ನಾವು ಚಿಕ್ಕವರಿದ್ದಾಗ ನಮ್ಮ ಅಪ್ಪ-ಅಮ್ಮ ನಾವು ಬೇಕೆನ್ನುವ ಆಟಿಕೆಗಳನ್ನು ಬಟ್ಟೆಗಳನ್ನು ಕೊಡಿಸುತ್ತಿದ್ದರು ನಾವು ಕೇಳುವ ಪ್ರತಿಯೊಂದನ್ನು ಇಲ್ಲ ಎನ್ನದೆ ಕೊಡಿಸುತ್ತಿದ್ದರು ನಾವು ಅವು ಸಿಕ್ಕಿತು ಎಂದು ಖುಷಿ ಪಡುವಾಗ ನಮ್ಮ ಖುಷಿಯನ್ನು ನೋಡುತ್ತಾ ನಮ್ಮ ತಂದೆ-ತಾಯಿ...
ಡಾ.ಮೇಟಿ ಮಲ್ಲಿಕಾರ್ಜುನ, ಸಹ ಪ್ರಾಧ್ಯಾಪಕರು, ಭಾಷಾಶಾಸ್ತ್ರ ವಿಭಾಗ, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ನುಡಿಯೆಂದರೆ ಅದೊಂದು ಅಂತಸ್ಥ ಸಾಮರ್ಥ್ಯವೇ ಹೊರತು ವರ್ತನೆಯಲ್ಲ. ನುಡಿ ಬಗೆಗಿನ ಇಂತಹದೊಂದು ಚಿಂತನೆ ನುಡಿಯರಿಮೆಯ ಚರಿತ್ರೆಯಲ್ಲಿಯೇ ಕ್ರಾಂತಿಕಾರಿ ಬೆಳವಣಿಗೆಯಾಗಿದೆ. ಇಂತಹ ಕ್ರಾಂತಿಯನ್ನು ಹುಟ್ಟು...
ಸುದ್ದಿದಿನ,ಬಳ್ಳಾರಿ : ಕೊರೋನಾ ಸೋಂಕಿಗೆ ಒಳಗಾಗಿರುವ ಬಳ್ಳಾರಿ ಗಾಂಧಿನಗರದ ಸಿಪಿಐ (CPI)ಭಾವನಾತ್ಮಕ ಪತ್ರ ಬರೆದಿದ್ದಾರೆ. ಕೊವಿಡ್ ತಂದೊಡ್ಡಿರುವ ಸವಾಲು ಮತ್ತು ತಾಪತ್ರಯಗಳ ಕುರಿತು ಭಾವುಕ ಮಾತುಗಳನ್ನು ಹಂಚಿಕೊಂಡಿದ್ದಾರೆ. ಕೊರೊನಾ ವಾರಿಯರ್ ಆಗಿ ಸ್ವತಃ ತಮಗೇ ಪಾಸಿಟಿವ್...
ಡಾ. ಮೇಟಿ ಮಲ್ಲಿಕಾರ್ಜುನ, ಸಹ ಪ್ರಾಧ್ಯಾಪಕರು,ಭಾಷಾಶಾಸ್ತ್ರ ವಿಭಾಗ, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ನುಡಿ ಮತ್ತು ಮೆದುಳುಗಳ ನಡುವಣ ನಂಟಸ್ತಿಕೆ ಎಂತಹದು? ನುಡಿಗೂ ಹಾಗೂ ಮೆದುಳಿಗೂ ನೇರವಾದ ನಂಟಸ್ತಿಕೆ ಇರುವುದರಿಂದ, ಈ ಎರಡೂ ಸಂಗತಿಗಳನ್ನು ಇಲ್ಲಿ ಚರ್ಚಿಸುವ...
ಡಾ.ವಡ್ಡಗೆರೆ ನಾಗರಾಜಯ್ಯ ರಾಮನು ಸೀತಾ ಸ್ವಯಂವರದಲ್ಲಿ ಶಿವಧನಸ್ಸನ್ನು ಎದೆಯ ಮೇಲೇರಿಸಿಕೊಂಡು ಮುರಿಯುವ ಮೂಲಕ ಸೀತೆಯನ್ನು ಗೆದ್ದುಕೊಂಡು ಶಿವ ಸಂಸ್ಕೃತಿಯ ಮೇಲೆ ಬಲವಾದ ಪ್ರಹಾರ ನೀಡಿ ಆರ್ಯ ಸಂಸ್ಕೃತಿಯ ಸೌಧವನ್ನು ಕಟ್ಟಲು ಮುಂದಾದವನು. ಶಿವಧನಸ್ಸನ್ನು ಮುರಿಯುವುದೆಂದರೆ ಶಿವಸಂಸ್ಕೃತಿಯ...
ಲೋಕೇಶ್ ಪೂಜಾರಿ ಒಬ್ಬ ನಡುಪಂಥೀಯ ನರಿ ಹೀಗೆ ಬರೆದುಕೊಳ್ಳುತ್ತಾನೆ. “ನಾನು ಬಿಲ್ಲವರ ಬಗ್ಗೆ ಬರೆದೆ ,ಅವರು ಜಗಳಕ್ಕೆ ಬಂದರು, ಬಂಟರ ಬಗ್ಗೆ ಮಾತಾಡಿದೆ ಅವರೂ ಜಗಳಕ್ಕೆ ನಿಂತರು, ಒಕ್ಕಲಿಗರ ಬಗ್ಗೆ ಬರೆದೆ ಅವರೂ ಯುದ್ದಕ್ಕೆ ಬಂದರು,...
ಲೋಕೇಶ್ ಪೂಜಾರಿ ” ಏನ್ಲಾ ಅದು ಮುಖದಲ್ಲಿ ಮೂಗು” ಎಂದಾಕ್ಷಣ ಪಟಕ್ಕನೆ ಮುಖ ಒರೆಸಿಕೊಳ್ತಾರೆ ಹೆಚ್ಚಿನವರು ಪಾಪ. ಹಾಗೆ ಮಾಡುವವರು ಮೂರ್ಖರಲ್ಲ. ಸಾಟಿ ಮನುಷ್ಯನನ್ನು ನಂಬಿದವರು. ಹೇಳುವುದನ್ನು ಗಂಬೀರವಾಗಿ ಸಂದೇಹ ಬರದಂತೆ ಹೇಳಿದರೆ, ಗಟ್ಟಿಯಾಗಿ ನಂಬಿ...
ಕ್ರಾಂತಿರಾಜ್ ಒಡೆಯರ್, ಸಹಾಯಕ ಪ್ರಾಧ್ಯಾಪಕರು, ಮೈಸೂರು ಕನ್ನಡ ಚಲನಚಿತ್ರ ಲೋಕದ ದಿಗ್ಗಜ ನಿರ್ದೇಶಕರಲ್ಲೊಬ್ಬರಾದ ಪುಟ್ಟಣ್ಣ ಕಣಗಾಲ್ ಅವರು ನಿರ್ದೇಶಿಸಿರುವ ಅದ್ಬುತ ಚಿತ್ರಗಳಲ್ಲಿ “ಸಾಕ್ಷಾತ್ಕಾರ” ಹಲವರಿಗೆ ಬಹಳ ಇಷ್ಟವಾಗುವ ಚಿತ್ರ. ಈ ಚಿತ್ರದಲ್ಲಿ, ನಾಯಕ ಡಾ ರಾಜಕುಮಾರ್...
ಯೋಗೇಶ್ ಮಾಸ್ಟರ್ ಅಲ್ಲಿರುವುದು ನಮ್ಮನೆ, ಇಲ್ಲಿರುವುದು ಸುಮ್ಮನೆ ಅಂತ ಸುಂಸುಮ್ನೆ ಹೊಡೆಯೋ ಡೈಲಾಗ್ನೆಲ್ಲಾ ಯಾರೂ ವ್ಯಾವಹಾರಿಕವಾಗಿ ಸೀರಿಯಸ್ಸಾಗಿ ತಗೊಂಡಿರೋದನ್ನ ನಾವ್ಯಾರೂ ನೋಡೇ ಇಲ್ಲ. ಅಲ್ಲಿರೋದು ತಾನೇ ನಮ್ಮನೆ ಇಲ್ಲಿ ಸುಮ್ಮಸುಮ್ಮನೆ ಯಾಕೆ ಮನೆ ಕಟ್ಟಿಸೋದು? ಇಲ್ಲಿ...
ಯೋಗೇಶ್ ಮಾಸ್ಟರ್ ಧರ್ಮ ಮತ್ತು ದೇವರಿಗೆ ಸಂಬಂಧ ಕಲ್ಪಿಸಿದವನು ವ್ಯಕ್ತಿ. ಯಾವ ದೇವರೂ ಧರ್ಮವನ್ನು ಸ್ಥಾಪಿಸಲಿಲ್ಲ. ದೇವರೆಂಬುವ ಪರಿಕಲ್ಪನೆ ನಮ್ಮ ಪೂರ್ವಿಕರಲ್ಲಿ ಯಾವುದ್ಯಾವುದೋ ಕಾರಣಗಳಿಂದ ಮೂಡಿತ್ತು ಮತ್ತು ಅದರ ಕೋಪಕ್ಕೆ ಗುರಿಯಾಗದಿರಲು ಮತ್ತು ಅದರ ಅನುಗ್ರಹಕ್ಕೆ...