ಸುದ್ದಿದಿನ ಡೆಸ್ಕ್ | ಬೆಂಗಳೂರು ನಗರಾಭಿವೃದ್ದಿ ಸಚಿವ ಡಾ ಜಿ ಪರಮೇಶ್ವರ್ ಇಂದು ಬಿಡಿಎ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.
ಬಿಡಿಎ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಅಧಿಕಾರಿಗಳ ಜೊತೆ ಸಭೆ ನಡೆಸುತ್ತಿರುವ ನಗರಾಭಿವೃದ್ದಿ ಸಚಿವ ಡಾ ಜಿ ಪರಮೇಶ್ವರ್. ಸಭೆಯಲ್ಲಿ ಬಿಡಿಎ ಆಯುಕ್ತರಾದ ರಾಕೇಶ್ ಸಿಂಗ್ ಸೇರಿದಂತೆ ಎಲ್ಲಾ ಅಧಿಕಾರಿಗಳು ಭಾಗಿಯಾಗಿದ್ದಾರೆ.