ರಘೋತ್ತಮ ಹೊ.ಬ ಸಮಯ ಸಿಕ್ಕಾಗಲೆಲ್ಲ ನನ್ನ ಹವ್ಯಾಸ ಕನ್ನಡ ಸಿನಿಮಾ ಹಾಡುಗಳನ್ನು ಕೇಳುವುದು ಹಾಗೆ ಒಟ್ಟಿಗೆ ಗುನುಗುವುದು. ಹಿಂದೆ ಆಕಾಶವಾಣಿಯಲ್ಲಿ ಬರುತ್ತಿದ್ದ ಹಾಡುಗಳು ಈಗ ಆ್ಯಪ್ ಗಳ ಮೂಲಕ ಬರುತ್ತಿವೆ. ಒಂದು ರೀತಿಯ ಖುಷಿ ಕೊಡುತ್ತವೆ....
ನಾ ದಿವಾಕರ ಸಂವಿಧಾನ ಈ ದೇಶದ ಆತ್ಮ ಪ್ರಜಾತಂತ್ರ ನಮ್ಮ ಉಸಿರು ಎಂದು ಹೇಳುತ್ತಲೇ ಬಂದಿರುವ ನಾವು, ಅಂದರೆ ಈ ದೇಶದ ಸಾರ್ವಭೌಮ ಪ್ರಜೆಗಳು ಈಗ ಉಸಿರುಗಟ್ಟಿ ಕೊನೆಯುಸಿರೆಳೆಯುವ ಹಂತ ತಲುಪುತ್ತಿದ್ದೇವೆ. ಪರಿಶುದ್ಧ ಆತ್ಮ ಇರುವವರೆಗೂ...
ನಾ ದಿವಾಕರ 73 ವರ್ಷದ ಸ್ವತಂತ್ರ ಆಡಳಿತದಲ್ಲಿ ಭಾರತ ಬಹುತೇಕ ಎರಡು ವರ್ಷಗಳ ಸರ್ವಾಧಿಕಾರವನ್ನು ಕಂಡಿದೆ, 1975ರ ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ. ತುರ್ತುಪರಿಸ್ಥಿತಿಯ ನಂತರದ 45 ವರ್ಷಗಳಲ್ಲಿ ಭಾರತ ಮತ್ತೊಮ್ಮೆ ಸರ್ವಾಧಿಕಾರವನ್ನು ಕಂಡಿಲ್ಲವಾದರೂ, ಪ್ರಜಾತಂತ್ರದ ಮೂಲ ಮೌಲ್ಯಗಳನ್ನು...
ಸಂಗಮೇಶ ಎನ್ ಜವಾದಿ, ಕೊಡಂಬಲ, ಬೀದರ ಜಿಲ್ಲೆ. 12ನೇ ಶತಮಾನದಲ್ಲಿ ಅಲ್ಲಮಪ್ರಭುಗಳು ಏರಿದ ಶೂನ್ಯ ಸಿಂಹಾಸನವನ್ನು 300 ವರ್ಷಗಳ ನಂತರ ಎಡೆಯೂರಿನ ತೋಂಟದ ಸಿದ್ಧಲಿಂಗ ಶಿವಯೋಗಿಗಳು ಏರಿದರು. ಅಂಥ ಶೂನ್ಯ ಸಿಂಹಾಸನ ಪರಂಪರೆಯ ಡಂಬಳ-ಗದಗ ತೋಂಟದಾರ್ಯ...
1947 ಜನವರಿ ತಿಂಗಳ ಒಂದು ದಿನ “ಸಂವಿಧಾನ ಸಭೆ” (Constituent assembly) ಸಭೆ ಸೇರುತ್ತದೆ. ಅಂದು ಆ ಸಭೆ ಸೇರುವ ಉದ್ದೇಶ ಅರಿತಿದ್ದ ಬಾಬಾಸಾಹೇಬ್ ಅಂಬೇಡ್ಕರರು ಸಭೆಯ ಸದಸ್ಯರಾಗಿದ್ದರು ಕೂಡ ಸಭೆಯಿಂದ ದೂರ ಉಳಿದಿದ್ದರು. ಯಥಾಪ್ರಕಾರ...
ದೀನ ದಲಿತ,ಬಡವರ ಮಾನ ಮರ್ಯಾದೆಗೆ ಧಕ್ಕೆ ಬಂದಾಗ, ಅದರಲ್ಲಿ ವಿಶೇಷವಾಗಿ ಮಹಿಳೆಯರಿಗೆ ಅತ್ಯಾಚಾರ, ಅನ್ಯಾಯವಾದಾಗ, ಆನಂದದ ಸ್ವರ್ಗದಲ್ಲಿ ತೇಲಾಡುವ, ಒಂದೇ ಒಂದು ಜಾತಿ, ಅದು ಮನಸ್ಮೃತಿ ಒಪ್ಪಿಕೊಂಡು ಬದುಕುವ ಹೊಲಸು ಜಾತಿನೇ, ರೇಪ್ ರಾಜ್ಯ ನಿರ್ಮಾಣದ...
ನಾ ದಿವಾಕರ ಉತ್ತರಪ್ರದೇಶದ ಹಥ್ರಾಸ್ ಎಂಬ ಕುಗ್ರಾಮ ದೇಶದ ರಾಜಧಾನಿಯಿಂದ 200 ಕಿಲೋಮೀಟರ್ ದೂರದಲ್ಲಿದೆ. ಅಲ್ಲಿ 19 ವರ್ಷದ ಯುವತಿ ಮನೀಷಾ ವಾಲ್ಮೀಕಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗುತ್ತಾಳೆ. ಪೊಲೀಸರ ಅಸಡ್ಡೆ ಮತ್ತು ವೈದ್ಯಲೋಕದ ನಿರ್ಲಕ್ಷ್ಯ ಆಕೆಯನ್ನು ಸಾವಿನಂಚಿಗೆ...
ದೇವನೂರ ಮಹಾದೇವ ನೆನಿಸಿಕೊಳ್ಳಲೂ ಭೀಭತ್ಸ- ಉತ್ತರ ಪ್ರದೇಶದ ಹಾಥರಸ್ನ ಮನೀಷಾಳ ಸಾವು, ಇದು ಸಾವಲ್ಲ. ಸಾಕ್ಷ್ಯ ನಾಶಕ್ಕಾಗಿ ಉತ್ತರಪ್ರದೇಶ ಸರ್ಕಾರದ ಒಳೇಚ್ಛೆಗೆ ತಕ್ಕಂತೆ ಅಲ್ಲಿನ ಪೊಲೀಸ್ ವ್ಯವಸ್ಥೆ ನಡೆಸಿದ ಕೊಲೆ ಇದು, ಸಾವಲ್ಲ. ನೋಡಿ ಮನೀಷಾಳು...
ಹಾರೋಹಳ್ಳಿ ರವೀಂದ್ರ ಅಯೋಧ್ಯೆ ಭಾರತದ ಪ್ರಾಚೀನ ನಗರಗಳಲ್ಲಿ ಒಂದು. ಇದು ಉತ್ತರ ಪ್ರದೇಶದ ಫೈಜಾಬಾದ್ ಜಿಲ್ಲೆಯಲ್ಲಿದೆ. ಅಯೋಧ್ಯೆಯು ಸರಾಯು ನದಿಯ ತೀರದಲ್ಲಿದ್ದು, ಭಾರತದ ರಾಜಧಾನಿ ದೆಹಲಿಯಿಂದ 555 ಕಿಲೋಮೀಟರ್ ದೂರದಲ್ಲಿದೆ. ಮೊಘಲ್ ಸಾಮ್ರಾಜ್ಯವು ಭಾರತೀಯ ಉಪಖಂಡ...
ದಿನೇಶ್ ಅಮಿನ್ ಮಟ್ಟು ಹತ್ರಾಸ್ ನಲ್ಲಿ ಮೇಲ್ಜಾತಿಯ ದುರುಳರಿಂದ ಅತ್ಯಾಚಾರಕ್ಕೊಳಗಾಗಿ ಸಾವಿಗೀಡಾದ ಯುವತಿಯ ಅಂತ್ಯಕ್ರಿಯೆಯನ್ನು ಪೊಲೀಸರು ತಂದೆ-ತಾಯಿಗೆ ಮಗಳ ಮುಖವನ್ನೂ ನೋಡಲು ಅವಕಾಶ ನೀಡದೆ ಅವಸರದಲ್ಲಿ ನಡುರಾತ್ರಿಯೇ ಅಂತ್ಯಕ್ರಿಯೆಯನ್ನು ಮುಗಿಸಿದರು. ಯಾಕೆ? ನಮ್ಮ ಭವ್ಯಭಾರತದಲ್ಲಿ ಅತ್ಯಾಚಾರದ...