Connect with us

ನಿತ್ಯ ಭವಿಷ್ಯ

ಈ ರಾಶಿಯವರಿಗೆ ಕೆಲಸದಲ್ಲಿ ಪರಮೆಂಟ್ ಮತ್ತು ವೇತನ ಹೆಚ್ಚಿಗೆ ಪಡೆಯಲಿದ್ದಾರೆ..! ಭಾನುವಾರ- ರಾಶಿ ಭವಿಷ್ಯ ಏಪ್ರಿಲ್-4,2021

Published

on

ಶೀತಲ ಅಷ್ಟಮಿ

ಸೂರ್ಯೋದಯ: 06:13 AM, ಸೂರ್ಯಸ್ತ: 06:30 PM

ಶಾರ್ವರೀ ನಾಮ ಸಂವತ್ಸರ
ಫಾಲ್ಗುಣ ಮಾಸ, ಶಿಶಿರ ಋತು, ಉತ್ತರಾಯಣ, ಕೃಷ್ಣ ಪಕ್ಷ,

ತಿಥಿ: ಅಷ್ಟಮೀ ( 26:59 )
ನಕ್ಷತ್ರ: ಪುರ್ವಾಷಾಡ ( 26:05 )
ಯೋಗ: ಪರಿಘ ( 18:42 )
ಕರಣ: ಬಾಲವ ( 15:32 ) ಕೌಲವ ( 26:59 )

ರಾಹು ಕಾಲ: 04:30 – 06:00
ಯಮಗಂಡ: 12:00 – 1:30

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ ರಾಶಿ

ಸಮಸ್ಯೆಗಳು ಕಡಿಮೆಯಾಗಲಿದೆ, ನಿಮ್ಮ ಪ್ರಯತ್ನ ನಿಮ್ಮ ಅದೃಷ್ಟ ಬೆಂಬಲಿಸುತ್ತದೆ, ಕೆಲಸದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ, ವ್ಯಾಪಾರದಲ್ಲಿ ಅಧಿಕ ಧನ ಲಾಭವಿದೆ, ಪಾರ್ಟ್ ಟೈಮ್ ಜಾಬ್ ಸಿಗಲಿದೆ, ಕೃಷಿಕರಿಗೆ ಸರ್ಕಾರದಿಂದ ಧನಲಾಭ, ಅತ್ತೆ ಮಾವಂದಿರ ಕಡೆಯಿಂದ ಆಸ್ತಿ ಪಡೆಯುವ ಸಾಧ್ಯತೆ, ಸಹೋದರ ಸಹೋದರಿಯರ ಭಿನ್ನಾಭಿಪ್ರಾಯ ಕೊನೆಗೊಳ್ಳಲಿದೆ, ಮಿತ್ರನಿಂದ ಹಣ ಸಹಾಯ, ಆತ್ಮೀಯರ ಕಡೆಯಿಂದ ಮದುವೆ ಪ್ರಸ್ತಾಪ ಸುದ್ದಿ ಬರಲಿದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ

ನಿವೇಶನ ಖರೀದಿಸುವ ಸಾಧ್ಯತೆ ಇದೆ,ತರಬೇತಿ ಕೆಲಸದಲ್ಲಿ ಪರಮೆಂಟ್ ಆಗಲಿದೆ, ದಿನಗೂಲಿ ನೌಕರರ ವೇತನ ಹೆಚ್ಚಾಗಲಿದೆ, ಗುತ್ತಿಗೆದಾರ ನೌಕರರಿಗೆ ಕೆಲಸದಲ್ಲಿ ಪರಮೆಂಟ್ ಆಗುವ ಸಾಧ್ಯತೆ ಇದೆ, ಕುಟುಂಬದಲ್ಲಿ ಬಿನ್ನಾಭಿಪ್ರಾಯ ಕೊನೆಗೊಳ್ಳುವುದು, ಪ್ರೇಮಿಗಳು ಮತ್ತೆ ಒಂದಾಗುವ ಸಾಧ್ಯತೆ ಇದೆ, ದೀರ್ಘಕಾಲದ ಕಾಯಿಲೆ ಗುಣಮುಖವಾಗಲಿವೆ, ಹೊಸ ವಾಹನ ಖರೀದಿ ಸಾಧ್ಯತೆ.

ಸಂತಾನ ಫಲ ನಿರೀಕ್ಷಣೆ ಸಿಹಿಸುದ್ದಿ ಸಿಗಲಿದೆ, ಚಲನಚಿತ್ರಕಲಾವಿದರಿಗೆ ಬೇಡಿಕೆ ಸಿಗಲಿದೆ, ಕುಲಕಸುಬು ವ್ಯಾಪಾರಸ್ಥರಿಗೆ ಆರ್ಥಿಕ ಚೇತರಿಕೆ, ಹೊಸ ಕೆಲಸ ಪ್ರಾರಂಭಿಸಲು ಸೂಕ್ತ ಸಮಯ, ಸಾಲದಿಂದ ಮುಕ್ತಿ ಸಾಧ್ಯತೆ, ಮದುವೆ ಯೋಗ ಕೂಡಿ ಬರಲಿದೆ, ಮನೆ ಕಟ್ಟಡ ಆರಂಭಿಸುವಿರಿ, ಆಸ್ತಿ ಗೊಂದಲ ಪರಿಹಾರವಾಗಲಿದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ

ಶುಭ ಮಂಗಳ ಕಾರ್ಯ ಜರುಗುವ ಸಂಭವ, ಶತ್ರುಗಳು ಮಿತ್ರರಾಗುವ ಸಾಧ್ಯತೆ, ಹಣಕಾಸಿನ ಮಟ್ಟ ಸುಧಾರಣೆ, ಮಕ್ಕಳಿಗೆ ಜ್ಞಾನೋದಯ, ಹಾಗೂ ಅವರು ಸುಧಾರಣೆ ಆಗಲಿದ್ದಾರೆ, ಆರೋಗ್ಯದಲ್ಲಿ ಚೇತರಿಕೆ, ಆಸ್ತಿ ಮಾರಾಟ ಬಯಸಿದವರಿಗೆ ಬೆಂಬಲ ಬೆಲೆ ಸಿಗಲಿದೆ, ಮಗಳ ಕುಟುಂಬದಲ್ಲಿ ಶಾಂತಿ ನೆಲೆಸುವುದು, ನವದಂಪತಿಗಳಿಗೆ ಸಂತಾನದ ಸುದ್ದಿ, ವಿಶೇಷ ಅತಿಥಿ ಮನೆಗೆ ಆಗಮನ, ಉದ್ಯೋಗಿಗಳಿಗೆ ಪ್ರಮೋಷನ್ ಭಾಗ್ಯ, ವರ್ಗಾವಣೆ ಬಯಸಿದವರಿಗೆ ಅಡತಡೆ ಸಂಭವ, ಹೊಸ ಉದ್ಯಮ ಪ್ರಾರಂಭ ಚಿಂತನೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ

ಅರ್ಧಕ್ಕೆ ನಿಂತಿರುವ ಕಟ್ಟಡ ಪ್ರಾರಂಭಿಸುವಿರಿ, ವಿಧವಾ ಮತ್ತು ವಿಚ್ಛೇದನ ಪಡೆದ ಯುವಕರಿಗೆ ಅಥವಾ ಯುವತಿಯರಿಗೆ ಮದುವೆ ಸಾಧ್ಯತೆ, ಸರ್ಕಾರದ ಉದ್ಯೋಗ ಪಡೆಯುವುದರಲ್ಲಿ ಸಫಲ, ಈಗಾಗಲೇ ಉದ್ಯೋಗಕ್ಕಾಗಿ ನೀಡಿರುವ ಸಂದರ್ಶನ ಸಿಹಿ ಸುದ್ದಿ ಸಿಗಲಿದೆ, ಮನೆ ಕಟ್ಟಡದ ವಿಳಂಬ ನಿವಾರಣೆ, ಪಾಲುದಾರಿಕೆಯಲ್ಲಿ ಇದ್ದ ಹಣದ ಗೊಂದಲ ನಿವಾರಣೆ ಸಾಧ್ಯತೆ, ಆತ್ಮೀಯರ ಮಾರ್ಗದರ್ಶನದಲ್ಲಿ ಹೊಸ ಉದ್ಯಮ ಪ್ರಾರಂಭ ಮಾಡುವಿರಿ, ಧನ ಸಹಾಯ ಸಿಗಲಿದೆ.

ದೇಶಕ್ಕೆ ಹೋಗುವ ಪ್ರವಾಸ ಅಡಚಣೆ ಸಂಭವ, ದತ್ತು ಮಕ್ಕಳ ಸ್ವೀಕರಿಸುವ ಚಿಂತನೆ, ನ್ಯಾಯಾಲಯದ ತೀರ್ಪು ಜಯ ಮೂಡಲಿದೆ, ಸಹೋದರಿಗೆ ಧನಸಹಾಯ ಮಾಡುವಿರಿ, ದ್ವಿಚಕ್ರ ವಾಹನ ಸಂಚಾರ ಬೇಡವೇ ಬೇಡ, ಮೇಲಾಧಿಕಾರಿಗೆ ಪ್ರಭಾವಿ ಶಾಲಿ ವ್ಯಕ್ತಿಯಿಂದ ಕಿರಿಕಿರಿ ಸಂಭವ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ

ಭೂ ಖರೀದಿ, ವಾಹನ ಖರೀದಿ,ಗೃಹ ನಿರ್ಮಾಣ, ಇದು ಸಕಾಲ ,ವಿಚ್ಛೇದನ ಅಥವಾ ವಿಧವಾ ಮಹಿಳೆಯ ಅಥವಾ ಪುರುಷರಿಗೆ ಮರು ಮದುವೆ ಸಾಧ್ಯತೆ ಇದೆ, ಉದ್ಯೋಗ ಕ್ಷೇತ್ರದಲ್ಲಿ ಒತ್ತಡವಿದ್ದರೂ ಮುನ್ನಡೆಯಿರಿ, ನಿಮ್ಮ ಅನಿಸಿಕೆಯಂತೆ ಕೆಲಸ ಕಾರ್ಯಗಳು ನಡೆಯಲಿವೆ, ವ್ಯಾಪಾರ ವಹಿವಾಟಿನಲ್ಲಿ ಲಾಭಾಂಶ ಉತ್ತಮವಾಗಿದೆ, ವ್ಯಾಪಾರ-ವ್ಯವಹಾರಗಳಲ್ಲಿ ಸದ್ಯಕ್ಕೆ ಬಂಡವಾಳ ಹಾಕುವುದು ಬೇಡ, ಕೆಲಸದಲ್ಲಿ ಧನಾಗಮನವಿದೆ.

ದಾಯಾದಿಗಳಿಂದ ಆಗಾಗ ವಾದ-ವಿವಾದಗಳು ಸೃಷ್ಟಿ, ನಿಮ್ಮ ನೆಮ್ಮದಿ ಕೆಡಿಸಲಿದೆ, ಕಾರ್ಯಕ್ಷೇತ್ರಗಳಲ್ಲಿ ಆಗಾಗ ಹಿತ ಶತ್ರುಗಳ ಕಾಟ, ಶುಭಮಂಗಲ ಕಾರ್ಯಗಳಿಗೆ ಯೋಗ್ಯ ವರ ಕಂಕಣ ಬಲ ಕೂಡಿ ಬರಲಿದೆ, ಸಿದ್ಧ ಉಡುಪು ಹೋಟೆಲ್, ದಿನಿಸಿ, ಹಾರ್ಡ್ವೇರ್, ಬ್ಯೂಟಿ ಪಾರ್ಲರ್ ವರ್ಗದವರಿಗೆ ಆರ್ಥಿಕ ಚೇತರಿಕೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ

ಆರೋಗ್ಯದಲ್ಲಿ ಸಕಾರಾತ್ಮಕ ಬದಲಾವಣೆ ಸಾಧ್ಯತೆ, ಪಿತ್ರಾಜಿತ ಆಸ್ತಿ ಕೈಸೇರಲಿದೆ, ಕೋರ್ಟ್ ಕೇಸ್ ಜಯ ಲಭಿಸಲಿದೆ, ಮನೆ ಮತ್ತು ಕೆಲಸ ಮಾಡುವ ಸ್ಥಳದಲ್ಲಿ ಮುಂಜಾಗ್ರತೆ ವಹಿಸಿ, ಮಾತಾ ಪಿತೃ ಜೊತೆ ಮನಸ್ತಾಪ ಸರಿಹೋಗಲಿದೆ, ಕಚೇರಿ ಕೆಲಸದ ನಿಮಿತ್ಯ ವಿದೇಶ ಪ್ರಯಾಣ ಸಾಧ್ಯತೆ, ನಿಮಗೆ ವ್ಯಾಪಾರದಿಂದ ಲಾಭ ಹೆಚ್ಚಾಗಲಿದೆ, ಒಂದಕ್ಕಿಂತ ಹೆಚ್ಚಿನ ಆದಾಯ ಮೂಲ ಹುಡುಕುವಿರಿ, ಆಸ್ತಿ ಮಾರಾಟ ಮತ್ತು ಖರೀದಿ ಗೊಂದಲ ನಿವಾರಣೆ.

ಮನೆ ಕಟ್ಟಡ ಅರ್ಧಕ್ಕೆ ನಿಂತಿದ್ದಲ್ಲಿ ಸಲೀಸಾಗಿ ಮುಗಿಯುತ್ತದೆ, ಸಾಲ ನೀಡುವವರು ಮುಂದೆ ಬರಲಿದ್ದಾರೆ, ಅತ್ತೆ-ಮಾವನ ಆಸ್ತಿ ಬರುವ ಯೋಗ ಇದೆ, ಪಡೆದಿರುವ ವರದಕ್ಷಿಣೆ ಸರಿಯಾಗಿ ಬಳಸಿಕೊಳ್ಳುವ ಬಗ್ಗೆ ಆಲೋಚನೆ ಮಾಡಿ, ನಾಲ್ಕು ಚಕ್ರದ ವಾಹನ ಖರೀದಿ, ನಗರ ಪ್ರದೇಶದಲ್ಲಿ ನಿವೇಶನ ಖರೀದಿ, ಶುಭಮಂಗಳ ಕಾರ್ಯದ ಚರ್ಚೆ, ಅಣ್ಣ-ತಮ್ಮಂದಿರ ಮಧ್ಯೆ ಭಿನ್ನಾಭಿಪ್ರಾಯ ಅರಿವು ಮೂಡಿ ಏಕೋ ಮನೋಭಾವನೆಯಿಂದ ನಡೆಯುವರು.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ

ಆದಾಯದಲ್ಲಿ ಹೆಚ್ಚಳ, ಆದಾಯದ ಮೂಲ ಹುಡುಕುವಿರಿ, ಉದ್ಯೋಗದಲ್ಲಿ ಬಡ್ತಿ ವೇತನ ಹೆಚ್ಚಳ ಯೋಗ ಇದೆ, ದೀರ್ಘಕಾಲದ ಕಾಯಿಲೆ ಕಿರಿಕಿರಿ, ಸೂಕ್ತ ಔಷಧೋಪಚಾರನಿಂದ ಮುಕ್ತಿ, ಅನಗತ್ಯ ಚಿಂತನೆ, ಋಣಾತ್ಮಕ, ಜಿಗುಪ್ಸೆಯಿಂದ ಚಿಂತನೆ ಮಾಡುವಿರಿ, ಅತಿ ಸಂಚಾರದಿಂದ ಆರೋಗ್ಯದಲ್ಲಿ ಏರುಪೇರು, ಉದ್ಯೋಗ ಸಿಗುವುದರ ಮೂಲಕ ತೃಪ್ತಿದಾಯಕ.

ಖರೀದಿಯಲ್ಲಿ ಜಾಗೃತರಾಗಿರಬೇಕು, ವ್ಯವಹಾರ ಕಾರ್ಯಗಳಲ್ಲಿ ಪ್ರಗತಿ ಮತ್ತೆ ಹೊಸ ವ್ಯವಹಾರಗಳು ಪ್ರಾರಂಭ, ಉದ್ಯೋಗಿಗಳಿಗೆ ಬಯಸಿದ ಸ್ಥಳಕ್ಕೆ ಬದಲಾವಣೆ ವಿಳಂಬ ಸಾಧ್ಯತೆ, ವಿದೇಶದಲ್ಲಿ ಶಿಕ್ಷಣ ಹಾಗೂ ಕೆಲಸಕ್ಕೆ ಪ್ರಯತ್ನಿಸುತ್ತಿದ್ದರೆ ಈ ಸಮಯ ಅನುಕೂಲಕರವಾಗಿದೆ, ವಾಹನ ಎಡಗಡೆ ಡ್ರೈವ್ ಮಾಡುವಾಗ ನಿಧಾನ ಓಡಿಸಿ, ಬ್ಯಾಂಕ್ ಲೋನ್ ಸರಿಯಾಗಿ ಪಾವತಿಸಿ, ಸರಕಾರಿ ಉದ್ಯೋಗಕ್ಕಾಗಿ ಪರೀಕ್ಷೆ ಬರೆದಿದ್ದಾರೆ ಮೊದಲೇ ಮೆರಿಟ್ ಪಟ್ಟಿಯಲ್ಲಿ ನಿಮ್ಮ ಹೆಸರು ಬರುವ ಸಾಧ್ಯತೆ, ಚಲನಚಿತ್ರ ಕಲಾವಿದರಿಗೆ ಕಲಾತ್ಮಕ ಕ್ಷೇತ್ರದಲ್ಲಿ ಒಳ್ಳೆಯ ಅವಕಾಶ ಮತ್ತು ಲಾಭ ಗಳಿಸುವಿರಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ

ವೃತ್ತಿ ಕ್ಷೇತ್ರದಲ್ಲಿ ಸ್ಥಾನದ ಬದಲಾವಣೆ ಸಾಧ್ಯತೆ, ಉದ್ಯೋಗದ ವರ್ಗಾವಣೆ ಕನಸು ನನಸಾಗಲಿದೆ, ಬಹುದಿನದ ಪ್ರಮೋಷನ್ ಇಂದು ತೆರೆಕಾಣಲಿದೆ, ಅವಿವಾಹಿತರಿಗೆ ಮದುವೆ ಭಾಗ್ಯ, ಉದ್ಯೋಗದ ಸಂದರ್ಶನ ನೀಡಿದ್ದು ಆ ಅಪ್ರತಿ ನಿಮ್ಮ ಕೈ ಸೇರಲಿದೆ, ಇದು ಮೊದಲಿನ ಯಶಸ್ಸಿನ ಹೆಜ್ಜೆ, ಇಲಾಖೆಯ ವೃತ್ತಿನಿರತರಿಗೆ ಅನಿರೀಕ್ಷಿತ ರೀತಿಯಲ್ಲಿ ಸಂಪಾದನೆ ಹೆಚ್ಚಾಗುವುದು, ಕೃಷಿಕರಿಗೆ ಧನಲಾಭವಿದೆ, ಶುಭ ಮಂಗಳ ಕಾರ್ಯ ಜರುಗುವ ಸಂಭವ.

ಕುಟುಂಬದಲ್ಲಿ ಸುಖ ಶಾಂತಿ ಸಮಾಧಾನವಿರುತ್ತದೆ, ಆರೋಗ್ಯ ಸುಧಾರಣೆ, ಮನೆಗೆ ಶೃಂಗಾರದ ಗೃಹ ಉಪಕರಣಗಳ ಖರೀದಿ ಹರುಷ ತರಲಿದೆ, ಮಹಿಳಾ ಉದ್ಯೋಗಿಗಳಿಗೆ ವೃತ್ತಿಯಲ್ಲಿ ಸುಧಾರಣೆ ಆದರೆ ಸಹೋದ್ಯೋಗಿ ಮಹಿಳೆಯಿಂದ ತೊಂದರೆ ಕಾಡಲಿದೆ, ಸ್ವತಂತ್ರ ಪ್ರವೃತ್ತಿದಾರರಿಗೆ ಲಾಭ ಇದೆ, ನಿಮ್ಮ ಸಂಗಾತಿಯಿಂದ ಅತಿ ಉದ್ವೇಗ, ಕಂದಾಯ ವರಮಾನ ಇಲಾಖೆಯ ನೌಕರರು ನಿವೇಶನ ಖರೀದಿಸುವಿರಿ, ಒಂದೇ ಕುಟುಂಬದ ಮಹಿಳೆಯರಲ್ಲಿ ಮನಸ್ತಾಪ ಕಂಡುಬಂದಿತು, ಹೋಟೆಲ್ ಉದ್ಯಮದಾರಿಗೆ ಒಳ್ಳೆಯ ಲಾಭ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ

ಶೀತಬಾಧೆ ನಿಮ್ಮನ್ನು ಬಾಧಿಸಬಹುದು ಜಾಗ್ರತೆವಹಿಸಿ. ಮಕ್ಕಳ ಆರೋಗ್ಯಕ್ಕಾಗಿ ಖರ್ಚು ಹೆಚ್ಚಾಗಬಹುದು.ನಿಮ್ಮ ದುಡಿಮೆ ಆದಾಯ ಸರಿ ಪ್ರಮಾಣದಲ್ಲಿ ಇದೆ. ಸಮತೋಲನ ಸಾಧಿಸಿರಿ. ಆರ್ಥಿಕ ಸಲಹೆಗಾರ ಜೊತೆ ನಿಮ್ಮ ಆರ್ಥಿಕ ಸಮಸ್ಯೆಗಳ ಬಗ್ಗೆ ಚರ್ಚಿಸಿ ಉಳಿತಾಯದ ಬಗ್ಗೆ ಗಮನ ಕೊಡಿ. ರಸಗೊಬ್ಬರ ಮಾರಾಟಗಾರರಿಗೆ ಬೇಡಿಕೆ ಬರುತ್ತದೆ.

ಸಂಗಾತಿಗೆ ಅವರ ಹಿರಿಯರಿಂದ ಮದುವೆಯ ಭಾಗ್ಯ ಸಿಗಬಹುದು. ಕೃಷಿ ಉಪಕರಣ ತಯಾರಿಸಿ ಮಾರುವವರಿಗೆ ವ್ಯಾಪಾರ ಹೆಚ್ಚಲಿದೆ. ಬಾಕಿ ಸಾಲ ಈಗ ವಸೂಲಿಯಾಗಲಿದೆ. ವೃತ್ತಿಯಲ್ಲಿನ ಬದಲಾವಣೆಯ ಬಗ್ಗೆ ಸೂಚನೆ ದೊರೆಯುತ್ತದೆ. ಬಂಧುಗಳಲ್ಲಿ ನಿಮ್ಮ ಬಗ್ಗೆ ಇರುವ ತಪ್ಪು ಅಭಿಪ್ರಾಯ ಈಗ ಸರಿಪಡಿಸಿಕೊಳ್ಳಬಹುದು. ಮಕ್ಕಳ ಮದುವೆ ನಿರೀಕ್ಷಣೆಲ್ಲಿದ್ದೀರಿ. ನವ ದಂಪತಿಗಳಿಗೆ ಸಂತಾನಭಾಗ್ಯ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ

ನಿಮ್ಮ ಮಕ್ಕಳು ದುರ್ಜನ ಸಹವಾಸದಿಂದ ಸಮಸ್ಯೆ ಎದುರಿಸಬೇಕಾದೀತು, ಕೃಷಿ ಭೂಮಿಯಲ್ಲಿ ನೀರಿನ ಸಮಸ್ಯೆ , ಪತ್ನಿಯ ಸಹಕಾರ ಮನೋಭಾವದಿಂದ ಮನಸ್ಸಿಗೆ ಸಮಾಧಾನ, ಸಂದರ್ಶನದಲ್ಲಿ ವಿಘ್ನ ಸಂಭವ, ವ್ಯಾಪಾರದಲ್ಲಿ ನಷ್ಟ, ಮದುವೆ ಚರ್ಚೆ ಹತ್ತಿರಕ್ಕೆ ಬಂದು ನಿರಾಸೆ, ಬ್ಯಾಂಕ್ ಸಾಲ ಪಡೆಯುವುದರಲ್ಲಿ ವಿಫಲ, ತಂದೆಯ ಕಾರ್ಯದಲ್ಲಿ ಯಶಸ್ಸು, ಇಂದು ಹೊಸತನವನ್ನು ಪ್ರಾರಂಭಿಸಲು ಪ್ರಯತ್ನಿಸುವಿರಿ.

ನಿವೇಶನ ಖರೀದಿ ಹತ್ತಿರಕ್ಕೆ ಬಂದು ರದ್ದಾಗುವ ಸಾಧ್ಯತೆ, ಸದಾ ಸಹಾಯಾಸ್ತ ಮಾಡಿರುವ ನಿಮ್ಮ ಮನಸ್ಸು ಇಂದು ಏಕಾಂಗಿತನ, ಯಾವುದೇ ಕೆಲಸ ಪ್ರಾರಂಭಿಸಲು ಅನುಕೂಲಕರ ದಿನವಾಗಿದೆ, ಹೊರಗೆ ಹೋಗುವ ಮುನ್ನ ಎಚ್ಚರವಿರಲಿ, ನಿಮಗೆ ಜವಾಬ್ದಾರಿ ಮತ್ತು ಗೌರವ ಕಾಪಾಡಿಕೊಳ್ಳಲು ಸಾಧ್ಯವಿದೆ, ಸ್ಥಗಿತಗೊಂಡ ಹಣ ಸ್ವೀಕರಿಸುವಿರಿ, ಸಾಕಷ್ಟು ಒತ್ತಡ ಕೆಲಸದ ನಡುವೆ ಯಶಸ್ಸು ಕಾಣುವಿರಿ, ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ವಿರೋಧಿಗಳು ನಿಮ್ಮನ್ನು ಹಿಂದಿಕ್ಕಲು ಪ್ರಯತ್ನಿಸುತ್ತಾರೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ

ಈ ಸಂಜೆಯೊಳಗೆ ಖುಷಿ ಸುದ್ದಿ ಕೇಳುವಿರಿ. ನಿವೇಶನ ಖರೀದಿಗೆ ಹೂಡಿಕೆ ಮಾಡಿರುವ ಹಣದಲ್ಲಿ ಮೋಸ ಸಂಭವ. ಹೊಸ ಉದ್ಯಮ ಪ್ರಾರಂಭಿಸಲು ಯೋಜನೆ ರೂಪಿಸಿದ್ದೀರಿ. ನಿಮ್ಮ ಕಚೇರಿ ಕೆಲಸಗಳಲ್ಲಿ ಅಡತಡೆ, ನಿಮ್ಮ ಮ್ಯಾನೇಜರ್ ನಿಂದ ಪ್ರಶ್ನೆಗಳ ಸುರಿಮಳೆ ಎದುರಿಸುವಿರಿ. ಹಣಹೂಡಿಕೆ ಆತುರದ ನಿರ್ಧಾರ ಬೇಡ. ಸಂಗಾತಿಯೊಡನೆ ರೂಪುರೇಷಗಳನ್ನು ರೂಪಿಸುತ್ತಿರಿ.

ದಾಂಪತ್ಯ ವೈವಾಹಿಕ ಜೀವನ ಸಂತೋಷವಾಗಿರುತ್ತದೆ. ಉದ್ಯೋಗ ಮತ್ತು ವ್ಯವಹಾರದಲ್ಲಿ ಹಣಕಾಸಿನ ಪ್ರಗತಿಯಾಗುತ್ತದೆ. ಧೂಮಪಾನ ಮತ್ತು ಮಧ್ಯಪಾನ ತ್ಯಜಿಸಲು ಪ್ರಮಾಣ ಮಾಡುವಿರಿ. ವಾಹನ ಚಲಿಸುವಾಗ ಏಕಾಗ್ರತೆ ಇರಲಿ, ಕೆಲವೊಮ್ಮೆ ಕೌಟುಂಬಿಕ ಮನಸ್ತಾಪಗಳಿಂದ ಅವಗಡ ಸಂಭವ. ಶಿಕ್ಷಕರ ಕುಟುಂಬದಲ್ಲಿ ಮದುವೆ ಚರ್ಚೆ ನಡೆಯಲಿದೆ. ಕುಟುಂಬಕ್ಕೆ ಹೊಸ ಸದಸ್ಯ ಸೇರ್ಪಡೆ. ಮರಗೆಲಸ( ಪ್ಲಿವುಡ್) ಉದ್ಯಮದಾರರರಿಗೆ ಆರ್ಥಿಕ ಚೇತರಿಕೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ

ಕೃಷಿಕರು, ಉದ್ಯಮದಾರರು ಕೆಲವು ಅಡೆತಡೆಗಳನ್ನುಎದುರಿಸಬೇಕಾಗುತ್ತದೆ. ಮಕ್ಕಳ ಆರೋಗ್ಯ ಚೇತರಿಕೆ ಆಗಲಿದೆ. ಮಾತಾಪಿತೃ ಕಾಳಜಿ ಮಾಡಲೇಬೇಕಾದ ಪ್ರಸಂಗ ಬರುವುದು. ಆರ್ಥಿಕ ನಷ್ಟ ಪರಿಹರಿಸಲಾಗುವುದು. ವ್ಯಾಪಾರಸ್ಥರಿಗೆ ವ್ಯವಹಾರದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡುಕೊಳ್ಳುವಿರಿ. ಉದ್ಯೋಗ ನಿಮಗೆ ಹೊಸ ಅವಕಾಶಗಳನ್ನು ನೀಡುತ್ತದೆ.

ಪ್ರೀತಿಯ ಪ್ರಣಯ ಜೀವನದಲ್ಲಿ ಸ್ವಲ್ಪ ಉದ್ವಿಗ್ನತೆ ಉಂಟಾಗುವ ಸಾಧ್ಯತೆಯಿದೆ. ಮನೆಯ ನಿರ್ಮಾಣಕ್ಕಾಗಿ ಹಣ ಶೇಖರಣೆ ಮಾಡುವಿರಿ. ಆಕಸ್ಮಿಕ ಖರ್ಚು ಬರುವ ಸಾಧ್ಯತೆ. ಸಮಾಜ ಸೇವಕರು, ರಾಜಕೀಯ ಮುತ್ಸದ್ದಿಗಳು ನಿಮ್ಮ ಕೆಲಸ ಕ್ಷೇತ್ರದಲ್ಲಿ ಪ್ರಶಂಸಿಸಲಾಗುತ್ತದೆ. ಉದ್ಯೋಗಿಗಳಿಗೆ, ರಿಯಲ್ ಎಸ್ಟೇಟ್ ಉದ್ಯಮದಾರರಿಗೆ, ಗುತ್ತಿಗೆದಾರರಿಗೆ ಧನಾಗಮದಿಂದ ಕಾರ್ಯಾನುಕೂಲಕ್ಕೆ ಬಲ ಬರಲಿದೆ. ಹೊಸ ಟೆಂಡರ್ ಸಿಗುವ ಭಾಗ್ಯ ನಿಮ್ಮದಾಗಲಿದೆ. ನೋಡಿ ಹೋದ ವರನ ಮನೆಯಿಂದ ಮದುವೆ ಸಿಹಿ ಸುದ್ದಿ ಸಿಗಲಿದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ

ದೇವನಗರಿ ಸುದ್ದಿದಿನ ಪತ್ರಿಕೆಯ ದೀಪಾವಳಿ ವಿಶೇಷಾಂಕ- 2026 ರ ಕತೆ – ಕವಿತೆ ಫಲಿತಾಂಶ ಪ್ರಕಟ

Published

on

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ ಹಾಗೂ ಶ್ಯಾಮ್‌ ಪ್ರಕಾಶನ, ನವಿಲೇಹಾಳು ವತಿಯಿಂದ ದೀಪಾವಳಿ ವಿಶೇಷಾಂಕ-2026 ರ ಕತೆ ಮತ್ತು ಕವಿತೆ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದ್ದು, ಕತಾ ಸ್ಪರ್ಧೆಯಲ್ಲಿ ಅನಂತ್‌ ಕುಣಿಗಲ್‌ ಅವರ ́ಸಂಸʼ ಕತೆಗೆ ಪ್ರಥಮ ಬಹುಮಾನ,. ರವಿ ಮಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ದ್ವಿತೀಯ ಬಹುಮಾನ ಹಾಗೂ ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ  ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕರಾದ ಗೋವರ್ಧನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಜೇಯ ಸಿಂಹ ಕೆ.ವಿ. ಅವರ ʼಮಾರ್ಜಕದ ಶ್ರೀಮುಡಿʼ, ಟಿ.ಆರ್.‌ ಪ್ರಕಾಶ ಭಾಗವತ ಅವರ ʼಸಮಾಧಿʼ , ರಘುನಂದನ್‌ ಅವರ ʼಹೀಗೊಂದು ಕಛೇರಿʼ , ಡಾ||. ಮಿರ್ಜಾ ಬಷೀರ್‌ ಅವರ ʼ ಒಂದು ಸದ್ದಿಲ್ಲದ ಕ್ರಾಂತಿʼ, ಸುಜಾತ ಎಸ್.‌ ಎನ್‌ ರೆಡ್ಡಿ ಅವರ ʼ ಸತ್ಯ ದರ್ಶನʼ, ಚಂದ್ರಿಕಾ ನಾಗರಾಜ್‌ ಹಿರಿಯಡಕ  ಅವರ ʼ ವೆಂಕಟನ ಸ್ವೆಟರ್, ರೈಹಾನ ಅವರ  ʼಬಾವಿಗೆ ಬಿದ್ದರೂʼ, ಒಟ್ಟು ಈ  ಏಳುಕತೆಗಳು ತೀರ್ಪುಗಾರ ಮೆಚ್ಚುಗೆ ಪಡೆದಿವೆ.

ಕತಾ ಸ್ಪರ್ಧೆಯ ತೀರ್ಪುಗಾರರಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಕತೆಗಾರ ಹಾಗೂ ನಿವೃತ್ತ ಪ್ರಾಧ್ಯಾಪಕ ಅಮರೇಶ ನುಗಡೋಣಿ, ಹೊಸಪೇಟೆ, ಕವಿ ಕತೆಗಾರ , ಜಿ. ಮುದ್ದುವೀರಸ್ವಾಮಿ, ದಾವಣಗೆರೆ, ಕತೆಗಾರ್ತಿ ಹಾಗೂ ಕನ್ನಡ ಪ್ರಾಧ್ಯಾಪಕಿ, ಸುಜಾತ ಚಲಾವಾದಿ, ತಾಳಿಕೋಟೆ, ಕತೆಗಾರ ಹಾಗೂ ಅಕ್ಷರ ಸಂಗಾತ ಮಾಸ ಪತ್ರಿಕೆಯ ಸಂಪಾದಕ ಡಾ. ಟಿ ಎಸ್‌. ಗೊರವರ, ಗಜೇಂದ್ರಘಡ ಇವರು ಕಾರ್ಯನಿವಹಿದ್ದರು ಎಂದು ಮಾಹಿತಿ ನೀಡಿದ್ಧಾರೆ.

ಪ್ರಥಮ ಬಹುಮಾನ ಹತ್ತು ಸಾವಿರ ರೂ (10000 ರೂ ) ನಗದು, ದ್ವೀತೀಯ ಬಹುಮಾನ ಐದು ಸಾವಿರ ನಗದು, (5000 ರೂ), ತೃತೀಯ ಬಹುಮಾನ ಮೂರು ಸಾವಿರ (3000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ನೀಡಲಾಗುವುದು.

ಕವಿತೆ ಸ್ಪರ್ಧೆ ಫಲಿತಾಂಶ

ಕವಿತೆ ಸ್ಪರ್ಧೆಯಲ್ಲಿ ಆನಂದ ಕುಂಚನೂರ ಅವರ ʼ ಬೆತ್ತಲೆ ಶಿಖರʼ ಕವಿತೆಗೆ ಪ್ರಥಮ ಬಹುಮಾನ, ಅಜಯ್‌ ಅಂಗಡಿ ಅವರ ʼಒಂದು ಶ್ರಾವಣ ಸಂಜೆಗೆʼ ದ್ವಿತೀಯ ಬಹುಮಾನ, ಭಾಗ್ಯ ಜ್ಯೋತಿ ಹಿರೇಮಠ ಅವರ ʼ ಗೋಡೆ ಕವಿತೆಗೆ ತೃತೀಯ ಬಹುಮಾನ ದೊರೆತಿದೆ.

ಫೈಜ್ನಟ್ರಾಜ್‌ ಅವರ ʼಅವ್ವ ತಟ್ಟಿದ ರೊಟ್ಟಿಯಲ್ಲಿ ಬೆರಳಿನ ಗುರುತುʼ, ಹೊನ್ನಪ್ಪ. ನೀ. ಕರೆಕನ್ನಮ್ಮನವರ ಅವರ ʼಒಂಟಿಯಾನದ ಸರಕುʼ, ಕವಿತ ಎ.ವಿ ಅವರ ʼಬಂದಿದ್ದಾರೆ ಸಿಕ್ಕಿಲ್ಲʼ, ರಮ್ಯ ಕೆ.ಜಿ. ಅವರ ʼಬಿಡಿಸಿಕೊಳ್ಳುತ್ತದೊಂದು ಚಿತ್ರ,ʼ, ಮುರ್ತುಜಾ ಬೇಗಂ ಕೊಡಗಲಿ ಅವರ ʼಒಂದು ಕನ್ನಡಿ ಮೂರು ಬಿಂಬಗಳುʼ, ಮನಸ್ವಿ ಎಂ ಸ್ವಾಮಿ ಅವರ ʼ ರಾಜಧಾನಿಯಲ್ಲಿ ರಾಜʼ, ವೀಣಾ ರಾವ್ ಅವರ  ʼಬಣ್ಣಗಳ ಆಚೆಗೆʼ ಒಟ್ಟು ಏಳು ಕವಿತೆಗಳು ತೀರ್ಪುಗಾರರ ಮೆಚ್ಚುಗೆ ಪಡೆದಿವೆ.

ಕವಿತೆ ಸ್ಪರ್ಧೆಯ ತೀರ್ಪುಗಾರರಾಗಿ ಕವಿ ಚಂದ್ರಶೇಖರ ತಾಳ್ಯ, ಹೊಳಲ್ಕೆರೆ, ಕವಯಿತ್ರಿ ಸವಿತಾ ನಾಗಭೂಷಣ, ಶಿವಮೊಗ್ಗ, ಕವಿ ವಿಲ್ಸನ್‌ ಕಟೀಲು ಅವರು ಕಾರ್ಯನಿರ್ವಹಿಸಿದ್ದರು.

ಪ್ರಥಮ ಬಹುಮಾನ ಐದು ಸಾವಿರ ರೂ (5000 ರೂ ) ನಗದು, ದ್ವೀತೀಯ ಬಹುಮಾನ ಮೂರು ಸಾವಿರ ನಗದು, (3000 ರೂ), ತೃತೀಯ ಬಹುಮಾನ ಎರಡು ಸಾವಿರ (2000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ಇದೇ ಅಕ್ಟೋಬರ್‌ 24 ರಂದು ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ʼ ನಡೆಯುವ ದೀಪಾವಳಿ ವಿಶೇಷಾಂಕ-2026 ರ ಬಿಡುಗಡೆ ಕಾರ್ಯಕ್ರಮದಲ್ಲಿ  ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ: 9980346243 ಸಂಪರ್ಕಿಸಲು ಈ ಮೂಲಕ ತಿಳಿಸಲಾಗಿದೆ.

Continue Reading

ದಿನದ ಸುದ್ದಿ

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

Published

on

ಇಂದಿನ ರಾಶಿ ಭವಿಷ್ಯ - ಸೆಪ್ಟೆಂಬರ್ 10, 2026

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.

http://Visit : www.suddidina.com

ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.

ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.

ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.

ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.

ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.

ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.

ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.

ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.

ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.

ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.

ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.

ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

Continue Reading

ನಿತ್ಯ ಭವಿಷ್ಯ

ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?

Published

on

ಇಂದು ಯಾರಿಗೆ ಹಣಲಾಭ? ಯಾರಿಗೆ ಹೊಸ ಅವಕಾಶ? 12 ರಾಶಿಗಳ ದಿನಭವಿಷ್ಯ ಇಲ್ಲಿದೆ

ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.

http://Visit : www.suddidina.com

ಮೇಷ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.

ವೃಷಭ ರಾಶಿ

ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.

ಮಿಥುನ ರಾಶಿ

ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.

ಕಟಕ ರಾಶಿ

ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.

ಸಿಂಹ ರಾಶಿ

ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.

ಕನ್ಯಾ ರಾಶಿ

ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.

ತುಲಾ ರಾಶಿ

ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.

ವೃಶ್ಚಿಕ ರಾಶಿ

ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಧನು ರಾಶಿ

ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.

ಮಕರ ರಾಶಿ

ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.

ಕುಂಭ ರಾಶಿ

ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.

ಮೀನ ರಾಶಿ

ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

Continue Reading

Trending