ಸಮಾಜದಲ್ಲಿ ಗಣನೆಗೆ ತೆಗೆದುಕೊಂಡಿರದ ಅಥವಾ ಆಂಶಿಕವಾಗಿ ಮಾತ್ರ ಬಳಸಿಕೊಂಡಿರುವ ಪ್ರದೇಶದ ಬಗ್ಗೆ ಇತ್ತೀಚೆಗೆ ನಡೆದಿರುವ ಚರ್ಚೆಯಿಂದ ಭಾರತದಲ್ಲಿರುವ ಮೂಲನಿವಾಸಿ ಬುಡಕಟ್ಟುಗಳ ಬಗೆಗೆ ಜನರ ಗಮನ ಹರಿದಿದೆ . ಈ ಜನರ ಸಂಖ್ಯೆ ಸುಮಾರು ಲಕ್ಷವಿದೆ ....
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮಗಳ ಪಾತ್ರ ಹಿರಿದಾದುದು. ಅದು ಪ್ರಜಾಪ್ರಭುತ್ವದ ಕಾವಲು ನಾಯಿ. ಸಶಕ್ತ ಮಾಧ್ಯಮಗಳು ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳ್ಳಲು, ಮುನ್ನೆಡೆಯಲು ಸಹಕಾರಿ. ಇಂದು ಆಳುವ ದೊರೆಗಳ ಹಿಡಿತದಲ್ಲಿರುವ ಬಹುತೇಕ ಮಾಧ್ಯಮಗಳು ಬಿಕರಿಯಾಗುತ್ತಿವೆ.ಇಂತಹ ಕಾಲ ಘಟ್ಟದಲ್ಲಿ ಸ್ವತಂತ್ರ...
ಜಾತಿಯಿಂದ ಆರ್ಥಿಕ ಕಾರ್ಯಸಾಮರ್ಥ್ಯ ಉತ್ತಮವಾಗುವುದಿಲ್ಲ. ಜಾತಿ ಜನಾಂಗವನ್ನು ಉತ್ತಮಗೊಳಿಸಿಲ್ಲ, ಉತ್ತಮಗೊಳಿಸಲು ಅದಕ್ಕೆ ಸಾಧ್ಯವೂ ಇಲ್ಲ. ಆದರೆ ಅದು ಒಂದನ್ನು ಮಾತ್ರ ಸಾಧಿಸಿದೆ. ಜಾತಿಯು ಹಿಂದೂಗಳನ್ನು ಪ್ರತ್ಯೇಕ ಗುಂಪುಗಳಾಗಿ ವಿಂಗಡಿಸಿ ನೀತಿಗೆಡಿಸಿದೆ. ‘ಹಿಂದೂ ಸಮಾಜ ‘ ವೆಂಬುದು...
ಜಾತಿಪದ್ಧತಿಯ ಸಮರ್ಥನೆಗಾಗಿ ಕೆಲವರು ವಂಶಶುದ್ದಿಯ ತತ್ವವನ್ನು ಬಳಸಿಕೊಂಡಿದ್ದಾರೆ . ಒಂದು ಜನಾಂಗದ ಅಥವಾ ವಂಶದ ಶುದ್ಧತೆಯನ್ನು ಕಾಪಾಡುವುದೇ ಜಾತಿಯ ಉದ್ದೇಶವೆಂದು ವಾದಿಸಲಾಗುತ್ತದೆ . ವಂಶಶಾಸ್ತ್ರಜ್ಞರ ಮೇರೆಗೆ ಜಗತ್ತಿನಲ್ಲಿ ಈಗ ಎಲ್ಲಿಯೂ ಶುದ್ದವಂಶವೆಂಬುದು ಉಳಿದಿಲ್ಲ . ಎಲ್ಲ...
ರಮಾಬಾಯಿ ಅಂಬೇಡ್ಕರ್ ರವರಿಗೆ ಜನುಮ ದಿನದ ಶುಭಾಶಯಗಳು ಆ ದಿನದ ಬೆಳಗು ತುಂಬ ಉತ್ಸಾಹದಿಂದಲೇ ಮೂಡಿಬಂತು. ಇಂದು ಮಹಾಮಾತೆ ರಮಾಯೀ ಭೀಮರಾವ್ ಅಂಬೇಡ್ಕರ್ ಸಮಾಜದ ಮಹಿಳಾ ಮಂಡಲದಲ್ಲಿ ಭಾಷಣ ಮಾಡುವವರಿದ್ದರು. ಮನೆಯ ಎಲ್ಲ ಕೆಲಸಗಳನ್ನು ಮುಗಿಸಿದ...
ಪತ್ರಿಕೆ ಎನ್ನುವುದು ಒಂದು ನಾಡಿನ ಸಾಕ್ಷಿ ಪ್ರಜ್ಞೆ.ಹೃದಯಗಳ ಪಿಸುಮಾತಿಗು ಹಾಗೂ ದೌರ್ಜನ್ಯದ ವಿರುದ್ಧ ಧ್ವನಿ ಒಗ್ಗೂಡಿಸಲು ಮತ್ತು ದಾಖಲಿಸಲು ಇರುವ ವೇದಿಕೆ. ಸಮೃದ್ಧ ಪತ್ರಿಕೆಗಳು ಆ ನಾಡಿನ ಸಾಂಸ್ಕೃತಿಕ ಹಾಗೂ ಸಾಹಿತ್ಯ ಸಮೃದ್ಧಿಯ ಪ್ರತೀಕ. ಒಂದು...
ಕರ್ನಾಟಕ ಸಬಾಲ್ಟ್ರನ್ ಓದು ಮಾಲಿಕೆ: ಸಂಪುಟ 6 ‘ಕರ್ನಾಟಕ ಸಬಾಲ್ಟ್ರನ್ ಓದು ಮಾಲಿಕೆ’ ಯ ಒಂದು ಸಂಪುಟವನ್ನು ನಾನು ಮತ್ತು ಡಾ.ಕುಂಸಿ ಉಮೇಶ್ ಅವರು ಸಂಪಾದಿಸಿ ಈ ಹಿಂದೆ ಸಾಹಿತ್ಯ ಅಕಾಡೆಮಿಗೆ ಸಲ್ಲಿಸಿದ್ದೆವು. ‘ಬುಡಕಟ್ಟು ಮತ್ತು...
ನೆನ್ನೆ ಭಾರತ ರತ್ನ ಪಡೆದಿರುವ ದೇಶದ ಅದ್ಭುತ ಸಂಗೀತಗಾರ, ಅಸ್ಸಾಂ ರಾಜ್ಯದ ಭುಪೇನ್ ಹಜಾರಿಕಾ ನನ್ನ ಇಷ್ಟದ ವ್ಯಕ್ತಿಗಳಲ್ಲಿ ಒಬ್ರು. ಬದುಕಿನುದ್ದಕ್ಕೂ ಆದರ್ಶಗಳನ್ನು ತುಂಬಿಕೊಂಡು ದೇಶದಲ್ಲಿ ಜನಪರ ಸಂಸ್ಕೃತಿಯನ್ನು ಕಟ್ಟಲು ಹೆಸಗಿದವರು.ನೀವು ರುಡಾಲಿ ಸಿನಿಮಾದ ಅವರ...
ಮಂಗನಕಾಯಿಲೆ ಇದೀಗ ಜಿಲ್ಲೆಯಾದ್ಯಂತ ವ್ಯಾಪಿಸಿರುವುದು ಅಧಿಕೃತವಾಗಿದೆ.ಈ ಹಿಂದೆ ಯಾವುದೋ ಒಂದು ಗ್ರಾಮ, ಪಂಚಾಯ್ತಿ ವ್ಯಾಪ್ತಿಯಲ್ಲಿ ರೋಗ ಕಾಣಿಸಿಕೊಳ್ಳುತ್ತಲೇ ಆರೋಗ್ಯ, ಅರಣ್ಯ ಮುಂತಾದ ಸಂಬಂಧಪಟ್ಟ ಇಲಾಖೆ ಸಿಬ್ಬಂದಿಗೆ ಸೂಕ್ತ ಮಾರ್ಗದರ್ಶನ ನೀಡಿ ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ರೋಗ...
ಮಾನ್ಯ ಮುಖ್ಯಮಂತ್ರಿಗಳಿಗೆ ದೇವನೂರ ಮಹಾದೇವ ಮತ್ತು ಎಸ್.ಆರ್. ಹಿರೇಮಠರ ಪತ್ರ ಮಾನ್ಯ ಮುಖ್ಯಮಂತ್ರಿ ಶ್ರೀ ಎಚ್.ಡಿ.ಕುಮಾರಸ್ವಾಮಿಯವರೇ, ತುರ್ತು ಸಾಮಾಜಿಕ ಅಳಲೊಂದನ್ನು ತಮ್ಮ ಗಮನಕ್ಕೆ ತರಲೇಬೇಕಿರುವುದರಿಂದ ನಾವು ಈ ಬಹಿರಂಗ ಪತ್ರ ಬರೆಯುತ್ತಿದ್ದೇವೆ. ನಮ್ಮ ಗ್ರಾಮೀಣ ತಾಯಂದಿರು...