ದಿನದ ಸುದ್ದಿ

ಬ್ರೇಕಿಂಗ್ | ಅಥಿತಿ ಉಪನ್ಯಾಸಕ ಆತ್ಮಹತ್ಯೆಗೆ ಶರಣು

Published

on

ಸುದ್ದಿದಿನ,ತೀರ್ಥಹಳ್ಳಿ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಅತಿಥಿ ಉಪನ್ಯಾಸಕರಾದ ಹರ್ಷ ಶಾನುಬೋಗ್ ರವರು ಬುಧವಾರ ರಾತ್ರಿ ಸರಿ ಸುಮಾರು 2-00 ಗಂಟೆಗೆ ಆತ್ಮ ಹತ್ಯೆಗೆ ಶರಣಾಗಿದ್ದಾರೆ.

ಅತಿಥಿ ಉಪನ್ಯಾಸಕನಾಗಿ ಈ ಕಾಲೇಜಿನಲ್ಲಿ 13 ವರ್ಷದಿಂದ ಸೇವೆ ಸಲ್ಲಿಸಿದ್ದು, ಸರ್ಕಾರ ಅತಿಥಿ ಉಪನ್ಯಾಸಕರಿಗೆ ಕೊಡ ಮಾಡುವ 11000 ಮಾಸಿಕ ವೇತನದಲ್ಲಿ ಕುಟುಂಬ ನಿರ್ವಹಣೆ ಸಾಧ್ಯವಾಗದೆ ಆರ್ಥಿಕ ಸಂಕಷ್ಟ ಎದುರಿಸಲಾಗದೆ ಮನನೊಂದು ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ. ಇವರು ಇಬ್ಬರು ಮಕ್ಕಳು, ಪತ್ನಿ ಹಾಗೂ ತಂದೆ ತಾಯಿಯನ್ನು ಅಗಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version