ದಿನದ ಸುದ್ದಿ
ಭಾರತ್ ಬಂದ್ : ಮದ್ದೂರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ
ಸುದ್ದಿದಿನ ಡೆಸ್ಕ್ : ಕೇಂದ್ರ ಸರ್ಕಾರದ ತೈಲ ಬೆಲೆ ಏರಿಕೆ ವಿರುದ್ಧ ಯೂತ್ ಕಾಂಗ್ರೆಸ್ ಮೈನಾರಿಟಿ ಕಾಂಗ್ರೆಸ್ ನ್ಯಾಷನಲ್ ಕಾಂಗ್ರೆಸ್ ವತಿಯಿಂದ ಮದ್ದೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.
ಭಾರತ್ ಬಂದ್ ಹಿನ್ನೆಲೆಯಲ್ಲಿ ಪಟ್ಟಣದ ಅಂಗಡಿ ಮುಂಗಟ್ಟುಗಳು ಬಂದ್ ಗೆ ಬೆಂಬಲ ಘೋಷಿಸಿದ್ದರು ಕಾಂಗ್ರೆಸ್ ಕಾರ್ಯಕರ್ತರು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು.
ಪ್ರತಿಭಟನಾ ನೇತೃತ್ವವನ್ನು ರಾಮನಿಂಗೆಗೌಡ , ನವೀನ್ ಕುಮಾರ್,ಮರೀದೇವರು , ಅಮರ್ ಬಾಬು, ಮನೋಜ್ ಕುಮಾರ್, ನಾಗಭೂಷಣ್,ಕಬ್ಬಾಳಯ್ಯ, ರಾಜು,ಹರೀಶ್ ಇತರೆ ಮುಖಂಡರುಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401