ದಿನದ ಸುದ್ದಿ
ಚನ್ನಗಿರಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ರಕ್ತದಾನ ಶಿಬಿರ’
ಸುದ್ದಿದಿನ,ಚನ್ನಗಿರಿ:ಪಟ್ಟಣದ ಶ್ರೀ ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರೆಡ್ ಕ್ರಾಸ್, ಎನ್ಎಸ್ಎಸ್ ರೋವರ್ಸ್ರ ರೇಂಜರ್ಸ್ ಹಾಗೂ ಸಾರ್ವಜನಿಕ ಆಸ್ಪತ್ರೆ ಚಿಗೆಟೇರಿ ಆಸ್ಪತ್ರೆ ದಾವಣಗೆರೆ ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ಕಾಲೇಜು ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಲಾಗಿತ್ತು.
ಈ ಸಂದರ್ಭದಲ್ಲಿ 250 ವಿದ್ಯಾರ್ಥಿಗಳು
ಉಚಿತವಾಗಿ ರಕ್ತ ಪರೀಕ್ಷೆಯನ್ನು ಮಾಡಿಸಿಕೊಂಡರು. ಹಾಗೂ 52 ವಿದ್ಯಾರ್ಥಿಗಳು ರಕ್ತದಾನ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243