ದಿನದ ಸುದ್ದಿ

ಶಿವಮೊಗ್ಗ-ಸಾಗರ ನಡುವೆ ಬಸ್ ಗಳು ಪಲ್ಟಿ

Published

on

ಸುದ್ದಿದಿನ ಡೆಸ್ಕ್ | ಶಿವಮೊಗ್ಗ – ಸಾಗರ ನಡುವೆ ಸಂಚರಿಸುವ ಖಾಸಗಿ ಬಸ್ಸೊಂದು ಪಲ್ಟಿಯಾಗಿದೆ. ಬಸ್ಸಿನಲ್ಲಿದ್ದ ಸುಮಾರು 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಪೈಕಿ ಓರ್ವ ಪ್ರಯಾಣಿಕ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸೇರಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Leave a Reply

Your email address will not be published. Required fields are marked *

Trending

Exit mobile version