ದಿನದ ಸುದ್ದಿ

ನಮ್ಮ ಸರ್ಕಾರ ಇದ್ರೂ ಏನು ಮಾಡಲಾಗುತ್ತಿಲ್ಲ ; ರಾಜೀನಾಮೆ ನೀಡಿದ ಬಿಜೆಪಿ ಕಾರ್ಯಕರ್ತೆ

Published

on

ಸುದ್ದಿದಿನ,ತುಮಕೂರು; ರಾಜ್ಯದಲ್ಲಿ ಪದೇ ಪದೇ ಹಿಂದೂ ಕಾರ್ಯಕರ್ತರ ಹತ್ಯೆಯಾಗುತ್ತಿದೆ. ಆದರೂ ರಾಜ್ಯ ಸರ್ಕಾರ ಏನು ಮಾಡುತ್ತಿಲ್ಲ. ಹೀಗಾಗಿ ಬಿಜೆಪಿಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ತುಮಕೂರು ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಜಿಲ್ಲಾ ಸಹ ಸಂಚಾಲಕ ಶಕುಂತಲಾ ನಟರಾಜ್ ಬೇಸರ ವ್ಯಕ್ತಪಡಿಸಿ ರಾಜೀನಾಮೆ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version