ದಿನದ ಸುದ್ದಿ

ಬಿ.ಎಸ್.ಎನ್.ಎಲ್ : ಫ್ರಾಂಚೈಸಿ ಪ್ರಾರಂಭಕ್ಕೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ, ಹೊಳಲ್ಕೆರೆ ಪ್ರಾಂತ್ಯಕೆ ಫ್ರಾಂಚೈಸಿಗೆ ಅನುಭವವುಳ್ಳ ವ್ಯಾಪಾರಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಭರ್ತಿ ಮಾಡಿದ ಅರ್ಜಿಗಳನ್ನು ಜುಲೈ 12 ರ ಮಧ್ಯಾಹ್ನ 12 ಗಂಟೆಯೊಳಗಾಗಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ವಿವರಗಳಿಗಾಗಿ ವೆಬ್‍ಸೈಟ್ ವಿಳಾಸ www.karnataka.bsnl.co.in ಅಥವಾ ದೂ.ಸಂ 08192-255256, 9483194164 ಬಿ.ಎಸ್.ಎನ್.ಎಲ್, ಜಿ.ಎಂ ಆಫೀಸ್ ದಾವಣಗೆರೆ ಇಲ್ಲಿಗೆ ಸಂಪರ್ಕಿಸಬಹುದಾಗಿದೆ ಎಂದು ಫ್ರಾಂಚೈಸಿ ಮ್ಯಾನೇಜರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version