ದಿನದ ಸುದ್ದಿ
ಇನ್ನು ಜನನ-ಮರಣ ಪ್ರಮಾಣ ಪತ್ರ ಕೊಡುವ ಅಧಿಕಾರ ಗ್ರಾಮ ಪಂಚಾಯತಿಗೆ
ಸುದ್ದಿದಿನಡೆಸ್ಕ್:ರಾಜ್ಯದಲ್ಲಿ ಜನನ ಅಥವಾ ಮರಣ ನೋಂದಣಿ ಮಾಡಿ 30 ದಿನಗಳ ಒಳಗೆ ಪ್ರಮಾಣಪತ್ರ ವಿತರಿಸುವ ಅಧಿಕಾರವನ್ನು ಗ್ರಾಮ ಪಂಚಾಯಿತಿಗಳಿಗೆ ನೀಡಿ ಮುಖ್ಯ ನೋಂದಣಾಧಿಕಾರಿ ಸುತ್ತೊಲೆ ಹೊರಡಿಸಿದ್ದಾರೆ. ಇದು ಜುಲೈ 1 ರಿಂದ ಜಾರಿಗೆ ಬರಲಿದೆ.
ಪರೀಕ್ಷೆ ಅಕ್ರಮ
ಪರೀಕ್ಷೆ ಅಕ್ರಮ ತಡೆಗಟ್ಟುವ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಂಡಿರುವ ಕೇಂದ್ರೀಯ ಲೋಕ ಸೇವಾ ಆಯೋಗ-ಯುಪಿಎಸ್‌ಸಿ, ಪರೀಕ್ಷೆಯ ಸಂದರ್ಭದಲ್ಲಿ ಏಐ ಕ್ಯಾಮೆರಾ, ಆಧಾರ್ ಸಂಖ್ಯೆ ಆಧಾರಿತ ಬೆರಳಚ್ಚು, ಮುಖ ಗುರುತಿಸುವಿಕೆ, ಇ-ಪ್ರವೇಶಪತ್ರ ಸೇರಿದಂತೆ ವಿವಿಧ ತಂತ್ರಜ್ಞಾನ ಬಳಸಲು ನಿರ್ಧರಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243