ಇನ್ನೊಂದು ಸುಧಾರಕರ ಗುಂಪಿದೆ, ಅವರ ಆದರ್ಶವೇ ಬೇರೆ. ತಾವು ಆರ್ಯ ಸಮಾಜದವರೆಂದು ಹೇಳಿಕೊಳ್ಳುವ ಅವರ ಆದರ್ಶವೆಂದರೆ ಸಮಾಜಕ್ಕೆ ಚಾತುರ್ವರ್ಣ ವೇ ಚೌಕಟ್ಟು; ಅಂದರೆ ಈಗ ಭಾರತದಲ್ಲಿರುವ ನಾಲ್ಕು ಸಾವಿರ ಜಾತಿಗಳಿಗೆ ಬದಲಾಗಿ ನಾಲ್ವೇ ವರ್ಗಗಳಲ್ಲಿ ಸಮಾಜವನ್ನು...
ಜಾತಿ ಬೇಡವೆಂದರೆ ನೀವು ಕಲಿಸುವ ಆದರ್ಶ ಸಮಾಜ ಯಾವುದು ? ಈ ಪ್ರಶ್ನೆ ಅನಿವಾರ್ಯವಾಗುತ್ತದೆ. ನನ್ನ ಮಟ್ಟಿಗೆ ಹೇಳುವುದಾದರೆ ಈ ಹೊಸ ಸಮಾಜವು ಸ್ವಾತಂತ್ರ್ಯ, ಸಮಾನತೆ ಹಾಗೂ ಭ್ರಾತೃತ್ವಗಳ ಆಧಾರದ ಮೇಲೆ ನಿರ್ಮಾಣವಾಗಬೇಕು. ಯಾಕೆ ಬೇಡ...
ಜಾತಿಯಿಂದಾಗಿ ಹಿಂದೂಗಳ ನೈತಿಕತೆ ಶೋಚನೀಯ ಅವಸ್ಥೆಗೆ ಮುಟ್ಟಿದೆ. ಜಾತಿ ಸಾರ್ವಜನಿಕ ಭಾವನೆಯನ್ನು ನಾಶಗೊಳಿಸಿ, ಹೃದಯ ವೈಶಾಲ್ಯವನ್ನು ಹಾಳುಮಾಡಿದೆ; ಸಾರ್ವಜನಿಕ ಅಭಿಪ್ರಾಯಗಳಿಗೆ ಅವಕಾಶವಿಲ್ಲದಂತೆ ಮಾಡಿದೆ. ಹಿಂದೂವಿನ ಸಮಾಜ ಹಾಗೂ ಹೊಣೆಗಾರಿಕೆ ಅವನ ಜಾತಿಗೆ ಸೀಮಿತವಾದುದು. ಅವನ ನಿಷ್ಠೆ...
ಸಾಮೂಹಿಕ ಸಂಪ್ರದಾಯ,ಅಧಿಕಾರ ಮತ್ತು ಹಿತಗಳನ್ನು ಮೀರಿ ತನ್ನ ಸ್ವಂತ ಅಭಿಪ್ರಾಯ ಮತ್ತು ನಂಬಿಕೆಗಳನ್ನು ಸ್ವತಂತ್ರವಾಗಿ ಒಬ್ಬ ವ್ಯಕ್ತಿ ಹೇಳತೊಡಗುವುದೇ ಎಲ್ಲಾ ಬಗೆಯ ಸುಧಾರಣೆಗಳ ಆರಂಭ. ಈ ಸುಧಾರಣೆ ಮುಂದುವರಿಯುವುದೋ ಇಲ್ಲವೋ ಎನ್ನುವುದು ಆ ಸಮೂಹ ಆತನಿಗೆ...
ಶುದ್ದಿ ಎನ್ನುವುದು ಹಿಂದೂ ಸಮಾಜದ ಸಂಘಟನೆಗೆ ವಿರುದ್ಧವಾಗಿ ಕೆಲಸ ಮಾಡುತ್ತದೆ. ಮಹಮ್ಮದೀಯರಿಂದ ಹಾಗೂ ಸಿಬ್ಬರಿಂದ ಒಂದೂವು ಭಿನ್ನವಾಗಿರುವುದು ತನ್ನ ಅಂಜುಗುಳಿತನ ಅಥವಾ ಹೇಡಿತನದಿಂದ, ಅವನ ಮನಸ್ಸಿನಿಂದ ಈ ಭಾವನೆಯನ್ನು ನಿವಾರಿಸುವುದೇ ಸಂಘಟನೆಯ ಮುಖ್ಯ ತತ್ತವಾಗಿದೆ. ಹಿಂದೂವು...
ನಿರಂತರವಾಗಿ ರಕ್ತ ಹರಿಯಲು ಕಾರಣವಾಗಿರುವ ಕಾಶ್ಮೀರ ಸಮಸ್ಯೆಯನ್ನು ಇತ್ಯರ್ಥಗೊಳಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡಿದವರು ಇಬ್ಬರು ಪ್ರಧಾನಿಗಳು. ಮೊದಲನೆಯವರು ಇಂದಿರಾಗಾಂಧಿ, ಎರಡನೆಯವರು ಅಟಲಬಿಹಾರಿ ವಾಜಪೇಯಿ. ಇಂದಿರಾಗಾಂಧಿ ಮತ್ತು ಝುಲ್ಪಿಕರ್ ಅಲಿ ಭುಟ್ಟೋ ನಡುವೆ ನಡೆದಿದ್ದ ಶಿಮ್ಲಾ ಮಾತುಕತೆ...
ಹಿಂದೂ ಧರ್ಮವು ಪ್ರಚಾರಕ ಧರ್ಮವಾಗಿತ್ತೇ ಅಥವಾ ಇಲ್ಲವೆ ಎಂಬುದು ವಾದಗ್ರಸ್ತ ವಿಷಯ ಅದು ಎಂದೂ ಪ್ರಚಾರಕ ಧರ್ಮವಾಗಿರಲಿಲ್ಲವೆಂದು ಕೆಲವರೂ, ಪ್ರಚಾರಕವಾಗಿತ್ತೆಂದು ಇತರರು ವಾದಿಸುತ್ತಾರೆ . ಒಂದು ಕಾಲಕ್ಕೆ ಹಿಂದೂಧರ್ಮ ಪ್ರಚಾರಕವಾಗಿತ್ತೆಂದು ಒಪ್ಪಬೇಕಾಗುತ್ತದೆ . ಪ್ರಚಾರಕ ಧರ್ಮವಾಗಿಲ್ಲದಿದ್ದರೆ...
ಇಂದು ಇಷ್ಟು ಶಕ್ತಿಯುತವಾಗಿ ಬೆಳೆದಿರುವ ಭಾರತೀಯ ಸೇನೆ ಇತಿಹಾಸ ಮಾತ್ರ ರೋಚಕಗೊಳಿಸುವಂತದ್ದು. ಏಕೆಂದರೆ ಬ್ರಿಟೀಷರು ಈ ದೇಶದಲ್ಲಿ ಇರುವವರೆಗೂ ಭಾರತೀಯರನ್ನೇ ತಮ್ಮ ಸೇನೆಗೆ ಬಳಸಿಕೊಳ್ಳುತ್ತಿದ್ದರು. 1947ರಲ್ಲಿ ಭಾರತದ ವಿಭಜನೆಯಾಗುವುದಕ್ಕಿಂತ ಮುನ್ನ ಬ್ರಿಟಿಷ್ ಭಾರತೀಯ ಸೇನೆ ಯು...
ಅನಾಗರಿಕ ಬುಡಕಟ್ಟಿನವರನ್ನು ಉದ್ಧರಿಸುವ ಮಾನವೀಯ ಕಾವ್ಯಕ್ಕೆ ಹಿಂದೂಗಳು ಪ್ರಯತ್ನಿಸಲಿಲ್ಲವೆಂಬುದಷ್ಟೇ ಅಲ್ಲ, ಹಿಂದೂಗಳಲ್ಲಿ ಮೇಲು ಜಾತಿಯೆನಿಸಿಕೊಂಡವರು ತಮ್ಮಲ್ಲಿಯೇ ಇರುವ ಕೆಳಜಾತಿಯವನನ್ನು ಸಾಂಸ್ಕೃತಿಕವಾಗಿ ತಮ್ಮ ಮಟ್ಟಕ್ಕೆ ಏರಗೊಡಲಿಲ್ಲ ನಾನು ಇದಕ್ಕೆ ಎರಡು ನಿದರ್ಶನಗಳನ್ನು ಕೊಡುತ್ತೇನೆ. ಒಂದು ಸೋನಾರರದ್ದು, ಇನ್ನೊಂದು...
ಪಾಕಿಸ್ಥಾನ ಮತ್ತು ಇತರೆ ಉಗ್ರಗಾಮಿ ಪೋಷಿತ ದೇಶಗಳ ಟೆರರ್ ಕ್ಯಾಂಪ್ ಗಳಲಿ ಉರಿ ಸಿನಿಮಾ ಪ್ರದರ್ಶನಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಪತ್ರಕರ್ತ ಚಕ್ರವರ್ತಿ ಚಂದ್ರಚೂಡ್ ಅವರ ಈ ಪ್ರಶ್ನೆಗಳು ಪ್ರತಿಯೊಬ್ಬ ಭಾರತೀಯನವೂ ಹೌದು. ಯಾರು ನಿಮಗೆ ದೇಶದ...