ದಿನದ ಸುದ್ದಿ
ಬೆಂಗಳೂರು : ಐಷಾರಾಮಿ ಹೋಟೆಲ್‌ಗಳಿಗೆ ಬಾಂಬ್ ಬ್ಲಾಸ್ಟ್ ಬೆದರಿಕೆ
ಸುದ್ದಿದಿನ ಡೆಸ್ಕ್ : ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಮೂರು ಐಷಾರಾಮಿ ಹೊಟೇಲ್‌ಗಳಿಗೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿದೆ.
ಇಂದು ಬೆಳಗ್ಗೆ ಹೊಟೇಲ್ ಸಿಬ್ಬಂದಿ ಇ-ಮೇಲ್ ಪರಿಶೀಲಿಸಿದಾಗ ಬೆದರಿಕೆ ಸಂದೇಶ ಬೆಳಕಿಗೆ ಬಂದಿದೆ. ಮಧ್ಯರಾತ್ರಿ 2 ಗಂಟೆಗೆ ಬಾಂಬ್ ಸ್ಫೋಟಿಸುವುದಾಗಿ ಉಲ್ಲೇಖಿಸಲಾಗಿದೆ. ತಕ್ಷಣವೇ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹೊಟೇಲ್‌ಗೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ತೆರಳಿ, ಪರಿಶೀಲನೆ ನಡೆಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243