ಧರ್ಮನಾಶವೆಂದರೆ ಅದಕ್ಕೆ ನನ್ನ ಅರ್ಥವೇನೆಂದು ಕೆಲವರಿಗೆ ತಿಳಿಯಲಿಕ್ಕಿಲ್ಲ. ನನ್ನ ಈ ವಿಚಾರವೇ ಕೆಲವರಿಗೆ ಜಿಗುಪ್ಪೆ ಉಂಟುಮಾಡಿರಬಹುದು. ಕೆಲವರಿಗೆ ಅದು ಕ್ರಾಂತಿಕಾರಿಯೆಂದೂ ಅನ್ನಿಸೀತು. ಆದುದರಿಂದ ನನ್ನ ಅಭಿಪ್ರಾಯವನ್ನು ಇಲ್ಲಿ ತಿಳಿಸಿ ಸ್ಪಷ್ಟಪಡಿಸುತ್ತೇನೆ. ತತ್ವಗಳು ಬೇರೆ , ನಿಯಮಗಳು...
ವಿಧಿನಿಷೇಧಗಳ ಧರ್ಮವನ್ನು ನಾನು ಖಂಡಿಸುತ್ತಿದ್ದೇನೆ ಅಂದ ಕೂಡಲೇ ಧರ್ಮವೇ ಬೇಡವೆಂಬುದು ನನ್ನ ಅಭಿಪ್ರಾಯವಲ್ಲ. ತದ್ವಿರುದ್ದವಾಗಿ ಬರ್ಕ್ ಹೇಳಿದ ಮಾತಿಗೆ ನಾನು ದನಿಗೂಡಿಸುತ್ತೇನೆ, “ನಿಜವಾದ ಧರ್ಮವು ಸಮಾಜಕ್ಕೆ ಆಧಾರವಾಗಿರುತ್ತದೆ, ನಿಜವಾದ ನಾಗರಿಕ ಸರಕಾರಕ್ಕೂ ಅದೇ ಅಡಿಗಲ್ಲು” ....
ಹಿಂದೂಗಳನ್ನು ತರ್ಕದಿಂದ ಮನವೊಲಿಸಿ , ತರ್ಕವಿರುದ್ಧವಾದ ಕಾರಣ ಜಾತಿಪದ್ಧತಿಯನ್ನು ತೊರೆಯಲು ಹೇಳಬಲ್ಲಿರಾ ? ಇಲ್ಲಿ ಇನ್ನೊಂದು ಪ್ರಶ್ನೆ ಹುಟ್ಟುತ್ತದೆ, ತರ್ಕ ಮಾಡುವ ಸ್ವಾತಂತ್ರ್ಯ ಹಿಂದೂವಿಗೆ ಇದೆಯೆ ? ಆಚಾರ ವಿಷಯದಲ್ಲಿ ಪಾಲಿಸಬೇಕಾದರೆ ಮೂರು ಶಾಸನಗಳನ್ನು ಮನುಸ್ಮೃತಿ...
ಹೊಸದಾಗಿ ಪ್ರಾರಂಭವಾದರೂ ಇನ್ನೂ ಜನರ ಮುಂದೆ ಬಾರದ ಪವರ್ ಟಿವಿ ದುಷ್ಟ ದೇಶಪ್ರೇಮವನ್ನು ಪ್ರದರ್ಶಿಸಿದೆ. ಪವರ್ ಟಿವಿಯಲ್ಲಿ ಕೆಲಸ ಮಾಡುವ ಪತ್ರಕರ್ತನೊಬ್ಬ ಏರ್ ಸ್ಟ್ರೈಕ್ ಬಗ್ಗೆ ವ್ಯಂಗ್ಯವಾಗಿ ಪ್ರಶ್ನೆಗಳನ್ನೆತ್ತಿದ ಎಂಬ ಕಾರಣಕ್ಕಾಗಿ ಕೆಲಸದಿಂದ ಕಿತ್ತು ಹಾಕಲಾಗಿದೆ...
ಜಾತಿಯೆಂಬುದು ಇಟ್ಟಿಗೆಗಳ ಒಂದು ಗೋಡೆಯಲ್ಲ ಅಥವಾ ಮುಳ್ಳುತಂತಿಯ ಬೇಲಿಯಲ್ಲ ಅದನ್ನು ಕೈಯಿಂದ ಕಿತ್ತುಹಾಕುವಂತಿಲ್ಲ. ಜಾತಿ ಒಂದು ಮನೋಭಾವ, ಜಾತಿನಾಶವೆಂದರೆ ಅದೊಂದು ಭೌತಿಕ ವಸ್ತುವಿನ ನಾಶವಲ್ಲ, ಮನೋವೃತ್ತಿಯ ಪರಿವರ್ತನೆಯಾಗಬೇಕು. ಜಾತಿ ಕೆಟ್ಟದಿರಬಹುದು, ಹಿಂದೂಗಳೂ ಜಾತಿಯನ್ನು ಪಾಲಿಸುವರೆಂದಾಕ್ಷಣಕ್ಕೆ ಅವರು...
ಅಂತರ್ಜಾತಿ ಸಹಭೋಜನದಿಂದ ಜಾತಿ ನಿರ್ಮೂಲನೆಯನ್ನು ಸಾಧಿಸಬೇಕೆಂಬ ಇನ್ನೊಂದು ಯೋಜನೆಯನ್ನು ಸೂಚಿಸಲಾಗುತ್ತದೆ. ಇದು ಕೂಡ ಅಸಮರ್ಪಕ ಉಪಾಯವೆಂದು ನಾನು ಪರಿಗಣಿಸುತ್ತೇನೆ. ಅಂತರ್ಜಾತೀಯ ಸಹಭೋಜನಕ್ಕೆ ಅವಕಾಶಕೊಡುವಂತಹ ಜಾತಿಗಳು ಅನೇಕ ಇವೆ. ಅನೇಕ ಜಾತಿಯವರು ಕೂಡಿ ಊಟ ಮಾಡುವುದರಿಂದ ಜಾತಿ...
ಸೆಪ್ಟೆಂಬರ್ 4, 2018 ರಂದು ‘ The New York Times ‘ ಪತ್ರಿಕೆಯಲ್ಲಿ ಬಿಲ್ ಗೇಟ್ಸ್ ಒಂದು ಲೇಖನ ಬರೆದಿದ್ದರು. ಆ ಲೇಖನ ಯುವ ಇತಿಹಾಸಕಾರ ಯುವಾಲ್ ನೋವ ಹರಾರಿ ಅವರ ಇತ್ತೀಚಿನ ಪುಸ್ತಕ...
ಒಂದು ಸಮಾಜ ಬದುಕುವುದೋ ಇಲ್ಲವೋ ಎಂಬುದು ಪ್ರಶ್ನೆಯಲ್ಲ, ಯಾವ ಸ್ಥಿತಿಯಲ್ಲಿ ಅದು ಬದುಕುತ್ತಿದೆಯೆಂಬುದು ಪ್ರಶ್ನೆ, ಸಾಯದೆ ಉಳಿದುಕೊಳ್ಳುವ ರೀತಿಗಳು ಅನೇಕವಾಗಿವೆ. ಆದರೆ ಅದೆಲ್ಲವೂ ಗೌರವಾರ್ಹವಾಗಿಲ್ಲ . ವ್ಯಕ್ತಿಗೇ ಆಗಲಿ, ಸಮಾಜಕ್ಕೇ ಆಗಲಿ ಬದುಕುವುದು ಮತ್ತು ಗೌರವದಿಂದ...
ಒಬ್ಬ ಮಹಮ್ಮದೀಯನನ್ನೋ, ಸಿಖ್ಖನನ್ನೋ, ನೀನು ಯಾರು? ” ಎಂದು ಕೇಳಿ, ತಾನು ಮಹಮ್ಮದೀಯನೆಂದೂ, ಸಿಖ್ಖ ನೆಂದೂ ಹೇಳುತ್ತಾರೆ. ತನಗೆ ಒಳಜಾತಿಯೊಂದಿದ್ದರೂ ಅದನ್ನು ಅವನು ತಿಳಿಸುವುದಿಲ್ಲ. ತಾನು ಮುಸ್ಲಿಮನೆಂದು ಅವನು ಹೇಳಿದರೆ, “ ನೀನು ಶಿಯಾ ಅಥವಾ...
ಇನ್ನೊಂದು ಸುಧಾರಕರ ಗುಂಪಿದೆ, ಅವರ ಆದರ್ಶವೇ ಬೇರೆ. ತಾವು ಆರ್ಯ ಸಮಾಜದವರೆಂದು ಹೇಳಿಕೊಳ್ಳುವ ಅವರ ಆದರ್ಶವೆಂದರೆ ಸಮಾಜಕ್ಕೆ ಚಾತುರ್ವರ್ಣ ವೇ ಚೌಕಟ್ಟು; ಅಂದರೆ ಈಗ ಭಾರತದಲ್ಲಿರುವ ನಾಲ್ಕು ಸಾವಿರ ಜಾತಿಗಳಿಗೆ ಬದಲಾಗಿ ನಾಲ್ವೇ ವರ್ಗಗಳಲ್ಲಿ ಸಮಾಜವನ್ನು...