕಾಗುವುದು. ವರ್ಗಾವಣೆ ಮಾಡಿಸಿಕೊಂಡರೆ ಉತ್ತಮ. ನರದೌರ್ಬಲ್ಯ ಸಮಸ್ಯೆ ಕಾಡಲಿದೆ. ನಿಂತಿದ್ದ ಮದುವೆ ವಿಜೃಂಭಣೆಯಿಂದ ಪ್ರಾರಂಭ.
ಕರೆ ಮಾಡಿ ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ: ಮನಸಾರೆ ಪ್ರೀತಿಸಿದವರು ನಿಲುಕುದ ನಕ್ಷತ್ರ, ನೀವು ಏನು ಮಾಡದ ತಪ್ಪಿಗೆ ದಾಂಪತ್ಯದಲ್ಲಿ ಅಶಾಂತಿ. ಕುಟುಂಬ ಸದಸ್ಯರೊಡನೆ ಮಾಡುವ ಪಾಲುದಾರಿಕೆ ವ್ಯಾಪಾರ ಹೋಟೆಲ್ ವ್ಯವಹಾರ ಲಾಭದಾಯಕ. ಹೋಮ್ ಮೇಡ್ ಉತ್ಪನ್ನಗಳ ವ್ಯಾಪಾರ ಆರ್ಥಿಕ ಚೇತರಿಕೆ. ಸೌಂದರ್ಯ ಸಾಧನ, ಬ್ಯೂಟಿ ಪಾರ್ಲರ್ ವ್ಯಾಪಾರಸ್ಥರಿಗೆ ಅಧಿಕ ಲಾಭ. ಮನೆ ನಿರ್ಮಾಣ ಉದ್ಯಮದಾರರರಿಗೆ ಅಧಿಕ ಲಾಭ, ಹಣ್ಣು ಬೆಳೆಗಾರರಿಗೆ ಮತ್ತು ಡ್ರೈ ಫ್ರೂಟ್ಸ್ ವ್ಯಾಪಾರಸ್ಥರಿಗೆ ಉತ್ತಮ ಲಾಭ ವಿರುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಮೇಲಾಧಿಕಾರಿಯು ಸ್ತ್ರೀ ವಿವಾದ ಎದುರಿಸುವಿರಿ. ಸ್ವ ಗೃಹ ನಿರ್ಮಾಣದಿಂದ ನಿಮ್ಮ ನಿವೇಶನ ನಿಮಗೆ ಸಿಗಲಿದೆ. ಮನೆಯಲ್ಲಿ ಮದುವೆ ಯೋಗ ಕೂಡಿಬರಲಿದೆ ಅದಕ್ಕೆ ದುಡ್ಡಿನ ಸಮಸ್ಯೆ ಬರದು. ವಿದೇಶ ಹೋಗಲಿಕ್ಕೆ ಇಚ್ಛೆ ಉಳ್ಳವರು ದೊರೆಯುವ ಅವಕಾಶಗಳನ್ನು ಸೂಕ್ತವಾಗಿ ಬಳಸಿ. ದೈವ ಬಲದಿಂದ ಸಫಲ. ವಾಹನ ಖರೀದಿಸುವ ಯೋಗ. ನಿಂತುಹೋಗಿದ್ದ ಮದುವೆ ಈಗ ನಡೆಯಲಿದೆ. ಸೇವಾ ಆಧಾರಿತ ಉದ್ಯೋಗ ಖಾಯಂ ಆಗುವ ಸಾಧ್ಯತೆ. ಅಧಿಕಾರಿಯ ಕಿರುಕುಳ ಕಡಿಮೆಯಾಗಲಿದೆ. ಹಣಕಾಸಿನ ಸಂಸ್ಥೆಯ ಉದ್ಯೋಗಸ್ಥರಿಗೆ ಹೆಚ್ಚಿನ ಲಾಭ.
ಕರೆ ಮಾಡಿ ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ

ದೇವನಗರಿ ಸುದ್ದಿದಿನ ಪತ್ರಿಕೆಯ ದೀಪಾವಳಿ ವಿಶೇಷಾಂಕ- 2026 ರ ಕತೆ – ಕವಿತೆ ಫಲಿತಾಂಶ ಪ್ರಕಟ

Published

on

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ ಹಾಗೂ ಶ್ಯಾಮ್‌ ಪ್ರಕಾಶನ, ನವಿಲೇಹಾಳು ವತಿಯಿಂದ ದೀಪಾವಳಿ ವಿಶೇಷಾಂಕ-2026 ರ ಕತೆ ಮತ್ತು ಕವಿತೆ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದ್ದು, ಕತಾ ಸ್ಪರ್ಧೆಯಲ್ಲಿ ಅನಂತ್‌ ಕುಣಿಗಲ್‌ ಅವರ ́ಸಂಸʼ ಕತೆಗೆ ಪ್ರಥಮ ಬಹುಮಾನ,. ರವಿ ಮಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ದ್ವಿತೀಯ ಬಹುಮಾನ ಹಾಗೂ ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ  ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕರಾದ ಗೋವರ್ಧನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಜೇಯ ಸಿಂಹ ಕೆ.ವಿ. ಅವರ ʼಮಾರ್ಜಕದ ಶ್ರೀಮುಡಿʼ, ಟಿ.ಆರ್.‌ ಪ್ರಕಾಶ ಭಾಗವತ ಅವರ ʼಸಮಾಧಿʼ , ರಘುನಂದನ್‌ ಅವರ ʼಹೀಗೊಂದು ಕಛೇರಿʼ , ಡಾ||. ಮಿರ್ಜಾ ಬಷೀರ್‌ ಅವರ ʼ ಒಂದು ಸದ್ದಿಲ್ಲದ ಕ್ರಾಂತಿʼ, ಸುಜಾತ ಎಸ್.‌ ಎನ್‌ ರೆಡ್ಡಿ ಅವರ ʼ ಸತ್ಯ ದರ್ಶನʼ, ಚಂದ್ರಿಕಾ ನಾಗರಾಜ್‌ ಹಿರಿಯಡಕ  ಅವರ ʼ ವೆಂಕಟನ ಸ್ವೆಟರ್, ರೈಹಾನ ಅವರ  ʼಬಾವಿಗೆ ಬಿದ್ದರೂʼ, ಒಟ್ಟು ಈ  ಏಳುಕತೆಗಳು ತೀರ್ಪುಗಾರ ಮೆಚ್ಚುಗೆ ಪಡೆದಿವೆ.

ಕತಾ ಸ್ಪರ್ಧೆಯ ತೀರ್ಪುಗಾರರಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಕತೆಗಾರ ಹಾಗೂ ನಿವೃತ್ತ ಪ್ರಾಧ್ಯಾಪಕ ಅಮರೇಶ ನುಗಡೋಣಿ, ಹೊಸಪೇಟೆ, ಕವಿ ಕತೆಗಾರ , ಜಿ. ಮುದ್ದುವೀರಸ್ವಾಮಿ, ದಾವಣಗೆರೆ, ಕತೆಗಾರ್ತಿ ಹಾಗೂ ಕನ್ನಡ ಪ್ರಾಧ್ಯಾಪಕಿ, ಸುಜಾತ ಚಲಾವಾದಿ, ತಾಳಿಕೋಟೆ, ಕತೆಗಾರ ಹಾಗೂ ಅಕ್ಷರ ಸಂಗಾತ ಮಾಸ ಪತ್ರಿಕೆಯ ಸಂಪಾದಕ ಡಾ. ಟಿ ಎಸ್‌. ಗೊರವರ, ಗಜೇಂದ್ರಘಡ ಇವರು ಕಾರ್ಯನಿವಹಿದ್ದರು ಎಂದು ಮಾಹಿತಿ ನೀಡಿದ್ಧಾರೆ.

ಪ್ರಥಮ ಬಹುಮಾನ ಹತ್ತು ಸಾವಿರ ರೂ (10000 ರೂ ) ನಗದು, ದ್ವೀತೀಯ ಬಹುಮಾನ ಐದು ಸಾವಿರ ನಗದು, (5000 ರೂ), ತೃತೀಯ ಬಹುಮಾನ ಮೂರು ಸಾವಿರ (3000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ನೀಡಲಾಗುವುದು.

ಕವಿತೆ ಸ್ಪರ್ಧೆ ಫಲಿತಾಂಶ

ಕವಿತೆ ಸ್ಪರ್ಧೆಯಲ್ಲಿ ಆನಂದ ಕುಂಚನೂರ ಅವರ ʼ ಬೆತ್ತಲೆ ಶಿಖರʼ ಕವಿತೆಗೆ ಪ್ರಥಮ ಬಹುಮಾನ, ಅಜಯ್‌ ಅಂಗಡಿ ಅವರ ʼಒಂದು ಶ್ರಾವಣ ಸಂಜೆಗೆʼ ದ್ವಿತೀಯ ಬಹುಮಾನ, ಭಾಗ್ಯ ಜ್ಯೋತಿ ಹಿರೇಮಠ ಅವರ ʼ ಗೋಡೆ ಕವಿತೆಗೆ ತೃತೀಯ ಬಹುಮಾನ ದೊರೆತಿದೆ.

ಫೈಜ್ನಟ್ರಾಜ್‌ ಅವರ ʼಅವ್ವ ತಟ್ಟಿದ ರೊಟ್ಟಿಯಲ್ಲಿ ಬೆರಳಿನ ಗುರುತುʼ, ಹೊನ್ನಪ್ಪ. ನೀ. ಕರೆಕನ್ನಮ್ಮನವರ ಅವರ ʼಒಂಟಿಯಾನದ ಸರಕುʼ, ಕವಿತ ಎ.ವಿ ಅವರ ʼಬಂದಿದ್ದಾರೆ ಸಿಕ್ಕಿಲ್ಲʼ, ರಮ್ಯ ಕೆ.ಜಿ. ಅವರ ʼಬಿಡಿಸಿಕೊಳ್ಳುತ್ತದೊಂದು ಚಿತ್ರ,ʼ, ಮುರ್ತುಜಾ ಬೇಗಂ ಕೊಡಗಲಿ ಅವರ ʼಒಂದು ಕನ್ನಡಿ ಮೂರು ಬಿಂಬಗಳುʼ, ಮನಸ್ವಿ ಎಂ ಸ್ವಾಮಿ ಅವರ ʼ ರಾಜಧಾನಿಯಲ್ಲಿ ರಾಜʼ, ವೀಣಾ ರಾವ್ ಅವರ  ʼಬಣ್ಣಗಳ ಆಚೆಗೆʼ ಒಟ್ಟು ಏಳು ಕವಿತೆಗಳು ತೀರ್ಪುಗಾರರ ಮೆಚ್ಚುಗೆ ಪಡೆದಿವೆ.

ಕವಿತೆ ಸ್ಪರ್ಧೆಯ ತೀರ್ಪುಗಾರರಾಗಿ ಕವಿ ಚಂದ್ರಶೇಖರ ತಾಳ್ಯ, ಹೊಳಲ್ಕೆರೆ, ಕವಯಿತ್ರಿ ಸವಿತಾ ನಾಗಭೂಷಣ, ಶಿವಮೊಗ್ಗ, ಕವಿ ವಿಲ್ಸನ್‌ ಕಟೀಲು ಅವರು ಕಾರ್ಯನಿರ್ವಹಿಸಿದ್ದರು.

ಪ್ರಥಮ ಬಹುಮಾನ ಐದು ಸಾವಿರ ರೂ (5000 ರೂ ) ನಗದು, ದ್ವೀತೀಯ ಬಹುಮಾನ ಮೂರು ಸಾವಿರ ನಗದು, (3000 ರೂ), ತೃತೀಯ ಬಹುಮಾನ ಎರಡು ಸಾವಿರ (2000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ಇದೇ ಅಕ್ಟೋಬರ್‌ 24 ರಂದು ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ʼ ನಡೆಯುವ ದೀಪಾವಳಿ ವಿಶೇಷಾಂಕ-2026 ರ ಬಿಡುಗಡೆ ಕಾರ್ಯಕ್ರಮದಲ್ಲಿ  ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ: 9980346243 ಸಂಪರ್ಕಿಸಲು ಈ ಮೂಲಕ ತಿಳಿಸಲಾಗಿದೆ.

Continue Reading

ದಿನದ ಸುದ್ದಿ

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

Published

on

ಇಂದಿನ ರಾಶಿ ಭವಿಷ್ಯ - ಸೆಪ್ಟೆಂಬರ್ 10, 2026

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.

http://Visit : www.suddidina.com

ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.

ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.

ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.

ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.

ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.

ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.

ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.

ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.

ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.

ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.

ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.

ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

Continue Reading

ನಿತ್ಯ ಭವಿಷ್ಯ

ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?

Published

on

ಇಂದು ಯಾರಿಗೆ ಹಣಲಾಭ? ಯಾರಿಗೆ ಹೊಸ ಅವಕಾಶ? 12 ರಾಶಿಗಳ ದಿನಭವಿಷ್ಯ ಇಲ್ಲಿದೆ

ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.

http://Visit : www.suddidina.com

ಮೇಷ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.

ವೃಷಭ ರಾಶಿ

ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.

ಮಿಥುನ ರಾಶಿ

ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.

ಕಟಕ ರಾಶಿ

ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.

ಸಿಂಹ ರಾಶಿ

ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.

ಕನ್ಯಾ ರಾಶಿ

ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.

ತುಲಾ ರಾಶಿ

ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.

ವೃಶ್ಚಿಕ ರಾಶಿ

ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಧನು ರಾಶಿ

ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.

ಮಕರ ರಾಶಿ

ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.

ಕುಂಭ ರಾಶಿ

ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.

ಮೀನ ರಾಶಿ

ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

Continue Reading

Trending