ನಾ ದಿವಾಕರ ಪ್ರಜಾಪ್ರಭುತ್ವ ಎಂದರೆ ಅದು ಕೇವಲ ಒಂದು ಆಡಳಿತ ವ್ಯವಸ್ಥೆ ಅಲ್ಲ, ಒಂದು ನಾಗರಿಕ ಸಮಾಜವನ್ನು ಮಾನವೀಯ ಮೌಲ್ಯಗಳ ಚೌಕಟ್ಟಿನಲ್ಲಿ ಬಂಧಿಸುವ ಒಂದು ಸಂವೇದನಾಶೀಲ ತತ್ವ . ಈ ಸಂವೇದನೆಯನ್ನು ಕಳೆದುಕೊಂಡ ಯಾವುದೇ ಸಮಾಜ...
ನಟರಾಜ್ ಹುಳಿಯಾರ್ ಈ ಕಾಲದ ಮುಖ್ಯ ಚಿಂತಕರಲ್ಲೊಬ್ಬರಾದ ಆನಂದ್ ತೇಲ್ ತುಂಬ್ಡೆ ನಾಲ್ಕೈದು ವರ್ಷಗಳಿಂದ ಬರೆಯುತ್ತಿದ್ದ ‘ಮಹಾಡ್: ದಿ ಮೇಕಿಂಗ್ ಆಫ್ ದಿ ಫಸ್ಟ್ ದಲಿತ್ ರಿವೋಲ್ಟ್’ (ಆಕಾರ್ ಬುಕ್ಸ್, ನವದೆಹಲಿ) ಪುಸ್ತಕ ಮೊನ್ನೆ ಬಂದಿದೆ....
ಡಾ. ಜೆ ಎಸ್ ಪಾಟೀಲ ಅಂತರಾಷ್ಟ್ರೀಯ ಸಂಸ್ಥೆಯೊಂದರ ಸರ್ವೇಕ್ಷಣಾ ವರದಿಯ ಪ್ರಕಾರ ಭಾರತವು ಪ್ರಜಾಪ್ರಭುತ್ವದಿಂದ ಸರ್ವಾಧಿಕಾರಿ ಆಡಳಿತಕ್ಕೆ ಜಾರುತ್ತಿರುವ ಜಗತ್ತಿನ ಹತ್ತು ರಾಷ್ಟ್ರಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಭಾರತವು ಈಗ ಪಾಕಿಸ್ತಾನದಂತೆ ಸರ್ವಾಧಿಕಾರಿಯಾಗಿದೆ ಮತ್ತು ದೇಶದ...
ನಾ ದಿವಾಕರ ಪ್ರಜೆಗಳ ಸಾರ್ವಭೌಮತ್ವ ಮತ್ತು ಸ್ವಾವಲಂಬಿ ದೇಶದ ಕನಸುಗಳನ್ನು ಹೊತ್ತು ವಿಶ್ವದ ಶ್ರೇಷ್ಠ ಸಂವಿಧಾನವನ್ನು ಅಂಗೀಕರಿಸಿದ ಸ್ವತಂತ್ರ ಭಾರತದಲ್ಲಿ ಅಧಿಕಾರ ರಾಜಕಾರಣ ಸ್ವಾಭಿಮಾನಿ ಜನಪ್ರತಿನಿಧಿಗಳನ್ನು ಹುಟ್ಟುಹಾಕಬೇಕಿತ್ತು. ಜನಪರ ಕಾಳಜಿ, ಸಂವಿಧಾನ ಬದ್ಧತೆ, ಪ್ರಜಾತಂತ್ರದ ಬಗ್ಗೆ...
ರಘೋತ್ತಮ ಹೊ.ಬ ಒಂದು ದಿನ ಕಾನ್ಷಿರಾಮ್ ಮತ್ತು ಅವರ ಸ್ನೇಹಿತ ಮನೋಹರ್ ಅಟೆ ರಾತ್ರಿ10ಕ್ಕೆ ಪುಣೆಯನ್ನು ತಲುಪಿದರು. ಏಕೆಂದರೆ ಪ್ರತಿ ದಿನ ಪುಣೆಯಿಂದ ಮುಂಬಯಿಗೆ ಹೋಗುತ್ತಿದ್ದ ಕಾನ್ಷಿರಾಮ್ ರವರು ತಮ್ಮ ಕಚೇರಿಯಿಂದ ಪುಣೆ ರೈಲು ನಿಲ್ದಾಣದವರೆಗೆ...
ನಾ ದಿವಾಕರ ಮತ್ತೊಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ, ಮತ್ತೊಂದು ಒಕ್ಕೊರಲ ಪ್ರತಿರೋಧದ ದಿನ, ಮತ್ತೊಂದು ಕಪ್ಪು ಬಾವುಟ ಪ್ರದರ್ಶನ. ಭಾರತದಲ್ಲಿ ದೌರ್ಜನ್ಯಗಳ ವಿರುದ್ಧ ನಿರಂತರವಾಗಿ, ಶಾಶ್ವತವಾಗಿ ಹೋರಾಡುತ್ತಿರುವ ಸಮುದಾಯಗಳೆಂದರೆ ಅಸ್ಪೃಶ್ಯರು-ದಲಿತರು ಮತ್ತು ಮಹಿಳೆಯರು. 70 ವರ್ಷಗಳ...
ನಾ ದಿವಾಕರ ಒಂದು ಪ್ರಜಾಸತ್ತಾತ್ಮಕ ಗಣತಂತ್ರದ ಸಂಸದೀಯ ಪ್ರಜಾಸತ್ತೆಯ ಚೌಕಟ್ಟಿನಲ್ಲಿ , ಪ್ರಜೆಗಳಿಂದಲೇ ಚುನಾಯಿತವಾದ ಸರ್ಕಾರ ಆಡಳಿತ ನಡೆಸುತ್ತಿರುವ ದೇಶದಲ್ಲಿ, ಸಾರ್ವಭೌಮ ಪ್ರಜೆಗಳ ಒಂದು ವರ್ಗ ತನ್ನ ನ್ಯಾಯಯುತ ಹಕ್ಕುಗಳಿಗಾಗಿ ನೂರು ದಿನಗಳ ಕಾಲ ಮುಷ್ಕರ...
ಸುರೇಶ ಎನ್ ಶಿಕಾರಿಪುರ ಛತ್ರಪತಿ ಶಿವಾಜಿ ಕ್ರಿ.ಶ. 1627ಅಥವಾ 19 ಫೆಬ್ರವರಿ1630 ರಂದು ಜನಿಸಿದ. 6 ಜೂನ್ 1674ರಲ್ಲಿ ಮರಾಠಾ ರಾಜ್ಯದ ರಾಜನಾಗಿ ಪಟ್ಟಾಭಿಶಿಕ್ತನಾಗಿ ಸುಮಾರು 1680 ಏಪ್ರಿಲ್ 14 ರಲ್ಲಿ ಮಹಾರಾಷ್ಟ್ರದ ರಾಯಗಡದಲ್ಲಿ ಸುಮಾರು...
ಡಾ. ಗಿರೀಶ್ ಮೂಗ್ತಿಹಳ್ಳಿ, ಸಂಶೋಧಕರು, ಚಿಕ್ಕಮಗಳೂರು ಫೆಬ್ರವರಿ- 27-2021 ರಂದು ಮಾನ್ಯ ಪ್ರಧಾನ ಮಂತ್ರಿ ಅವರು, “ಬೀರ್ ಚಿಲಾರಾಯ್ ಅವರು ಅಪ್ರತಿಮ ಶೌರ್ಯ ಮತ್ತು ದೇಶಭಕ್ತಿಗೆ ಸಮಾನಾರ್ಥಕವಾಗಿದ್ದರು. ಅವರು ಮಹೋನ್ನತ ಯೋಧರಾಗಿದ್ದರು. ಜನರಿಗಾಗಿ ಜೀವನಪೂರ್ತಿ ಹೋರಾಟ...
ನಾ ದಿವಾಕರ ಒಂದು ಸ್ವಸ್ಥ ಸಮಾಜ ತನ್ನ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳಲು, ಮುಂದಿನ ಪೀಳಿಗೆಗೆ ಆರೋಗ್ಯಕರ ನೆಲೆಗಳನ್ನು ಬಿಟ್ಟುಹೋಗಲು ಬಯಸುವುದು ಸಹಜ. ಮಾನವ ಸಮಾಜದ ಅಭ್ಯುದಯದ ಹಾದಿಯಲ್ಲಿ ಈ ಸ್ವಾಸ್ಥ್ಯ ಸಂರಕ್ಷಣೆಯ ಪ್ರಯತ್ನಗಳು ನಡೆಯುತ್ತಾ ಬಂದಿರುವುದರಿಂದಲೇ ಮನುಕುಲ...