ಯೋಗೇಶ್ ಮಾಸ್ಟರ್ ಮನುಷ್ಯನ ಎಲ್ಲಾ ವ್ಯವಹಾರಗಳೂ ನಡೆಯುವುದು ಅವನ ಮನಸ್ಸಿನ ಮೂಲಕ. ಮಾಡುವಂತಹ ಆಲೋಚನೆಗಳು, ತೆಗೆದುಕೊಳ್ಳುವಂತಹ ನಿರ್ಧಾರಗಳು, ತೋರುವಂತಹ ವರ್ತನೆಗಳು, ವ್ಯಕ್ತಿಯ ಬಲ, ದೌರ್ಬಲ್ಯ, ಸನ್ನಡತೆ, ದುರ್ನಡತೆ; ಮನುಷ್ಯನದ್ದು ಏನೆಂದು ಹೇಳುತ್ತಾ ಬೆರಳು ತೋರಿಸುವಿರೋ ಅವೆಲ್ಲವೂ...
ಚೇತನ್ ನಾಡಿಗೇರ್ ಮಣಿರತ್ನಂ ಏನೇ ಮಾಡಲಿ, ಯಾವುದೇ ಚಿತ್ರ ತೆಗೆಯಲಿ, ಅದರ ಮೂಲ ಸೆಲೆ ಪ್ರೀತಿಯಾಗಿರುತ್ತದೆ. ಪ್ರೀತಿಯ ಬೇರೆಬೇರೆ ವ್ಯಾಖ್ಯಾನಗಳನ್ನು, ಬೇರೆಬೇರೆ ಹಿನ್ನೆಲೆಯಲ್ಲಿ ಮಣಿರತ್ನಂ ಪ್ರತಿಚಿತ್ರದಲ್ಲೂ ಹೇಳುವ ಪ್ರಯತ್ನ ಮಾಡುತ್ತಲೇ ಇರುತ್ತಾರೆ. ಅದೇ ರೀತಿ, ರಾಮ್ಗೋಪಾಲ್...
ಚೇತನ್ ನಾಡಿಗೇರ್ ‘ಅಂಗನವಾಡಿ ಕಾರ್ಯಕರ್ತೆಯರಿಗೆ ಸಂಬಳ ಜಾಸ್ತಿ ಆಗ್ತಿಲ್ಲ, ಆ ಬಗ್ಗೆ ಮಾತಾಡೋಣ. ಆಟೋ ಚಾಲಕರಿಗೆ ಬೈಕ್ ಸವಾರರಿಂದ ತೊಂದರೆ ಆಗುತ್ತಿದೆ ಆ ಬಗ್ಗೆ ಮಾತಾಡೋಣ. ಸರ್ಕಾರಿ ಶಾಲೆಗಳಲ್ಲಿ ಬಿಸಿಊಟ ಅಡುಗೆ ಮಾಡುವವರಿಗೆ ತಿಂಗಳಿಗೆ ಮೂರು...
ಶಂಕರ ದೇವರು ಹಿರೇಮಠ, ಸಾಹಿತಿಗಳು ಮಸ್ಕಿ ಭಾರತ ದೇಶ ಕೃಷಿ ಪ್ರಧಾನವಾದ ದೇಶ.ಇಲ್ಲಿ ಹಲವಾರು ಭಾಷೆ, ಹಲವಾರು ಸಂಸ್ಕೃತಿ ಹಾಗೂ ಹಲವಾರು ರಾಜ್ಯಗಳನ್ನು ಒಳಗೊಂಡ ಭಾರತ. ತನ್ನೊಳಗೆ ವಿಭಿನ್ನ ಸಂಸ್ಕೃತಿಯನ್ನು ಐತಿಹಾಸಿಕ ಹಿನ್ನೆಲೆಯನ್ನು ಒಳಗೊಂಡಿದೆ. ಇಲ್ಲಿ...
ಪ್ರತಿ ವರ್ಷ ಕರ್ನಾಟಕದಲ್ಲಿ ಜುಲೈ 1 ರಂದು ‘ಪತ್ರಿಕಾ ದಿನ’ವನ್ನು ಆಚರಿಸಲಾಗುತ್ತದೆ. ಕನ್ನಡದ ಮೊದಲ ಪತ್ರಿಕೆ ಮಂಗಳೂರು ಸಮಾಚಾರ ಪ್ರಕಟಗೊಂಡ ದಿನವಾಗಿದ್ದು ಪತ್ರಿಕೋದ್ಯಮದ ಪರಿಚಯ, ಅದರ ಹಿನ್ನೆಲೆ, ಕಾಲಕ್ಕೆ ತಕ್ಕಂತೆ ಅದು ಬದಲಾದ ವೈಖರಿ ಬಗ್ಗೆ...
ರುದ್ರಪ್ಪ ಹನಗವಾಡಿ 1968ರಲ್ಲಿ ಕೃಷ್ಣಪ್ಪ ಅವರನ್ನು ಲಾಲ್ ಬಹಾದ್ದೂರ್ ಶಾಸ್ತ್ರಿ ಕಾಲೇಜಿನಲ್ಲಿ ಪಿಯುಸಿ ಓದುವಾಗ ಕಂಡಿದ್ದ ನಾನು ಅವರನ್ನು ಮತ್ತೆ ಭೇಟಿಯಾಗಿದ್ದು, ನಾನು ಮೈಸೂರಿನಲ್ಲಿ ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸಕನಾಗಿ ಸೇರಿದಾಗ ಈ ಸಮಯದಲ್ಲಿ ಸಮಾಜವಾದಿ ಯುವಜನ...
ದಿಟ್ಟ ಮನಸ್ಸಿನ ಗಟ್ಟಿ ಲೇಖಕಿ ಅರುಂಧತಿ ರಾಯ್ ಅವರಿಗೆ ಈ ಬಾರಿಯ PEN Pinter Prize ಲಭಿಸಿದೆ.”ಅಳುಕದ ಹಾಗೂ ವಿಚಲಿತಗೊಳ್ಳದ” (Unflinching and Unswerving) ಅವರ ಬರಹಗಳನ್ನು ಗಮನಿಸಿದ PEN International ಸಂಸ್ಥೆ ಈ ಪ್ರಶಸ್ತಿಯನ್ನು...