ಯೋಗೇಶ್ ಮಾಸ್ಟರ್ ಬಾಗೇವಾಡಿಯ ಬಸವೇಶ್ವರನ (ನಂದಿ) ದೇವಸ್ಥಾನಕ್ಕೆ ಹೋದರೆ ಬಸವಣ್ಣನವರ ತಾಯಿ ಇದೇ ಬಸವನ ಪೂಜೆ ಮಾಡಿ ಶಿಶು ಭಾಗ್ಯ ಪಡೆದರೆಂದು ಹೇಳುತ್ತಾ ಕೋಡುಳ್ಳ ನಂದಿಯ ವಿಗ್ರಹವನ್ನು ತೋರುತ್ತಾರೆ. ಅದಕ್ಕೆ ಅಲ್ಲಿ ಬಹಳ ಮಾನ್ಯತೆಯೂ ಇದೆ....
ಯೋಗೇಶ್ ಮಾಸ್ಟರ್ ಗ್ರೀಸ್ ಮತ್ತು ಭಾರತದ ಸಾಂಸ್ಕೃತಿಕ, ಧಾರ್ಮಿಕ ಮತ್ತು ಪೌರಾಣಿಕ ವಿಚಾರಗಳಿಗೆ ಬಹಳ ಸಾಮ್ಯತೆ ಇದೆ. ಹೋಮರನ ಇಲಿಯಡ್ ಮತ್ತು ಒಡೆಸ್ಸಿ, ರಾಮಾಯಣ ಮತ್ತು ಮಹಾಭಾರತಗಳ ಮಹಾಕಾವ್ಯಗಳಲ್ಲೂ ಕೂಡ ಇಂತಹ ಸಾದೃಶ್ಯವನ್ನು ಗುರುತಿಸಬಹುದು. ಗ್ರೀಸ್...
ಯೋಗೇಶ್ ಮಾಸ್ಟರ್ ಧರ್ಮವು ತಾತ್ವಿಕವೋ ಅಥವಾ ಆಧ್ಯಾತ್ಮಿಕವೋ? ಇವನ್ನೂ ಒಳಗೊಂಡು ಮತ್ತು ಇವನ್ನು ಮೀರಿರುವ ಸಂಗತಿಗಳೋ. ಜೈವಿಕ ಅಗತ್ಯ ಮತ್ತು ಸಾಮಾಜಿಕ ವಾಸ್ತವಕ್ಕೆ ಈ ಧರ್ಮವೆನ್ನುವುದು ಬೇಕಾಗಿದೆಯೇ? ಧರ್ಮವೆಂಬ ಅಮೂರ್ತವಾದ ಪರಿಕಲ್ಪನೆಯನ್ನು ಅಥವಾ ಆಂತರಿಕ ಮೌಲ್ಯವನ್ನು...
ಸಂಗಮೇಶ ಎನ್ ಜವಾದಿ, ಕೊಡಂಬಲ, ಬೀದರ್ ಜಗತ್ತಿನಲ್ಲಿಯೇ ಮೊದಲು ನಡೆದ ಸಾಮಾಜಿಕ ಚಳುವಳಿಗಳಲ್ಲಿ ಹನ್ನೆರಡನೇ ಶತಮಾನದ ವಚನ ಚಳವಳಿ ಅಪರೂಪವಾದುದು ಅಷ್ಟೇ ಪ್ರಮುಖವಾದುದು. ಐತಿಹಾಸಿಕ ಮಹತ್ವವುಳ್ಳ ಈ ಚಳವಳಿ ಭಾರತದಲ್ಲಿ ನಡೆದ ಮೊದಲ ಸಂಘಟಿತ ಸಾಮಾಜಿಕ...
ಯೋಗೇಶ್ ಮಾಸ್ಟರ್ ದೇವರ ಪರಿಕಲ್ಪನೆ ವಿಶ್ವದ ಬಹುತೇಕ ಸಂಸ್ಕೃತಿಗಳಲ್ಲಿ ಭಯದ ಮೂಲವೇ ಆಗಿದ್ದು, ನಂತರ ಅದನ್ನು ಸುಧಾರಿಸಿದಂತಹ ಉದಾಹರಣೆಗಳು ಧಾರಾಳವಾಗಿ ಕಾಣುತ್ತದೆ. ಇಂದಿನ ಭಾಷೆಯಲ್ಲಿ ಭಾರತೀಯರು ಎನ್ನುವುದಾದರೂ ಸ್ಪಷ್ಟ ಸೀಮೆ, ಸಂಸ್ಕೃತಿ, ಭಾಷೆ, ಜನಾಂಗವೇನೂ ಇಲ್ಲದ...
ಯೋಗೇಶ್ ಮಾಸ್ಟರ್ ನಾಸ್ತಿಕ ಧೋರಣೆಯ ಧರ್ಮಗಳಿದ್ದರೂ ಅದಕ್ಕಿಂತ ಪುರಾತನವಾದ ಧರ್ಮಗಳಲ್ಲಿ ದೇವರೇ ಧಾರ್ಮಿಕ ಕೇಂದ್ರ. ಅವನ ಶಕ್ತಿ, ಅವನ ಸೃಷ್ಟಿ, ಅವನ ಒಲವು, ಅವನ ನಿಲುವು, ಅವನ ಕೋಪ, ಕಟ್ಟಕಡೆಗೆ ಮನುಷ್ಯನ ಮೇಲೆ ಅವನ ಪ್ರಭಾವ...
ಯೋಗೇಶ್ ಮಾಸ್ಟರ್ ಭಾರತದಲ್ಲಿ ಸದಾ ಗೊಂದಲಕ್ಕೊಳಗಾಗುವ ಅನೇಕ ವಿಷಯಗಳಲ್ಲಿ ಧರ್ಮವೂ ಒಂದು. ಸಹಜವಾಗಿ ಗೊಂದಲ ಎಂದರೇನೇ ಸ್ಪಷ್ಟತೆ ಇಲ್ಲ ಎಂದು ಅರ್ಥ. ಬೇರೆ ದೇಶಗಳಲ್ಲಿಯೂ ಕೂಡಾ ಧರ್ಮದ ಆಚರಣೆಗಳ ಬಗ್ಗೆ ಗೊಂದಲಗಳಿವೆ, ಸಂಘರ್ಷಗಳಿವೆ. ಆದರೆ ನಮ್ಮ...
ಕ್ರಾಂತಿರಾಜ್ ಒಡೆಯರ್ ಎಂ,ಸಹಾಯಕ ಪ್ರಾಧ್ಯಾಪಕರು,ವ್ಯವಹಾರ ನಿರ್ವಹಣಾ ವಿಭಾಗ,ಸೇಪಿಯೆಂಟ್ ಕಾಲೇಜು,ಮೈಸೂರು ಇಂದು ಇಡೀ ಅಮೇರಿಕಾ ದೇಶ ಒಟ್ಟಾಗಿ ನಿಂತಿದೆ. ಜಾರ್ಜ್ ಫ್ಲಾಯ್ಡ್ ಎಂಬ ಆಫ್ರಿಕನ್ – ಅಮೆರಿಕನ್ ವ್ಯಕ್ತಿ ಮೆಟಾಪೊಲಿಸ್ ಪ್ರಾಂತ್ಯದ ಪೊಲೀಸ್ ಅಧಿಕಾರಿಯಿಂದ ಅಮಾನುಷವಾಗಿ ಕೊಲ್ಲಲ್ಪಟ್ಟಿದ್ದು,...
ಯೋಗೇಶ್ ಮಾಸ್ಟರ್ ಮಾನವ ಸಮಾಜವು ತನ್ನ ನೈಸರ್ಗಿಕವಾದ ಪಶುಪ್ರವೃತ್ತಿಯನ್ನು ತೊರೆದು ಸಂಘಜೀವಿಯಾಗಿ ಸಾಮುದಾಯಿಕವಾಗಿ ಬಾಳಿ ಬದುಕಲು ಕಂಡುಕೊಂಡ ಹಲವು ಮಾರ್ಗಗಳಲ್ಲಿ ಧರ್ಮವೂ ಒಂದು. ಮನುಷ್ಯ ತನ್ನೆಲ್ಲಾ ದುರ್ಗುಣ, ಗುಣದೋಷಗಳಿಂದ ಮುಕ್ತವಾಗಿ, ಪರಸ್ಪರ ಸಾಮರಸ್ಯದಿಂದ ಮೌಲ್ಯವೆಂದು, ಸದ್ಗುಣಗಳೆಂದು...
ಯೋಗೇಶ್ ಮಾಸ್ಟರ್ ಮಗುವನ್ನು ಮನೆಯಲ್ಲಿ ಪೋಷಿಸುವುದಾಗಲಿ, ಶಾಲೆಯಲ್ಲಿ ಶಿಕ್ಷಣ ನೀಡುವುದಾಗಲಿ ಅಥವಾ ಇನ್ನಾವುದೇ ಕಾರಣ ಮತ್ತು ತರಬೇತಿಗಳಿಗೆ ಮಗುವಿನ ಸಂಪರ್ಕದಲ್ಲಿ ವ್ಯವಹರಿಸುವವರಾಗಲಿ ಎರಡು ಸಾಮರ್ಥ್ಯವಿರಬೇಕು. ಒಂದು ಶಿಶುವಿನ ದೃಷ್ಟಿಯಲ್ಲಿ ನಾವು ಮತ್ತು ನಮ್ಮ ಕೆಲಸ ಹೇಗೆ...