ಎನ್.ಟಿ.ಎರ್ರಿಸ್ವಾಮಿ, ವಿಶ್ರಾಂತ ವಿಭಾಗೀಯ ಪ್ರಬಂಧಕರು,ಕೆನರಾ ಬ್ಯಾಂಕ್,ದಾವಣಗೆರೆ ಮನುಷ್ಯ ಮನುಷ್ಯರ ನಡುವೆ ಉತ್ತಮ ಬಾಂಧವ್ಯ ಏರ್ಪಡಲು, ಒಬ್ಬರು ಮತ್ತೊಬ್ಬರನ್ನು ಸರಿಯಾಗಿ ಅರ್ಥೈಸಿಕೊಳ್ಳಲು ಅವರಾಡುವ ಭಾಷೆ ಮಹತ್ತರ ಪಾತ್ರವಹಿಸಬಲ್ಲದು. ಅದು ಸರಳವಾಗಿ, ಸಹಜವಾಗಿ ಇಬ್ಬರಿಗೂ ಅರ್ಥವಾಗುವಂತಿರಬೇಕು. ಅದು ಸಮೂಹದ...
ನಾ ದಿವಾಕರ “ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ” ಈ ಕವಿವಾಣಿ ಸದಾ ನಮ್ಮ ನಡುವೆ ಗುನುಗುನಿಸುತ್ತಿರುತ್ತದೆ. ಕನ್ನಡ ನಾಡು ಎನ್ನುವ ಅಮೂರ್ತ ಕಲ್ಪನೆಗೆ ಶತಮಾನಗಳ ಇತಿಹಾಸಿದೆ. ಮೂರ್ತ ರೂಪದ ಕನ್ನಡ ನಾಡು...
ನವೀನ್ ಸೂರಿಂಜೆ ಪತ್ರಕರ್ತರೇನು ಕಾನೂನಿಗೆ ಅತೀತರಾದವರೇನೂ ಅಲ್ಲ. ಹಿರಿಯ ಪತ್ರಕರ್ತ ಅರ್ನಾಬ್ ಗೋ ಸ್ವಾಮಿಯವರು ಕಾನೂನು ಪಾಲನೆ ವಿಷಯದಲ್ಲಿ ಪೊಲೀಸರೊಂದಿಗೆ ನಡೆದುಕೊಂಡ ರೀತಿ ಸರಿಯಾದುದಲ್ಲ. “ನಿಮ್ಮನ್ನು ಅರೆಸ್ಟ್ ಮಾಡುತ್ತಿದ್ದೇವೆ, ಬನ್ನಿ” ಎಂದು ಯೂನಿಫಾರಂ ಹಾಕಿರೋ ಪೊಲೀಸರು...
ವಿಶ್ವನಾಥ ಎಸ್ ಕರಡಿ ಬೌದ್ಧರು(ಬಹುಜನರು)ಆಚರಣೆ ಮಾಡಬೇಕಿರುವುದು ದೀಪಾವಳಿ ಹಬ್ಬ ಅಲ್ಲ ಅದರ ಬದಲಾಗಿ ‘ದೀಪ ದಾನ ಉತ್ಸವ’ವನ್ನು ಆಚರಿಸಬೇಕು. ಈ ದೀಪ ಧಾನ ಉತ್ಸವದ ಹಿನ್ನೆಲೆ ಏನೆಂದರೆ ಕಪಿಲವಸ್ತುವಿನ ರಾಜಕುಮಾರ ಸಿದ್ದಾರ್ಥ ಮನೆಯನ್ನು ಬಿಟ್ಟು ಹೋಗಿ...
ರಘೋತ್ತಮ ಹೊ.ಬ ಕರ್ನಾಟಕ 1956 ನವೆಂಬರ್ 1 ರಂದು ಕನ್ನಡ ಮಾತಾಡುವ ಜನರನ್ನೊಳಗೊಂಡ ಪ್ರತ್ಯೇಕ ಭಾಷಾವಾರು ರಾಜ್ಯವಾದದ್ದು ಎಲ್ಲರಿಗೂ ತಿಳಿದದ್ದೆ. ಆ ಕಾರಣಕ್ಕೆ ಪ್ರತಿ ವರ್ಷ ನವೆಂಬರ್ 1 ರಂದು ನಾವು ಕನ್ನಡ ರಾಜ್ಯೋತ್ಸವ ಆಚರಿಸುತ್ತೇವೆ....
ಡಾ. ಮೇಟಿ ಮಲ್ಲಿಕಾರ್ಜುನ, ಸಹ ಪ್ರಾಧ್ಯಾಪಕರು, ಭಾಷಾಶಾಸ್ತ್ರ ವಿಭಾಗ, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ಒಂದೊಂದು ವರುಷವೂ ಕೂಡ ನವಂಬರ್ ತಿಂಗಳು ಕನ್ನಡ ನುಡಿ ಕುರಿತು ಚಿಂತಿಸುವ, ಯೋಚಿಸುವ ಹೆಚ್ಚುಗಾರಿಕೆಯನ್ನು ಪಡೆದಿದೆ. ದಿಟ, ಇಡೀ ಲೋಕದಲ್ಲಿಯೇ ಹೀಗೆ...
ಸುರೇಶ ಎನ್ ಶಿಕಾರಿಪುರ ಖಿನ್ನತೆ ಆತ್ಮಹತ್ಯೆಗಳ ಹಿಂದೆ ನಿರುದ್ಯೋಗದ ದೊಡ್ಡ ಕಾರಣವಾಗಿದೆ. ನಿರುದ್ಯೋಗ ಕೂಡ ಒಂದು ಭೀಕರ ಕ್ಷಾಮವೇ. ಅದು ಮನುಷ್ಯರನ್ನು ಕೊಲ್ಲುತ್ತದೆ. ಈ ದೇಶಕ್ಕೆ ಕೇಂದ್ರ ಸರ್ಕಾರದ ಕೊಡುಗೆ ಏನಾದರೂ ಇದ್ದರೆ, ಅದು ಹಿಂದೆಂದೂ...
ಡಾ.ವಡ್ಡಗೆರೆ ನಾಗರಾಜಯ್ಯ ಶರಣ ಬಸವಣ್ಣ ಜಾತಿವಿನಾಶ ಚಳವಳಿ ರೂಪಿಸಿದ ಮಹಾ ಬಂಡಾಯಗಾರ. ಸಮಗಾರ ಹರಳಯ್ಯ ಮತ್ತು ಬಸವಣ್ಣನವರ ಬಾಂಧವ್ಯ ಅತ್ಯಂತ ನಿಕಟವಾಗಿತ್ತು. ಇವರಿಬ್ಬರ ಬಾಂಧವ್ಯ ಎಷ್ಟೊಂದು ನಿಕಟವಾಗಿತ್ತೆಂದರೆ ಬಸವಣ್ಣನು ಸಮಗಾರ ಹರಳಯ್ಯನ ಮಗನಾದ ಶೀಲವಂತನಿಗೂ ಮತ್ತು...
ನಾ ದಿವಾಕರ ನಮ್ಮೊಳಗಿನ ಕೊಳಕು ನಮಗೆ ಕಾಣದಾದಾಗ, ಬೇರೆಯವರ ದೂಷಣೆ ನಮ್ಮಲ್ಲಿ ಆಕ್ರೋಶ ಮೂಡಿಸುತ್ತದೆ. ಡೊಲಾಂಡ್ ಟ್ರಂಪ್ ಭಾರತವನ್ನು ಕೊಳಕು ಎಂದು ಜರೆದಿರುವುದು ಭಾರತದಲ್ಲಿ ತೀವ್ರ ಟೀಕೆ, ಆಕ್ರೋಶಕ್ಕೆ ಗುರಿಯಾಗಿದೆ. ಇದಕ್ಕೆ ಕಾರಣ ನಾವು ನಮ್ಮೊಳಗಿನ...
ಡಾ.ಮೇಟಿ ಮಲ್ಲಿಕಾರ್ಜುನ, ಸಹ ಪ್ರಾಧ್ಯಾಪಕರು, ಭಾಷಾಶಾಸ್ತ್ರ ವಿಭಾಗ, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ಅಂಬೇಡ್ಕರ್ ಅವರ ‘ಭಾಷಾವಾರು ರಾಜ್ಯಗಳ ಸಮಸ್ಯೆಗಳು’ ಎನ್ನುವ ಬರಹವು ಇಂದಿಗೂ ಹಲವು ನೆಲೆಗಳಿಂದ ಅತ್ಯಂತ ಕುತೂಹಲಕಾರಿ ಮತ್ತು ವಿಶಿಷ್ಟವಾಗಿದೆ. 1956ರ ರಾಜ್ಯಗಳ ಪುನರ್ರಚನೆಯ...