ವಿಕಾಸ್ ಆರ್ ಮೌರ್ಯ ಉತ್ತರಪ್ರದೇಶದ ನಾಗಿನ ಲೋಕಸಭಾ ಕ್ಷೇತ್ರವು ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾಗಿದೆ. ಈ ಕ್ಷೇತ್ರದಿಂದ ಚಂದ್ರಶೇಖರ್ ಆಜಾದ್ ಭಾರೀ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ದಲಿತ ರಾಜಕಾರಣದ ಭವಿಷ್ಯಕ್ಕೆ ಬೇರೆಯದ್ದೇ ಆದ...
ಸುದ್ದಿದಿನ ಕನ್ನಡ ನ್ಯೂಸ್ ಮಧ್ಯಾಹ್ನದ ಪ್ರಮುಖ ಸುದ್ದಿಗಳು ದೇಶದಲ್ಲಿ ಲೋಕಸಭಾ ಚುನಾವಣೆಯ 6ನೇ ಹಂತಕ್ಕಾಗಿ ಇಂದು ಮತದಾನ ಪ್ರಗತಿಯಲ್ಲಿದೆ. 11 ಗಂಟೆಯ ವೇಳೆಗೆ ಬಂದ ವರದಿಯ ಪ್ರಕಾರ ಒಟ್ಟಾರೆ 6ನೇ ಹಂತದ 58 ಕ್ಷೇತ್ರಗಳಲ್ಲಿ ಶೇಕಡ...
ಅಂಬಿಕಾ. ಕೆ ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಬೆಂಗಳೂರು ವಿಶ್ವವಿದ್ಯಾಲಯ ವಿಶ್ವ ಸಂಸ್ಥೆಯು ಪಾಪುಲೇಷನ್ ಫಂಡ್ ಮಾಡಿರುವ ಅಂದಾಜಿನ ಪ್ರಕಾರ ಭಾರತವು ಜಗತ್ತಿನ ಅತಿ ಹೆಚ್ಚು...
ವೆನ್ನೆಲಾ ಕೆ. ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಬೆಂಗಳೂರು ವಿಶ್ವವಿದ್ಯಾಲಯ,ಬೆಂಗಳೂರು ಇತ್ತೀಚೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದ...
ಲಕ್ಷ್ಮೀಪತಿ ಕೋಲಾರ, ಸಂಶೋಧಕರು, ಸಂಸ್ಕೃತಿ ಚಿಂತಕರು, ಬೆಂಗಳೂರು ಸ್ಲಾವ್ ಸಮುದಾಯದ ಲಿತುವೇನಿಯ, ಲಾತ್ವಿಯ, ಬೆಲಾರಸ್,ಉಕ್ರೇನ್ ಮತ್ತು ರಷಿಯಾದಂತಹ ದೇಶಗಳ ನದಿ,ನಗರಗಳು ಸಂಸ್ಕೃತ ಮೂಲದ ಹೆಸರುಗಳನ್ನೆ ಇಂದಿಗು ಉಳಿಸಿಕೊಂಡಿರುವುದು ಆ ಭಾಷೆ ಮತ್ತು ಸಂಬಂಧಿತ ಸಂಸ್ಕೃತಿಯೊಂದಿಗೆ ಅವು...
ಬಿ.ಎಲ್.ರಾಜು, ಪ್ರಾಧ್ಯಾಪಕರು, ಸಾಗರ ನಾವು ನಮಗೆ ಕೇಳಿಕೊಳ್ಳಲೇಬೇಕಾದ ಕೆಲವು ಪ್ರಶ್ನೆಗಳು ನನ್ನನ್ನು ಕಾಡುತ್ತಿವೆ. ಭೂಮಿ, ಬಂಡವಾಳ ಮತ್ತು ರಾಜಕೀಯಾಧಿಕಾರಗಳನ್ನು ಮೇಲ್ಜಾತಿಗಳ ಶಾಶ್ವತ ಕಬ್ಜಾದಲ್ಲಿರಿಸಿ ಸೃಷ್ಟಿಸಲಾಗಿರುವಂತದ್ದು ಜಾತಿವ್ಯವಸ್ಥೆ. ಇದೊಂದು ಶುದ್ದ ರಾಜಕೀಯ- ಆರ್ಥಿಕ ಸಂಚು. ಆದರೆ ಅದು...
ನವೀನ್ ಸೂರಿಂಜೆ ಟಿಪ್ಪು ಕೊಡವರ ಹತ್ಯಾಕಾಂಡ ನಡೆಸಿರುವುದು ಸುಳ್ಳು ಎಂದು ಇತಿಹಾಸಕಾರರು ಹೇಳಿದ ನಂತರ ಇದೀಗ ಕರಾವಳಿ ಭಾಗದಲ್ಲಿ ಟಿಪ್ಪು ಕ್ರಿಶ್ಚಿಯನ್ನರ ಮರಣಹೋಮ ನಡೆಸಿದ್ದ ಎಂದು ಸುದ್ದಿ ಹರಿಬಿಡಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯೊಂದರಲ್ಲೇ 27 ಚರ್ಚುಗಳನ್ನು...
ಸುಮಿತ್ರಾ ಜಿ,ಪ್ರಥಮ ವರ್ಷದ ಸ್ನಾತಕೋತ್ತರ ಪದವಿ, ವಿದ್ಯಾರ್ಥಿನಿ,ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಬೆಂಗಳೂರು ವಿಶ್ವವಿದ್ಯಾಲಯ ನಾವು ಸುರಕ್ಷಿತವಾಗಿ ನಮ್ಮ ದೈನಂದಿನ ಕೆಲಸ ಕಾರ್ಯಗಳನ್ನು ಮಾಡಿಕೊಂಡು ಧೈರ್ಯದಿಂದ ಮತ್ತು ನೆಮ್ಮದಿಯಿಂದ ಯಾವುದೇ ಭಯವಿಲ್ಲದೆ ಸುಗಮವಾಗಿ ಜೀವನವನ್ನು...
ಸುಮನ್ ಜೆ.ಎಸ್,ಪ್ರಥಮ ವರ್ಷದ ಸ್ನಾತಕೋತ್ತರ ಪದವಿ, ವಿದ್ಯಾರ್ಥಿ,ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,ಬೆಂಗಳೂರು ವಿಶ್ವವಿದ್ಯಾಲಯ ಕನ್ನಡ ನಾಡಿನ ಅಭಿಮಾನ ಸ್ವಾಭಿಮಾನ ಮತ್ತು ಅಸ್ಮಿತೆಯಾಗಿ ಕನ್ನಡಿಗರ ಉಸಿರಲ್ಲಿ ಬೆರೆತು ಹೋಗಿರುವ ಕೆಂಪು-ಹಳದಿ ಬಾವುಟದ ನಿರ್ಮಾತೃ ಮ.ರಾಮಮೂರ್ತಿ ಎಂದು...
ಡಾ.ವಡ್ಡಗೆರೆ ನಾಗರಾಜಯ್ಯ “ಭಾರತದ ರಾಷ್ಟ್ರ ಧ್ವಜದಲ್ಲಿ ಕೇಸರಿ – ಬಿಳಿ – ಹಸಿರು 3 ಬಣ್ಣಗಳಿವೆ. ಆದುದರಿಂದ ಅದನ್ನು ತ್ರಿವರ್ಣ ಧ್ವಜ ಅಥವಾ ತಿರಂಗ ಎಂದು ಕರೆಯಲಾಗುತ್ತದೆ” ಎಂದು ನಮಗೆ ಶಾಲೆಯಲ್ಲಿ ಹೇಳಿಕೊಟ್ಟಿದ್ದರು. ನಾವು ಅದನ್ನೇ...
Notifications