~ ಡಾ. ಸುಜಾತಾ ಚಲವಾದಿ ಭಾರತದ ಇತಿಹಾಸದಲ್ಲಿ ಅನೇಕ ಕ್ರೂರ ವ್ಯಂಗ್ಯಗಳಿವೆ. ಅವುಗಳಲ್ಲಿ ಪೇಶ್ವಾಶಾಹಿ ಆಡಳಿತವು ಒಂದು. ಅವರ ಆಡಳಿತ ಸಂದರ್ಭದಲ್ಲಿ ಅಸ್ಪೃಶ್ಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿಯಿತ್ತು. ಜಾತಿ ವ್ಯವಸ್ಥೆ ವಿಜೃಂಭಿಸುತ್ತಿದ್ದ...
ಕುವೆಂಪು ಅವರನ್ನು ನಾನು ಅಂದು ನೋಡಿದ್ದು ಎರಡನೆ ಸಲ. ನಾನು ನೋಡಲು ಬಂದಿರುವ ವಿಷಯ ತಿಳಿದು ಕೈಯಲ್ಲಿ ನನ್ನ ಪ್ರಶ್ನೆ ಮತ್ತು ತಮ್ಮ ಉತ್ತರಗಳಿಂದ ಕೂಡಿದ ಟೈಪ್ ಮಾಡಿದ ಹಾಳೆಗಳನ್ನು ಹಿಡಿದುಕೊಂಡು ಬಂದರು. ನಾನು ಮತ್ತು...
~ತೆಲುಗು ಮೂಲ: ಡಾ.ವೇಂಪಲ್ಲಿ ಗಂಗಾಧರ್,ಕನ್ನಡಕ್ಕೆ: ಡಾ.ಶಿವಕುಮಾರ್ ಕಂಪ್ಲಿ ʼಆಗಸದ ತುಂಬಾ ಕಪ್ಪನೆಯ ದಟ್ಟ ಮೋಡಗಳು ಕವಿದುಕೊಂಡಿವೆ. ಮೋಡ ಮೋಡಗಳು ಬಸೆದುಕೊಂಡು ಗುಡುಗು ರ್ಜಿಸುತ್ತಿದೆ. ಗುಡುಗು ಗುಡುಗುಗಳನ್ನು ಹೊತ್ತಿಕೊಂಡು ಮಿಂಚುಗಳು ಮಿನುಗುತ್ತಿವೆ. ಮಿಂಚು ಮಿಂಚುಗಳು ಹೊಸೆದುಕೊಂಡು ಬೆಂಕಿಸುರಿಸುತ್ತಿವೆ.ಆ...
~ ರುದ್ರಪ್ಪ ಹನಗವಾಡಿ ಭದ್ರಾವತಿಯಿಂದ ಬೆಂಗಳೂರಿಗೆ ಬಂದ ಕೃಷ್ಣಪ್ಪನವರು ಬಹುಜನ ಸಮಾಜ ಪಕ್ಷದ ಕೆಲಸ ನಿರ್ವಹಿಸುತ್ತಿದ್ದರೂ ಅವರ ರಕ್ತಮಾಂಸ ಬಸಿದು ಕಟ್ಟಿದ ಮೂಲಸಂಘಟನೆ ಡಿಎಸ್ಎಸ್ ಹಲವು ಗುಂಪುಗಳಾಗಿ ಒಬ್ಬರಿಗೊಬ್ಬರು ಅನುಮಾನಗಳಿಂದ ದೂರದೂರವಾಗಿದ್ದರು. ಇವರ ಜೊತೆ ಆತ್ಮೀಯ...
ಹರ್ಷಕುಮಾರ್ ಕುಗ್ವೆ, ಪತ್ರಕರ್ತ ಮತ್ತು ಆಕ್ಟಿವಿಸ್ಟ್ ಇದು ಸುಮಾರು 2002-03ರ ಸಂದರ್ಭ. ಶಿವಮೊಗ್ಗದಲ್ಲಿ ನಾವು ಹೋರಾಟಗಳಲ್ಲಿ ಸಕ್ರಿಯವಾಗಿದ್ದ ಕಾಲ. ಒಬ್ಬ ಪತ್ರಕರ್ತ ಮಿತ್ರರೊಂದಿಗೆ ಹೀಗೇ ಚರ್ಚೆ ನಡೆಯುತ್ತಿತ್ತು. ಅವರು ಪತ್ರಿಕೋದ್ಯಮದ ನ್ಯೂಟ್ರಾಲಿಟಿ ಕುರಿತು ಮಾತಾಡುತ್ತಾ, ʼನಾವು...
ಡಾ. ವೆಂಕಟೇಶ ಬಾಬು ಎಸ್, ಸಹ ಪ್ರಾಧ್ಯಾಪಕರು, ದಾವಣಗೆರೆ ಇಂದು ಮಹಿಳಾ ದಿನಾಚರಣೆ ಪ್ರಯುಕ್ತ ಎಲ್ಲಾ ಮಹಿಳೆಯರಿಗೆ ಶುಭಾಷಯಗಳು ಪ್ರತಿಯೊಂದು ಮಹಿಳೆ ತನ್ನ ಜೀವನದಲ್ಲಿ ವಿವಿಧ ಹಂತಗಳನ್ನು ದಾಟುತ್ತಾ, ಆತ್ಮವಿಶ್ವಾಸ, ಪ್ರೇರಣೆ ಹಾಗೂ ಶಕ್ತಿ ಹೊಂದುವ...
ಸುದ್ದಿದಿನ,ದಾವಣಗೆರೆ:ಜನಪದರು ನಿಜವಾದ ಇತಿಹಾಸವನ್ನು ಸೂಕ್ಷ್ಮವಾಗಿ ವಿಶ್ಲೇಷಣೆ ಮಾಡಿದ್ದಾರೆ.‘ಒಡಲ ಕಿಚ್ಚಿಗೆ ಈ ಕಿಚ್ಚು ಕಿರಿದು’ ಎಂಬುದಾಗಿ ಸತಿ ಸಹಗಮನ ಪದ್ಧತಿಯನ್ನೂ ಸಿರಿಯಜ್ಜಿ ವಿರೋಧಿಸಿದ್ದಳು ಹಾಗಾಗಿ ಜಾನಪದರನ್ನು ನಾವು ಅಕ್ಷರ ಬಾರದವರು ಅನಕ್ಷಸ್ಥರು ಎಂಬುದಾಗಿ ಹೇಳುವುದು ತಪ್ಪು ಎಂದು...
ರುದ್ರಪ್ಪ ಹನಗವಾಡಿ ನನ್ನ ಹೆಂಡತಿ ಗಾಯತ್ರಿ 1979ನೇ ಬ್ಯಾಚಿನ ನನ್ನ ವಿಭಾಗದಲ್ಲಿಯೇ ವಿದ್ಯಾರ್ಥಿಯಾಗಿದ್ದವಳು. ವಿದ್ಯಾರ್ಥಿನಿಯಾಗಿ ಅವಳ ಶೈಕ್ಷಣಿಕ ಓದಿನ ಜೊತೆ ನಾಟಕ, ಸಂಗೀತ ಮತ್ತು ಸಾಹಿತ್ಯದಲ್ಲಿ ಆಸಕ್ತಿಯುಳ್ಳವಳಾಗಿದ್ದಳು. ಅವಳಿಗಿದ್ದ ತಮ್ಮ ಹಿರಿಯ/ಕಿರಿಯ ವಿದ್ಯಾರ್ಥಿನಿಗಳ ಜೊತೆಗಿನ ಸ್ನೇಹ...
ಚೇತನ್ ನಾಡಿಗೇರ್ ‘ಅಂಗನವಾಡಿ ಕಾರ್ಯಕರ್ತೆಯರಿಗೆ ಸಂಬಳ ಜಾಸ್ತಿ ಆಗ್ತಿಲ್ಲ, ಆ ಬಗ್ಗೆ ಮಾತಾಡೋಣ. ಆಟೋ ಚಾಲಕರಿಗೆ ಬೈಕ್ ಸವಾರರಿಂದ ತೊಂದರೆ ಆಗುತ್ತಿದೆ ಆ ಬಗ್ಗೆ ಮಾತಾಡೋಣ. ಸರ್ಕಾರಿ ಶಾಲೆಗಳಲ್ಲಿ ಬಿಸಿಊಟ ಅಡುಗೆ ಮಾಡುವವರಿಗೆ ತಿಂಗಳಿಗೆ ಮೂರು...
ರುದ್ರಪ್ಪ ಹನಗವಾಡಿ ಪಠ್ಯೇತರ ಚಟುವಟಿಕೆಗಳ ಕಾರಣದಿಂದಾಗಿ ಅದರ ಅಧ್ಯಕ್ಷನಾಗಿದ್ದ ಕಾರಣ ಇಡೀ ಕೇಂದ್ರದ ವಿದ್ಯಾರ್ಥಿಗಳು ಪರಸ್ಪರ ಪರಿಚಯ ಮತ್ತು ಅರ್ಥಮಾಡಿಕೊಳ್ಳುವಂತಾಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳು ಭಾಷಣ, ಚರ್ಚೆಗಳ ಜೊತೆಗೆ ವಿದ್ಯಾರ್ಥಿಗಳಿಗೆ ಸಂಘಟಿತ ಕಾರ್ಯಕ್ರಮಗಳಾದ ಸಂಗೀತ, ನಾಟಕ, ಏಕಪಾತ್ರಾಭಿನಯಗಳಲ್ಲಿ...