ದಿನದ ಸುದ್ದಿ

ಚನ್ನಗಿರಿ | ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಕಾರ್ಗಿಲ್ ವಿಜಯ ದಿವಸ್’ ಆಚರಣೆ

Published

on

ಸುದ್ದಿದಿನ, ಚನ್ನಗಿರಿ : ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ‘ಕಾರ್ಗಿಲ್ ವಿಜಯ ದಿವಸ್’ ಪ್ರಯುಕ್ತ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಹಾಲಸಿದ್ದಪ್ಪ ಅವರು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಆರ್ ಎಸ್ ಎಸ್ ಸಂಘಟನಾ ಕಾರ್ಯದರ್ಶಿ,ಚನ್ನಗಿರಿ, ಮಂಜುನಾಥ್ ಅವರು ಉಪನ್ಯಾಸ ನೀಡಿದರು.

ಈ ಸಂದರ್ಭದಲ್ಲಿ ಡಾ‌.ಅಮೃತೇಶ್ವರ, ಪ್ರೊ.ಮಹಮ್ಮದ್ ಖಾನ್, ಡಾ.ಹರೀಶ್,ಡಾ.ಮಂಜುಳ ಸೇರಿದಂತೆ ಬೋಧಕ, ಮತ್ತು ಬೋಧಕೇತರ ವರ್ಗದ ಸಿಬಂದಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version