ನಿತ್ಯ ಭವಿಷ್ಯ
ಭಾನುವಾರ ರಾಶಿ ಭವಿಷ್ಯ
ಸೂರ್ಯೋದಯ: 06:31 AM, ಸೂರ್ಯಸ್ತ: 06:28 PM
ಶಾರ್ವರೀ ನಾಮ ಸಂವತ್ಸರ
ಮಾಘ ಮಾಸ, ಶಿಶಿರ ಋತು, ಉತ್ತರಾಯಣ, ಕೃಷ್ಣ ಪಕ್ಷ,
ತಿಥಿ: ನವಮೀ ( 16:47 )
ನಕ್ಷತ್ರ: ಮೂಲ ( 20:58 )
ಯೋಗ: ಸಿದ್ಧಿ ( 15:50 )
ಕರಣ: ಗರಜ ( 16:47 )
ವಣಿಜ ( 28:13 )
ರಾಹು ಕಾಲ: 04:30 – 06:00
ಯಮಗಂಡ: 12:00 – 1:30
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ
ಮಗಳ ನಡವಳಿಕೆ ತುಂಬಾ ಬೇಸರ ಬರಲಿದೆ, ಎಷ್ಟೇ ಪ್ರಯತ್ನಿಸಿದರೂ ಯಶಸ್ವಿ ಕಾಣುತ್ತಿಲ್ಲ ಎಂಬ ಚಿಂತನೆ,
ವ್ಯಾಪಾರ ವಹಿವಾಟದಲ್ಲಿ ಮಧ್ಯಮ ಫಲಪ್ರದ, ನಿಮ್ಮ ಸಹೋದ್ಯೋಗಿಗಳೊಂದಿಗೆ ಹಾಗೂ ವ್ಯವಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಿ, ಇಲ್ಲದಿದ್ದರೆ ನಿಮ್ಮ ಪ್ರತಿಷ್ಠೆಗೆ ಧಕ್ಕೆ ತರಬಹುದು, ಹಣ ಗಳಿಸಲು ಅನೇಕ ಕ್ಷೇತ್ರದ ಮಾರ್ಗಗಳ ಹುಡುಕಾಟ ಮಾಡುವಿರಿ, ಮಾತಾಪಿತೃದೊಂದಿಗೆ ಭಿನ್ನಾಭಿಪ್ರಾಯ.
ಕುಟುಂಬದ ವಾತಾವರಣದಲ್ಲಿ ಅಶಾಂತಿ, ಪ್ರೇಮಿಗಳ ಜೀವನಶೈಲಿ ಸಮನ್ವಯಗೊಳಿಸಲು ಪ್ರಯತ್ನ ಯಶಸ್ವಿ, ಪ್ರೇಮಿಗಳಿಬ್ಬರಲ್ಲಿದ್ದ ಯುವರ್ ವಿವಾದ ಮಾತುಕತೆ ಕೊನೆಗೊಳ್ಳುತ್ತದೆ , ಶತ್ರುಗಳು ರಹಸ್ಯವಾಗಿ ಕಾರ್ಯಾಚರಣೆ ಮಾಡಲಿದ್ದಾರೆ ಏಕಾಂಗಿ ಓಡಾಟ ಬೇಡ ಜಾಗೃತೆ ವಹಿಸಿ, ದಾಯಾದಿಗಳ ಅಸೂಯೆ ಹೆಚ್ಚಾಗಲಿದೆ, ಅನುಮಾನಾಸ್ಪದ ವ್ಯಕ್ತಿಗಳ ಬಗ್ಗೆ ಎಚ್ಚರದಿಂದಿರಿ, ಹಣ ಹೂಡಿಕೆ ಕಾಳಜಿವಹಿಸಿ, ಆಸ್ತಿ ಖರೀದಿ ಮಾಡುವಾಗ ಕಾಗದಪತ್ರ ಪರಿಶೀಲಿಸಿ, ಅನುಮಾನ ಪಡಿಸಿದವರ ಎದುರಿಗೆ ಸಾಧನೆ ಮಾಡಿ ತೋರಿಸುವ ತವಕ ಹೆಚ್ಚಾಗಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ
ನಿಮ್ಮ ಪ್ರಯತ್ನಕ್ಕೆ ಫಲಿತಾಂಶ ನಿಮ್ಮದಾಗಲಿದೆ,ನಿಮಗೂ ಮೇಲಾಧಿಕಾರಿಗಳ ನಡುವೆ ಸ್ನೇಹ ಸಂಬಂಧ,ಉದ್ಯೋಗ ಕ್ಷೇತ್ರಗಳಲ್ಲಿ ಮೇಲಧಿಕಾರಿಯಿಂದ ಲಾಭ, ದಿನವಿಡಿ ಹಣಗಳಿಸಲು ಅನೇಕ ಅವಕಾಶಗಳಿವೆ ಬರುವವು, ರಾಜಕಾರಣಿಗಳಿಗೆ ಕೆಲ ಪಕ್ಷದಿಂದ ಬೆಂಬಲ ಸಿಗುತ್ತದೆ, ಬಂಧು ಬಳಗದ ಜನರಿಂದ ಹಾಸ್ಯ ಹೆಚ್ಚಾಗುತ್ತದೆ, ಆಧ್ಯಾತ್ಮಕ ಮತ್ತು ಧರ್ಮದ ಆಸಕ್ತಿ, ಸ್ನೇಹಿತರ ಸರಿಯಾದ ಬಳಕೆಯಿಂದಾಗಿ ನಿಮಗೆ ಉದ್ಯೋಗ ಪ್ರಾಪ್ತಿ, ಪ್ರೇಮಪರ್ವ ಸದೃಢವಾಗಿದ್ದು ಸಂಬಂಧ ಬಲಗೊಳ್ಳುತ್ತದೆ ಹಿರಿಯರ ಸಮ್ಮುಖದಲ್ಲಿ ಮದುವೆ ಚರ್ಚೆ ನಡೆಯಲಿದೆ.
ವ್ಯಾಪಾರಸ್ಥರಿಗೆ ಆರ್ಥಿಕ ಪರಿಸ್ಥಿತಿ ಬಲವಾಗಿರುತ್ತದೆ, ತುಂಬಾ ವರ್ಷಗಳಿಂದ ಹೂಡಿಕೆ ಮಾಡಿರುವ ಹಣ ಇಂದು ಪ್ರಯೋಜನ ಪಡೆಯುತ್ತದೆ, ತಂತ್ರಜ್ಞಾನ, ಕೃಷಿ ಪದವಿ, ಲೆಕ್ಕಪರಿಶೋಧಕ ಪದವಿ ಪಡೆದ ಯುವಕರಿಗೆ ಸರಕಾರದ ಕೆಲಸ ಸಿಗುವ ಸಾಧ್ಯತೆ, ಮದುವೆ ಸಂಭವ, ಮನೆ ಕಟ್ಟುವ ಪ್ರಸ್ತಾಪ, ಉದ್ಯೋಗಿಗಳಿಗೆ ಆಡಳಿತ ವರ್ಗದಿಂದ ಸಿಹಿಸುದ್ದಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ
ಪತ್ರಿಕೋದ್ಯಮ ಪದವಿ ಪಡೆದವರಿಗೆ ಕೆಲಸ ಸಿಗುವ ಅದೃಷ್ಟವಿದೆ,ವ್ಯಾಪಾರ ಕ್ಷೇತ್ರದಲ್ಲಿ ಅಡಚಣೆಗಳು ಕಾಡುವವು, ಹೊಸ ವ್ಯವಹಾರ ಕಾರ್ಯಕ್ಕೆ ಒಪ್ಪಂದವನ್ನು ಅನುಮೋದನೆ ಮಾಡಲಿದ್ದೀರಿ, ಸಣ್ಣ ಕೈಗಾರಿಕೆ ಸಣ್ಣ ವ್ಯಾಪಾರ ಧನಲಾಭ, ತಂದೆಯ ಸಹಾಯದಿಂದ ನಿಮಗೆ ಆಸ್ತಿ ಸಿಗುವುದು, ನಿಮ್ಮ ಹೊಸ ಯೋಜನೆಗಳು ಕಾರ್ಯರೂಪಕ್ಕೆ ತರಲು ಇದ್ದೀರಿ, ರಾಜಕಾರಣಿಗಳು ಸಾಮಾಜಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಿರಿ, ನಿಮ್ಮ ಕೀರ್ತಿ ಗೌರವ ಪ್ರತಿಷ್ಠೆ ಜನಪ್ರಿಯತೆ ಹೆಚ್ಚಾಗುವುದು, ರೇಸ್ ಕೋರ್ಸ್ ಕೈಗೆ ಬರುವ ತುತ್ತು ಬಾಯಿಗೆ ಬಾರದ ಹಾಗೆ ಆಗುತ್ತದೆ.
ಕುದುರೆ ಮೇಕೆ ವ್ಯಾಪಾರಸ್ಥರಿಗೆ ವ್ಯವಹಾರದಲ್ಲಿ ಲಾಭ, ಕೆಲವರಿಗೆ ಮದುವೆ ವಿಳಂಬ ಸಾಧ್ಯತೆ, ನಿಮ್ಮ ಮದುವೆಗೆ ಪಾಲಕರಿಂದ ವಿರೋಧ, ಸಂತಾನ ಸಿಹಿಸುದ್ದಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕ ರಾಶಿ
ಹೊಸ ಉದ್ಯಮ ಪ್ರಾರಂಭ ಮಾಡಲು ಸೂಕ್ತ ಸಮಯ, ಹೊಸ ಯೋಜನೆಗಳಲ್ಲಿ ಕೆಲಸ ನಿರ್ವಹಿಸಲು ಅವಕಾಶ ಸಿಗುತ್ತದೆ, ವಿದೇಶ ಪ್ರವಾಸ ಮಾಡಲು ಅವಕಾಶ, ಕುಟುಂಬದ ಅಗತ್ಯಗಳಿಗಾಗಿ ಖರ್ಚು ಹೆಚ್ಚಾಗುವ ಸಾಧ್ಯತೆ, ಕಾಮ ನಿಯಂತ್ರಣ ಇಟ್ಟುಕೊಳ್ಳಿ, ಹೊಸ ಜನರ ಸಂಪರ್ಕದಿಂದ ನೀವು ಲಾಭ ಪಡೆಯುತ್ತೀರಿ, ಪತ್ನಿಯ ಮಾರ್ಗದರ್ಶನದಿಂದ ಹೊಸ ಯೋಜನೆಗಳನ್ನು ಬಲಿಷ್ಠ ಗೊಳ್ಳುತ್ತಿವೆ, ಸಾಲ ನೀಡಿದ ಹಣವನ್ನು ಮರಳಿ ಪಡೆಯಲು ಹರಸಾಹಸ, ವ್ಯವಹಾರದಲ್ಲಿ ಆರ್ಥಿಕ ಪ್ರಗತಿ ಆತ್ಮವಿಶ್ವಾಸ ಹೆಚ್ಚಾಗುತ್ತದೆ, ಸಂಜೆ ಸಮಯದಲ್ಲಿ ಗೆಳತಿಯೊಂದಿಗೆ ಮಂಗಳಕಾರ್ಯಕ್ಕೆ ಭೇಟಿ ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ
ಹಣಕಾಸಿನ ವಿಚಾರದಲ್ಲಿ ಗೌಪ್ಯತೆ ಕಾಪಾಡಿಕೊಳ್ಳಿ, ಅಪರಿಚಿತರಿಂದ ತೊಂದರೆ ಸಂಭವ, ನಿಮ್ಮ ಕೆಲಸಗಳು ಯಶಸ್ಸಿನ ಹಂತಕ್ಕೆ ಬಂದಾಗ ಕೊನೆಗಳಿಗೆಯಲ್ಲಿ ನಿರಾಶೆ ಫಲ, ಪಾಲುದಾರಿಕೆ ವ್ಯವಹಾರದಲ್ಲಿ ಅಡೆತಡೆ ಉಂಟಾಗಬಹುದು ಆದ್ದರಿಂದ ಜಾಗರೂಕರಾಗಿರಿ, ಉದ್ಯೋಗಿಗಳಿಗೆ ಕೆಲಸದ ಒತ್ತಡ ಹೆಚ್ಚಾಗಲಿದೆ, ನಿಮ್ಮ ಮೇಲೆ ಪ್ರಾಬಲ್ಯ ಸಾಧಿಸಲು ಯಾರಿಗೂ ಸಹಕರಿಸ ಬೇಡಿ, ನಿಮ್ಮ ಶ್ರಮ ಮತ್ತು ಅದೃಷ್ಟ ನಿಮ್ಮ ಜೊತೆ ಇದೆ.
ನಿಮ್ಮ ಅಧಿಕಾರಿಯಿಂದ ಲಾಭ ಸಹಕಾರ ಸಿಗಲಿದೆ, ಹಳೆಯ ಜಗಳ ಮತ್ತು ತೊಂದರೆಗಳು ಮರುಸೃಷ್ಟಿ ಸಂಭವ, ನೀವು ಇಂದು ಕುಟುಂಬದಲ್ಲಿ ಸಂತಾನದ ಸುದ್ದಿ ಕೇಳುವಿರಿ, ಋಣಾತ್ಮಕ ಚಿಂತನೆ ಬೇಡ, ಧನಾತ್ಮಕವಾಗಿ ಯೋಚಿಸಿ ಗೆಲುವು ನಿಮ್ಮದೇ, ಮದುವೆಗೆ ಸಮಯ ತುಂಬಾ ಅನುಕೂಲಕರವಾಗಿದೆ, ವಿಚ್ಛೇದನ ಮತ್ತು ವಿಧವಾ ಮದುವೆ ಭಾಗ್ಯ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ
ಹಳೆಯ ಯೋಜನೆಗಳು ಮರುಚಾಲನೆ, ಹಿರಿಯರ ಮಾರ್ಗದರ್ಶನ ಅತ್ಯುತ್ತಮ, ಹೊಸ ಉದ್ಯಮ ಪ್ರಾರಂಭ ಮಾಡುವ ಮುನ್ನ ತರಬೇತಿ ಪಡೆಯುವುದು ಉತ್ತಮ, ಹೊಸ ಉದ್ಯಮ ಪ್ರಾರಂಭ ಮಾಡಲು ಧನಸಹಾಯ, ರಾಜಕಾರಣಿಗಳು ಮನಸ್ಸು ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವುದು, ಋಣಾತ್ಮಕ ಚಿಂತನೆ ತ್ಯಜಿಸಿ, ಸಮಾಜಸೇವಕರಿಗೆ ನಿಮ್ಮ ಕ್ಷೇತ್ರದಲ್ಲಿ ವಿರೋಧಿಗಳ ಗುಂಪು ನಿಮ್ಮ ಮುಂದೆ ನಿಲ್ಲಬಹುದು.
ನಿಮ್ಮ ಧೈರ್ಯ ಮತ್ತು ಬುದ್ಧಿವಂತಿಕೆಯಿಂದ ಮಾತ್ರ ಅವರ ಮನಸ್ಸು ಪರಿವರ್ತಿಸಬಹುದು, ನಿಮಗೆ ಅತ್ತೆ ಕಡೆಯಿಂದ ಸ್ವಲ್ಪ ಮನಸ್ತಾಪ ಬರಬಹುದು, ಪಿತ್ರಾರ್ಜಿತ ಆಸ್ತಿಯಲ್ಲಿ ತೊಂದರೆ ಸಂಭವ, ಕಟ್ಟಡ ಹಣದ ಕೊರತೆಯಿಂದಾಗಿ ನಿಲ್ಲುವ ಸಂಭವ, ವಿದೇಶಿ ನೆಲದ ಕಾರ್ಮಿಕ ವರ್ಗದವರಿಗೆ ಉದ್ಯೋಗದಲ್ಲಿ ಅತಂತ್ರ ,ಕೆಲವರಿಗೆ ಉದ್ಯೋಗ ಕಳೆದುಕೊಳ್ಳುವ ಭೀತಿ, ಕೆಲವರಿಗೆ ಹಣಕಾಸಿನ ತುಂಬಾ ಕಷ್ಟ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ
ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಕೆಳಗಿನ ಸಹೋದ್ಯೋಗಿಗಳ ಜೊತೆ ಸಂಘರ್ಷಣ ಸಂಭವ. ಹಣಕಾಸಿನ ಅಡಚಣೆಯಿಂದ ಮನೆ ಕಾರ್ಯದಲ್ಲಿ ಭಂಗ ಬರಲಿದೆ. ಪಡೆದಿರುವ ಸಾಲಕ್ಕೆ ಬಡ್ಡಿ ದ್ವಿಗುಣವಾಗಿದೆ. ಗೆಳೆಯನ ಸಕಾಲ ಸಹಾಯದಿಂದ ಉದ್ಯೋಗ ಪ್ರಾರಂಭದ ಚಿಂತನೆ. ಪುಣ್ಯ ಕಾರ್ಯಗಳು ಮಾಡುವ ವಿಚಾರ ಮಾಡುವಿರಿ. ಅನಾಥಾಲಯ ಅನ್ನದಾನಕ್ಕೆ ಸಹಾಯ ಮಾಡುವಿರಿ. ಸಂಗಾತಿಯ ಜೊತೆಗಿನ ಪ್ರಯಾಣ ಖುಷಿ ತರಲಿದೆ. ಪದೇಪದೇ ಶತ್ರುಗಳು ತಂಟೆಗೆ ಬರಲಿದ್ದಾರೆ. ಹಣಕಾಸಿನ ತೊಂದರೆ ದಿಂದ ಜೀವನವೇ ಬೇಸರ. ಶತ್ರುಗಳ ಕಾಡಾಟದಿಂದ ಜೀವನವೇ ಜಿಗುಪ್ಸೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ
ರಿಯಲ್ ಎಸ್ಟೇಟ್, ಸಿದ್ದ ಉಡುಪು, ಮಸಾಲೆ ಸಾಂಬಾರ್ ಪದಾರ್ಥ ಉದ್ದಿಮೆದಾರರಿಗೆ ಹೆಚ್ಚಿನ ಆರ್ಥಿಕ ಅಭಿವೃದ್ಧಿ. ವೃತ್ತಿಯಲ್ಲಿ ಹೆಚ್ಚಿನ ಪರಿಶ್ರಮದಿಂದ ಪ್ರಶಂಸೆ ಪಡೆದು ಪ್ರಮೋಷನ್ ಪಡೆಯುವಿರಿ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳು ಖರ್ಚಿಗೆ ಕಡಿವಾಣ ಹಾಕಿ, ಇಲ್ಲವಾದಲ್ಲಿ ಆರ್ಥಿಕ ಸಂಕಷ್ಟ ಎದುರಾಗಬಹುದು. ರೈತಾಪಿ ವರ್ಗದವರಿಗೆ ಧಾನ್ಯಗಳ ಸಗಟು ಹಣದಲ್ಲಿ ಮೋಸ ಆಗುವ ಸಾಧ್ಯತೆ ಇದೆ ಎಚ್ಚರ.
ಪ್ರೇಮಿಗಳು ನಡುವಳಿಕೆ ವಿಚಾರದಲ್ಲಿ ಹಿರಿಯರ ಕೋಪಕ್ಕೆ ತುತ್ತಾಗುವರು. ಮದುವೆ ವಿಷಯದಲ್ಲಿ ಬ್ರೋಕರ್ ಬಿಟ್ಟು ನೇರವಾಗಿ ಚರ್ಚಿಸಿದರೆ ಕಾರ್ಯಸಾಧನೆ ಆಗುವುದು. ಒಂದೇ ಕಡೆ ಹೆಚ್ಚಿನ ಸಾಲ ಪಡೆದು ಎಲ್ಲಾ ಸಣ್ಣಪುಟ್ಟ ಸಾಲ ತೀರಿಸುವುದುರ ಬಗ್ಗೆ ಚಿಂತನೆ ಮಾಡುವಿರಿ. ಬ್ಯೂಟಿ ಪಾರ್ಲರ್, ಹೋಟೆಲ್, ಸ್ಟೇಷನರಿ ಮಾಲಕರಿಗೆ ಹಾಗೂ ಕೆಲಸಗಾರರಿಗೆ ಉತ್ತಮ ಧನಲಾಭ. ವಿದೇಶಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ ಅಲ್ಲಿ ಮುಂದುವರೆಯಿರಿ ಅಭಿವೃದ್ಧಿ ಇದೆ.
ನಿಮ್ಮ ಆರೋಗ್ಯ ಹಠಾತ್ ತೊಂದರೆ ಕಾಣುವ ಸಾಧ್ಯತೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸು ರಾಶಿ
ಹೊಸ ಯೋಜನೆಗಳನ್ನು ಪ್ರಾರಂಭಿಸುವುದು ಸದ್ಯಕ್ಕೆ ಬೇಡ. ಹಿರಿಯ ಅಧಿಕಾರಿ ನಿಮ್ಮ ಸಹಾಯ ಪಡೆಯಲಿದ್ದಾರೆ. ಯಾವುದೇ ನಿರ್ಧಾರ ಮಾಡುವ ಮೊದಲು ಪತ್ನಿಯ ಮಾರ್ಗದರ್ಶನ ಪಡೆಯಿರಿ. ಕೆಲಸಗಳು ಸಕಾಲದಲ್ಲಿ ಆಗುವುದಿಲ್ಲ ವಿಳಂಬ ಸಾಧ್ಯತೆ. ರಿಯಲ್ ಎಸ್ಟೇಟ್ ಉದ್ಯಮ ದಾರರಿಗೆ ಚೇತರಿಕೆ. ಹಣ ಹೂಡಿಕೆ ಮಾಡಲು ಉತ್ತಮ ದಿನವಾಗಿದೆ. ಕೆಲಸದಲ್ಲಿ ತೊಂದರೆ. ಒಂದು ಕಾಗದಪತ್ರ ಸಹಿಗಾಗಿ ಅಧಿಕ ತಿರುಗಾಟ. ಸಂಗಾತಿಯ ಮನಸ್ಸಿನಲ್ಲಿ ತಳಮಳ. ಹಳೆಯ ಸಾಲ ಮರುಪಾವತಿ.
ಪತ್ನಿಯೊಂದಿಗೆ ದೂರ ಕಿರು ಪ್ರಯಾಣ ಮಾಡುವಿರಿ. ಪಾಲುದಾರಿಕೆ ವ್ಯವಹಾರದಲ್ಲಿ ಹಣಕಾಸಿನ ಜಾಗ್ರತೆವಹಿಸಿ. ಪ್ರೇಮಿಗಳು ಹೇಳಿಕೆ ಮಾತನ್ನು ಕೇಳದಿರಿ. ಕೋಳಿ ಫಾರಂ, ಮೇಕೆ ಫಾರಂ, ಹೈನುಗಾರಿಕೆ ಉದ್ಯಮದಲ್ಲಿ ಲಾಭ ಉಂಟಾಗಲಿದೆ. ನಿಮ್ಮ ಸಂಗಾತಿ ಅಷ್ಟೇ ಅಲ್ಲದೆ ಇತರ ಮಹಿಳಾ ಸ್ನೇಹಿತರಿಂದ ಪ್ರಯೋಜನ ಉಂಟಾಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ
ನಿಮ್ಮ ಹಾಗೂ ಸಂಗಾತಿಯ ನಡುವೆ ವ್ಯತ್ಯಾಸ ನಿಮ್ಮ ಗಮನಕ್ಕೆ ಬರುತ್ತದೆ. ಮನೆಯ ನಿರ್ಮಾಣ ಕಾರ್ಯ ನಿಮಗೆ ತೃಪ್ತಿಯಾಗುವ ಹಾಗೆ ಪೂರ್ಣಗೊಳ್ಳುತ್ತದೆ. ಪ್ರೀತಿಯ ಸಂಕಟವನ್ನು ಎದುರಿಸುವ ಸಾಧ್ಯತೆಗಳಿವೆ. ಬೆಲೆಬಾಳುವ ಆಭರಣ ಖರೀದಿಸುವಿರಿ. ವಿವಾಹಿತ ಜನರು ಸಂತಾನ ಅಪೇಕ್ಷಿಸುವರು. ಕಚೇರಿಯಲ್ಲಿ ಮೇಲಾಧಿಕಾರಿ ಒತ್ತಡ. ಕುಟುಂಬದಲ್ಲಿ ಮಧ್ಯಸ್ತಿಕೆಯ ಜನರಿಂದ ಅಪಶ್ರುತಿ. ಪಿತ್ರಾರ್ಜಿತ ಆಸ್ತಿಯಲ್ಲಿ ಗೊಂದಲ.
ನಿಮ್ಮ ಪ್ರಾಮಾಣಿಕ ಪ್ರಯತ್ನ ಖಂಡಿತವಾಗಿ ಯಶಸ್ಸು ತರಲಿದೆ. ಹಣ ಹೂಡಿಕೆ ಮಾಡಲು ಆರ್ಥಿಕ ತಜ್ಞರ ಸಲಹೆ ಪಡೆದುಕೊಳ್ಳಿ. ನೀವು ಯಾವುದೇ ಯೋಜನೆಯನ್ನು ಆರಂಭಿಸುವ ಮೊದಲು ಪತ್ನಿಯ ಮಾರ್ಗದರ್ಶನ ಪಡೆದುಕೊಳ್ಳಿ. ವೈರಿಗಳು ನಿಮ್ಮ ಪ್ರಗತಿಗೆ ಅಡ್ಡ ಪಡಿಸುತ್ತಾರೆ. ಪ್ರೇಮ ಜೀವನ ಮದುವೆ ಪ್ರಸ್ತಾಪ ಜೀವನ ಪೂರ್ಣ ಬಂಧದಲ್ಲಿ ಬದಲಾಗಬಹುದು. ಮನರಂಜನೆಗಾಗಿ ನಿಮ್ಮ ಕುಟುಂಬದ ಜೊತೆ ಸಾಗಿರಿ. ಆರೋಗ್ಯ ಕಾಪಾಡಿಕೊಳ್ಳಲು ಯೋಗಾಸನ ಮಾಡಿ. ಇಂದಿನಿಂದ ಹಣ ಸಂಗ್ರಹಿಸುವುದು ಉತ್ತಮ. ಆಕಸ್ಮಿಕ ಮೂರನೇ ವ್ಯಕ್ತಿಯ ಅಕ್ಷೇಪ ನಿಮ್ಮ ಕುಟುಂಬದಲ್ಲಿ ಬಿರುಕು ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ
ನಿಮ್ಮ ಸಕರಾತ್ಮಕ ಗುಣಗಳಿಂದ ಉದ್ಯೋಗ ಕ್ಷೇತ್ರದಲ್ಲಿ ಭಾರಿ ಮನ್ನಣೆ ಗಳಿಸುವಿರಿ, ಇಂದು ಅಧಿಕ ಲಾಭವಾಗಲಿದೆ, ಕೆಲವರಿಗೆ ಹೊಸ ಉದ್ಯೋಗ ಸಿಗುವ ಭಾಗ್ಯ, ನಿಮ್ಮ ತಂದೆಯಿಂದ ನಿಮಗೆ ಮಾರ್ಗದರ್ಶನ, ಪತ್ನಿ ವರ್ಗದಿಂದ ವ್ಯವಹಾರ ಕಾರ್ಯದಲ್ಲಿ ಲಾಭ ಸಿಗಲಿದೆ, ಸಹಭಾಗಿತ್ವ ವ್ಯವಹಾರ ಹೊಸ ಹೂಡಿಕೆ ಪ್ರಯೋಜನ ಪಡೆಯುತ್ತದೆ, ಕೃಷಿಭೂಮಿ ಮತ್ತು ವಾಹನ ಖರೀದಿಸುವ ಸಾಧ್ಯತೆ, ನಗರ ಪ್ರದೇಶದಲ್ಲಿ ನಿವೇಶನ ಖರೀದಿ ಸುವ ಭಾಗ್ಯ, ಸ್ಪರ್ಧಾತ್ಮಕ ಪರೀಕ್ಷೆ ನಲ್ಲಿ ಉತ್ತಮ ಅಂಕ ಪಡೆವಿರಿ, ಹೊಸ ಸಂದರ್ಶನಕ್ಕೆ ತಯಾರಾಗಿ, ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಚೈತನ್ಯ ಮೂಡಲಿದೆ, ಆತಂಕ ಮಾಯವಾಗಲಿದೆ, ಉದ್ಯೋಗದಲ್ಲಿ ಪ್ರಗತಿ ಕಾಣುವಿರಿ, ಉತ್ತಮ ಧನಲಾಭ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ
ಎಲ್ಲ ವ್ಯಾಪಾರಸ್ಥರಿಗೆ ಮಿಶ್ರಫಲಪ್ರದ, ನೀವು ಹೊಸ ಉದ್ಯಮ ಪ್ರಾರಂಭಿಸಲು ಬಯಸಿದರೆ ತರಬೇತಿ ಪಡೆಯುವುದು ಅತ್ಯವಶ್ಯಕ, ಶಿಕ್ಷಕ ವರ್ಗದವರಿಗೆ ಆರ್ಥಿಕ ಸಮಸ್ಯೆಗಳು ಕೊನೆಗೊಳ್ಳುತ್ತವೆ, ರಾಜಕಾರಣಿಗೆ ಜಿಲ್ಲಾ ಉಸ್ತುವಾರಿ ಸಿಗುವ ಭಾಗ್ಯ ಇದೇ ಪ್ರಯತ್ನಿಸಿ, ಸಾಲದ ವ್ಯವಹಾರ ಚಿಂತೆಗಳು ನಿಮ್ಮನ್ನು ಕಾಡುತ್ತವೆ, ಸೋಮಾರಿತನ ಆಲಸ್ಯ ಇವು ದರಿದ್ರ, ಇದನ್ನು ಬಿಟ್ಟು ಧನಾತ್ಮಕವಾಗಿ ಯೋಚಿಸಿದರೆ ಪ್ರಗತಿ ಕಾಣುವಿರಿ, ಸಂಜೆ ಸಂಗಾತಿ ಆಗಮನದಿಂದ ಮನಸ್ಸು ಸಂತೋಷವಾಗುತ್ತದೆ, ನಿಮ್ಮ ಪ್ರತಿಭೆ ತೋರಿಸಲು ಉತ್ತಮ ಸಮಯ, ಇಂದು ಒಡಹುಟ್ಟಿದವರ ಪ್ರೀತಿ-ಪ್ರೇಮ ಕಳೆದುಕೊಳ್ಳುವ ಸಾಧ್ಯತೆ.
ಕೆಲವರಿಗೆ ಜೀವನಶೈಲಿ ಬದಲಾಯಿಸಕೊಳ್ಳುವಿರಿ, ದೀರ್ಘಕಾಲದ ಕಾಯಿಲೆ ಶಸ್ತ್ರಚಿಕಿತ್ಸೆ ಸಂಭವ, ಪ್ರೇಮಿಗಳ ಜೀವನದಲ್ಲಿ ಮಾಧುರ್ಯತೆ ಉಳಿಯುತ್ತದೆ, ಕೆಲ ನವದಂಪತಿಗಳು ಕುಟುಂಬದೊಂದಿಗೆ ಹೊರಗೆ ಹೋಗಲು ಒಂದು ಯೋಜನೆ ಮಾಡಬಹುದು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ
ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!
ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.
http://Visit : www.suddidina.com
ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.
ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.
ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.
ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.
ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.
ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.
ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.
ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.
ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.
ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.
ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.
ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

ನಿತ್ಯ ಭವಿಷ್ಯ
ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?
ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.
http://Visit : www.suddidina.com
ಮೇಷ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.
ವೃಷಭ ರಾಶಿ
ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.
ಮಿಥುನ ರಾಶಿ
ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.
ಕಟಕ ರಾಶಿ
ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.
ಸಿಂಹ ರಾಶಿ
ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.
ಕನ್ಯಾ ರಾಶಿ
ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.
ತುಲಾ ರಾಶಿ
ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.
ವೃಶ್ಚಿಕ ರಾಶಿ
ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಧನು ರಾಶಿ
ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.
ಮಕರ ರಾಶಿ
ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.
ಕುಂಭ ರಾಶಿ
ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.
ಮೀನ ರಾಶಿ
ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

ನಿತ್ಯ ಭವಿಷ್ಯ
Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ
ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.
ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com
ಮೇಷ ರಾಶಿ
ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.
ವೃಷಭ ರಾಶಿ
ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.
ಮಿಥುನ ರಾಶಿ
ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.
ಕಟಕ ರಾಶಿ
ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಸಿಂಹ ರಾಶಿ
ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.
ಕನ್ಯಾ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.
ತುಲಾ ರಾಶಿ
ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.
ವೃಶ್ಚಿಕ ರಾಶಿ
ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.
ಧನು ರಾಶಿ
ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.
ಮಕರ ರಾಶಿ
ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.
ಕುಂಭ ರಾಶಿ
ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.
ಮೀನ ರಾಶಿ
ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.
ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.

-
ದಿನದ ಸುದ್ದಿ7 days agoಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ
-
ದಿನದ ಸುದ್ದಿ6 days agoರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
-
ದಿನದ ಸುದ್ದಿ6 days agoಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
-
ದಿನದ ಸುದ್ದಿ6 days agoಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
-
ದಿನದ ಸುದ್ದಿ7 days ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ7 days agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್‌ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ7 days agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
-
ದಿನದ ಸುದ್ದಿ7 days agoವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್