ದಿನದ ಸುದ್ದಿ
ಹಿರಿಯೂರು | ಬಂದ್ ಗೆ ನೀರಸ ಪ್ರತಿಕ್ರಿಯೆ
ಸುದ್ದಿದಿನ, ಹಿರಿಯೂರು : ನಗರದಲ್ಲಿ ಭಾರತ್ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಕೇಂದ್ರ ಸರ್ಕಾರದ ಕೃಷಿ ಮಸೂದೆಯನ್ನು ವಿರೋಧಿಸಿ ರೈತ ಸಂಘಟನಗಳು ಕರೆ ಕೊಟ್ಟಿರುವ ಭಾರತ್ ಬಂದ್ ಹಿನ್ನೆಲೆ ಇಂದು ನಗರದಲ್ಲಿ ಎಂದಿನಂದೆ ಅಂಗಡಿ-ಮುಂಗಟ್ಟುಗಳು ತೆರೆದಿದ್ದವು.
ಕೆಎಸ್ ಆರ್ ಟಿಸಿ ಹಾಗೂ ಖಾಸಗಿ ಬಸ್ ಗಳು ಕೂಡ ಎಂದಿನಂತೆ ಸಂಚರಿಸುತ್ತಿದ್ದು ಪ್ರಯಾಣಿಕರಿಗೆ ತೊಂದರೆಯುಂಟಾಗಿಲ್ಲ.
ಸುದ್ದಿದಿನ.ಕಾಂ|ವಾಟ್ಸಾಪ್|9980346243