‘ರೋಮ್ ಹತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು ಬಾರಿಸುತ್ತಿದ್ದ’ ಎನ್ನುವಂತೆ ಮಂಗನ ಖಾಯಿಲೆಯಿಂದ ಎಂಟತ್ತು ಹೆಣಗಳು ಬಿದ್ದು ಜನರು ಸೂತಕ ಆಚರಿಸುತ್ತಿದ್ದರೆ ಶಿವಮೊಗ್ಗ ಜಿಲ್ಲಾಡಳಿತ ಮತ್ತು ಜನ ಪ್ರತಿನಿಧಿಗಳು ಒಂದರ ಮೇಲೊಂದು ಉತ್ಸವಗಳಲ್ಲಿ ಬ್ಯುಸಿಯಾಗಿದ್ದಾರೆ. ಖಾಯಿಲೆಯಿಂದ ಸತ್ತವರ...
ತಾಯಿಯ ರುಣ ಬಿಟ್ಟರೆ ನಾಯಿಯ ರುಣ ಅಂತಾರಲ್ಲ ಹಾಗೆ ನನ್ನನ್ನು ಪೂಜ್ಯರ ಜೊತೆ ಬೆಸೆದದ್ದು ನಾಯಿಯ ರುಣವೆ. ಹಿರಿಯ ಸಂಶೋಧಕ ಡಾ॥ ಚಿದಾನಂದಮೂರ್ತಿಯವರು ನನ್ನನ್ನು ಪರಿಚಯಿಸಿ ಸ್ವಾಮೀಜಿಗೆ ಕೊಟ್ಟ ಪತ್ರ ಹಿಡಿದು ಮಠಕ್ಕೆ ಹೋದಾಗ ಅಲ್ಲಿ...
“ಮೀಸಲಾತಿಯನ್ನು ಹತ್ತು ವರ್ಷಕ್ಕೆ ಮಾತ್ರ ನೀಡಲಾಗಿತ್ತು, ನಂತರ ಪ್ರತಿ ಹತ್ತು ವರ್ಷಕ್ಕೆ ವಿಸ್ತರಿಸಲಾಗುತ್ತಿದೆ’ ಎಂಬುದು ಸತ್ಯವಲ್ಲ”. ಕೆಲವು ಮೂರ್ಖರು ಈ ಮಾತನ್ನು ಪದೇ ಪದೇ ಹೇಳಿ ನಿಜಗೊಳಿಸಲು ಪ್ರಯತ್ನ ಮಾಡುತ್ತಿದ್ದಾರೆ. ಸಂವಿಧಾನದ 334 ನೇ ವಿಧಿಯು...
ಮೀಸಲಾತಿ ಪರಿಕಲ್ಪನೆಯ ಆಳ, ಅಗಲ, ಔಚಿತ್ಯ, ಅರಿವಿಲ್ಲದ ನಾಯಕತ್ವವೊಂದು ತೆಗೆದುಕೊಂಡ ನಿರ್ಧಾರ ಇದಾಗಿದೆ. ಜೊತೆಗೆ, ಈ ನಿರ್ಧಾರ ಎದುರಿಗೆ ಇರುವ ಸಮಸ್ಯೆಗೆ ಮುಖಾಮುಖಿಯಾಗದೆ ಆ ಸಮಸ್ಯೆಯನ್ನೇ ಮಸುಕು ಮಾಡಲು ನಡೆಸಿದ ಪ್ರಯತ್ನದಂತಿದೆ. ಯಾಕೆಂದರೆ, 2014ರ ಚುನಾವಣಾ...
ನಿನ್ನೆ ಸಂಜೆ ಪತ್ರಿಕೆಗೆ ಕಳಿಸಬೇಕಾದ ಎಲ್ಲಾ ಸುದ್ದಿಗಳನ್ನು ಕಳಿಸಿ ವಾಟ್ಸಾಪು, ಫೇಸ್ಬುಕ್ಕು ಅಂತ ಹರಟೆ ಶುರು ಮಾಡುವ ಹೊತ್ತಿಗೆ ಹಿರಿಯ ಐಎಎಸ್ ಅಧಿಕಾರಿಯೊಬ್ಬರು ಫೋನ್ ಮಾಡಿದರು. ಸ್ವಲ್ಪ ಬೇಸರ, ಆತಂಕ, ಆಶ್ಚರ್ಯ, ಜಿಗುಪ್ಸೆ, ಸಿಟ್ಟುಗಳ ಮಿಶ್ರಣದಂತಿದ್ದವು...
ಮೇಲ್ಜಾತಿಗಳ ಬಡವರಿಗೆ ಮೀಸಲಾತಿ ಎನ್ನುವುದು ಸಂವಿಧಾನಬದ್ಧವಲ್ಲ. ಏಕೆಂದರೆ ಮೀಸಲಾತಿಯ ಉದ್ದೇಶ ಆರ್ಥಿಕ ಸೌಲಭ್ಯ ಹಂಚಿಕೆ ಅಲ್ಲ. ಉದ್ಯೋಗ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಇಡೀ ಸಮಾಜದ ಎಲ್ಲಾ ಜನವರ್ಗಗಳಿಗೆ ಸಮಾನ ಪ್ರಾತಿನಿಧ್ಯ (equal representation) ನೀಡುವುದು ಮೀಸಲಾತಿಯ...
ಭೀಮ ಕೋರೆಗಾಂವ್ ದಂಗೆ : ಜನವರಿ – 1 , 1818 ( ಸಿಪಾಯಿ ದಂಗೆಗಿಂತ 40 ವರ್ಷಗಳ ಮೊದಲೇ ನಡೆದ ಅಸ್ಪಶ್ಯರ ಮಹಾದಂಗೆ ) ಯುದ್ಧದಲ್ಲಿ ಮಡಿದ ಅಸ್ಪಶ್ಯ ವೀರರು 1 . ಸಿದ್ದನಾಕ...
ದಯವಿಟ್ಟು ಈ ಲೇಖನವನ್ನು ತಾಳ್ಮೆಯಿಂದ ಮತ್ತು ಎಚ್ಚರಿಕೆಯಿಂದ ಓದಿರಿ. ಮೂರು ತಿಂಗಳ ಸತತ ಪರಿಶ್ರಮದ ಫಲ ದೇಶದ ವಿವಿಧ ರಾಜ್ಯಗಳಲ್ಲಿ ಪರಿಶಿಷ್ಟ ಜಾತಿ ಜನಸಂಖ್ಯಾ ಪಟ್ಟಿ. 1) ಜಮ್ಮು ಕಾಶ್ಮೀರ 50 ಲಕ್ಷ 2) ಪಂಜಾಬ್...
KGF ಎಂಬ ಸಿನೆಮಾ ಇನ್ನೇನು ತೆರೆಯ ಮೇಲೆ ಬರಲಿದೆ.ಸಿನೆಮಾದ ನಾಯಕ ಯಶ್ ಎಂಬ ಕಾರಣದಿಂದ ಅದಕ್ಕೆ ಭಾರೀ ಪ್ರಚಾರ ಮತ್ತು ನಿರೀಕ್ಷೆ ಎರಡೂ ನಡೆದಿದೆ.ಆದರೆ ಈ ಹೆಸರಿನ ಹಿಂದೆ ದಲಿತರ ರಕ್ತಸಿಕ್ತ ಅಧ್ಯಾಯ ಮತ್ತು ಚಳುವಳಿಯನ್ನು...
ಸಂದೇಶ: ಒಂದು ನನ್ನ ಸಂದೇಶವೆಂದರೆ ಹೋರಾಟ, ಇನ್ನೂ ಹೆಚ್ಚಿನ ಹೋರಾಟ; ತ್ಯಾಗ, ಇನ್ನೂ ಹೆಚ್ಚಿನ ತ್ಯಾಗ, ಬಲಿದಾನ! ಹೋರಾಟ, ಹೌದು ಹೋರಾಟ ಮಾತ್ರ ತ್ಯಾಗ, ಬಲಿದಾನಗಳು ತಂದೊಡ್ಡುವ ಕಷ್ಟ ನಷ್ಟ ಪರಂಪರೆಗಳನ್ನು ಪರಿಗಣಿಸದೆಯೇ ಮುನ್ನುಗ್ಗುವ ಧೀರ...