ರಾಜಕೀಯ

ವಾಜಪೇಯಿ ಶ್ರದ್ಧಾಂಜಲಿ ಸಭೆಯಲ್ಲಿ ನಗುತ್ತಿದ್ದ ಬಿಜೆಪಿ ಸಚಿವರ ರಾಜೀನಾಮೆಗೆ ಆಗ್ರಹ

Published

on

ಸುದ್ದಿದಿನ ಡೆಸ್ಕ್: ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಿದ್ದ ಇಬ್ಬರು ಬಿಜೆಪಿ ನಾಯಕರು ನಗುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಆಗಸ್ಟ್ 23ರಂದು ಆಯೋಜಿಸಲಾಗಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಛತ್ತೀಸ್ ಗಡ್ ಸಚಿವರಾದ ಬ್ರಜಮೋಹನ್ ಅಗರವಾಲ್ ಹಾಗೂ ಅಜಯ್ ಚಂದ್ರಕಾರ್ ಅವರು ನಗುತ್ತಾ ಕಾಣಿಸಿಕೊಂಡಿದ್ದು, ಸಚಿವರ ರಾಜೀನಾಮೆಗೆ ವಾಜಪೇಯಿ ಅವರ ಅಣ್ಣನ ಮಗಳು ಕರುಣಾ ಶುಕ್ಲಾ ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

Trending

Exit mobile version