ರಾಜಕೀಯ

ಶಶಿ ತರೂರ್ ಹೇಳಿಕೆಗೆ ಬಿಜೆಪಿ ಕೆಂಡಾ ಮಂಡಲ, ಏನದು ಓದಿ..?

Published

on

ಸುದ್ದಿದಿನ ಡೆಸ್ಕ್| ದೇಶದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ತಾಲಿಬಾನ್ ವಾತಾವರಣ ಸೃಷ್ಟಿ ಮಾಡುತ್ತಿದೆ ಎಂಬ ಕಾಂಗ್ರೆಸ್ ಮುಖಂಡ ಶಶಿ ತರೂರು ಹೇಳಿಕೆಗೆ ಬೀಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ತೀವ್ರ ಚರ್ಚೆ ನಡೆಯುತ್ತಿದ್ದು, ಶಶಿ ತರೂರು ಹೇಳಿಕೆಗೆ ಕೆಂಡಕಾರಿದ್ದಾರೆ. ಶಶಿ ತರೂರು ಬಿಜೆಪಿ ವಿರುದ್ಧ ಈ ರೀತಿ ಎರಡನೇ ಬಾರಿ ವಿವಾದಾತ್ಮಕ ಹೇಳುತ್ತಿದ್ದಾರೆ. ಕೆಲ ದಿನಗಳ ಹಿಂದೆ ಶಶಿ ತರೂರು ಅವರು ಬಿಜೆಪಿ ಮುಂದಿನ ಬಾರಿ ಅಧಿಕಾರಕ್ಕೆ ಬಂದರೆ ದೇಶ ಪಾಕಿಸ್ತಾನವಾಗಿ ಮಾರ್ಪಡಲಿದೆ ಎಂದು ಹೇಳಿದ್ದರು. ಇದಕ್ಕೆ ತೀವ್ರ ಪ್ರತಿಭಟನೆಗಳು ನಡೆದಿದ್ದವು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Leave a Reply

Your email address will not be published. Required fields are marked *

Trending

Exit mobile version