ದಿನದ ಸುದ್ದಿ
ಯುವತಿಯರಿಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ
ಸುದ್ದಿದಿನಡೆಸ್ಕ್:ಕೋಲಾರ ನಗರ ಹೊರವಲಯದ ಹೊನ್ನೇನಹಳ್ಳಿಯ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವತಿಯರಿಗಾಗಿ ಉಚಿತ ಎಂಬ್ರಾಯಿಡರಿ, ಪ್ಯಾಬ್ರಿಕ್ ಪೇಂಟಿಂಗ್ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ತರಬೇತಿಯು 30 ದಿನಗಳ ಕಾಲಾವಧಿಯದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ತರಬೇತುದಾರರ ದೂರವಾಣಿ ಸಂಖ್ಯೆ 8971308776, ಸಂಪರ್ಕಿಸಬಹುದಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243