ನಾ ದಿವಾಕರ ನಮ್ಮ ಸುತ್ತಲಿನ ವಾತಾವರಣವನ್ನೂ ಮೀರಿದ ವಿಶಾಲ ಪ್ರಪಂಚದ ಅರಿವು ಅತ್ಯವಶ್ಯ. ಮಾನವ ಸಮಾಜಕ್ಕೆ ಸಂಬಂಧಪಟ್ಟ ಎಲ್ಲ ಚಟುವಟಿಕೆಗಳಿಗೂ ಒಂದು ದಿನಾಚರಣೆ ಇರುವುದು ಆಧುನಿಕ ಜಗತ್ತಿನ ವೈಶಿಷ್ಟ್ಯ. ಮನುಜ ಸಂಬಂಧಗಳು, ಸಾಮಾಜಿಕ ವಿದ್ಯಮಾನಗಳು, ಚಾರಿತ್ರಿಕ...
ಹಿಂದುತ್ವ ರಾಜಕಾರಣ ಮತ್ತು ಕಾರ್ಪೋರೇಟ್ ಮಾರುಕಟ್ಟೆಯ ಆರ್ಥಿಕತೆ ಒಂದಾಗಿಯೇ ಸಾಗುತ್ತದೆ. ನಾ ದಿವಾಕರ ದೆಹಲಿಯ ಗಡಿಗಳಲ್ಲಿ ಒಂದು ವರ್ಷದ ಕಾಲ ನಡೆದ ರೈತರ ಮುಷ್ಕರ ಭಾರತದ ಆಳುವ ವರ್ಗಗಳಲ್ಲಿ ಸಂಚಲನ ಉಂಟುಮಾಡಿದಷ್ಟೇ ಆತಂಕಗಳನ್ನೂ ಸೃಷ್ಟಿಸಿತ್ತು....
ಬೌದ್ಧಿಕ ಆಲೋಚನಾಕ್ರಮವನ್ನು ಮೊಳಕೆಯಲ್ಲೇ ಚಿವುಟುವ ಪ್ರಯತ್ನಗಳು ನಿರಂತರವಾಗಿ ನಡೆಯುತ್ತಿವೆ. ನಾ ದಿವಾಕರ ಆಳುವ ವರ್ಗಗಳು ಸದಾ ಸಮಾಜದಲ್ಲಿನ ಪ್ರಬಲ ವರ್ಗಗಳ ಭಾಷೆಯಲ್ಲೇ ಮಾತನಾಡಲಿಚ್ಚಿಸುತ್ತದೆ. ಪ್ರಜಾಪ್ರಭುತ್ವದಲ್ಲೂ ಸಹ ಸಾಂವಿಧಾನಿಕ ಮಾರ್ಗಗಳ ಮೂಲಕವೇ ಪ್ರಬಲ ವರ್ಗಗಳು ಸಾಮಾಜಿಕವಾಗಿ, ಆರ್ಥಿಕವಾಗಿ...
ನಾ ದಿವಾಕರ ಪ್ರಜಾಪ್ರಭುತ್ವದ ಉಸಿರು ಭಿನ್ನಮತ ಮತ್ತು ಪ್ರತಿರೋಧ. ಇವೆರಡೂ ಇಲ್ಲದ ರಾಜಕೀಯ ವ್ಯವಸ್ಥೆ ಸರ್ವಾಧಿಕಾರಕ್ಕೆ ಎಡೆಮಾಡಿಕೊಡುತ್ತದೆ. ರಾಜಕೀಯ ವಿರೋಧ ಮತ್ತು ಪ್ರತಿರೋಧಗಳಿಗೆ ಮನ್ನಣೆ ನೀಡದ ಸಮಾಜ ಅರಾಜಕತೆಯತ್ತ ಸಾಗುತ್ತದೆ. ಇಂತಹ ಸಮಾಜವನ್ನು ನಿರ್ವಹಿಸುವ ರಾಜಕಾರಣ...
ನವೀನ್ ಸೂರಿಂಜೆ ಬರಗೂರು ರಾಮಚಂದ್ರಪ್ಪ ಅವರು ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷರಾಗಿದ್ದಾಗ ಜಯಮಾಲ ಅವರು ಬರೆದ ಪಾಠವನ್ನು ಪಠ್ಯವಾಗಿಸಿದ್ದಕ್ಕೆ ಅಸಹ್ಯ ವ್ಯಂಗ್ಯಗಳನ್ನು ಬಲಪಂಥೀಯರು ಮಾಡುತ್ತಿದ್ದಾರೆ. ಚಿತ್ರನಟಿ ಎಂಬ ಕಾರಣಕ್ಕಾಗಿ ರಾಜಕಾರಣಿಯೂ ಆಗಿರುವ ಜಯಮಾಲರನ್ನು ಕೆಟ್ಟ...
ನಾ ದಿವಾಕರ ಆರೋಗ್ಯಕರ ಹಾಗೂ ಸೌಹಾರ್ದಯುತ ಸಮಾಜದ ನಿರ್ಮಾಣಕ್ಕೆ ಶಿಕ್ಷಣ ಒಂದು ಸುರಕ್ಷಿತ ಮತ್ತು ಸಮನ್ವಯದ ವೇದಿಕೆ. ಯಾವುದೇ ದೇಶದ ಪ್ರಗತಿಯನ್ನು ಅಳೆಯವಾಗ ಶೈಕ್ಷಣಿಕ ಪ್ರಗತಿಯನ್ನೂ ಒಂದು ಅಳತೆಗೋಲಿನಂತೆ ಬಳಸಲಾಗುವುದು ಸ್ವಾಭಾವಿಕ ಹಾಗೂ ಸಾರ್ವತ್ರಿಕ ಲಕ್ಷಣ....
ಶಿಕ್ಷಣ ತಜ್ಞರ ಸ್ವಾಯತ್ತತೆಯನ್ನು ಕಸಿಯುವ ಸಾಧನವಾಗಿ ರಾಜಕೀಯ ಅಸ್ತ್ರವಾಗಿ ಶಾಲಾಸಮವಸ್ತ್ರ ಮೂಲ : ಪ್ರೊ.ಕೃಷ್ಣ ಕುಮಾರ್, ಅನುವಾದ : ನಾ ದಿವಾಕರ ಶಾಲಾ ಸಮವಸ್ತ್ರವೂ ಕಲಿಕೆಯ ಪ್ರಕ್ರಿಯೆಯಲ್ಲಿ ಒಂದು ಭಾಗವಾಗುತ್ತದೆ ಎಂದು ಇತಿಹಾಸದಲ್ಲಿ ಎಲ್ಲಿಯೂ ಕೇಳಿರಲಿಕ್ಕೆ...
ಡಾ.ಬಿ.ಆರ್.ಅಂಬೇಡ್ಕರ್ ಆರ್ಯಧರ್ಮವು ಯಜದಿಂದ ಕೂಡಿದ ಧರ್ಮವಾಗಿತ್ತು, ಯಜ್ಞವು ದೇವತ್ವವನ್ನು ಹೊಂದುವ ಅಂದರೆ ದೇವಗಣದಲ್ಲಿ ಪ್ರವೇಶ ಪಡೆಯುವ ಒಂದು ಸಾಧನವಾಗಿತ್ತು. ಅಷ್ಟೇ ಅಲ್ಲ, ಅದು ದೇವತೆಗಳನ್ನು ನಿಯಂತ್ರಿಸುವ ಸಾಧನವೂ ಆಗಿತ್ತು. ಸಂಪ್ರದಾಯದಂತೆ ಯಜ್ಞಗಳ ಸಂಖ್ಯೆ ಇಪ್ಪತ್ತೊಂದು, ಅವುಗಳನ್ನು...
ಸಾಮಾಜಿಕ ಸ್ವಾಸ್ಥ್ಯ ಮತ್ತು ಸಾಂಸ್ಕೃತಿಕ ಸೌಂದರ್ಯದ ಸಾಧನಗಳು ರಾಗದ್ವೇಷಗಳ ನೆಲೆಯಾಗಬಾರದು. ನಾ ದಿವಾಕರ ಯಾವುದೇ ರೀತಿಯ ಸಮಾಜದಲ್ಲಿ ಸಾಮಾನ್ಯ ಜನರಿಗೆ ತಮ್ಮ ನಿತ್ಯ ಬದುಕಿನ ಬವಣೆಯಿಂದ ಹೊರಬರಲು ಕೆಲವು ಮಾರ್ಗಗಳು, ಸಾಧನಗಳು, ವಾಹಿನಿಗಳು ಅತ್ಯವಶ್ಯವಾಗಿರುತ್ತವೆ. ವಿಶೇಷವಾಗಿ...
ಪರಶುರಾಮ್. ಎ ಭಾರತದ ಬಹುಭಾಗ ಇತಿಹಾಸ, ಇತಿಹಾಸವೇ ಅಲ್ಲ. ಹಾಗೆಂದರೆ ಭಾರತಕ್ಕೆ ಇತಿಹಾಸವಿಲ್ಲ ಎಂದಲ್ಲ. ಭಾರತದ ಪ್ರಾಚೀನ ಇತಿಹಾಸವನ್ನು ಬೇಕೆಂದೆ ಮನುವಾದಿಗಳು ತಿರುಚಿದ್ದಾರೆ. ಬುದ್ಧ ಮತ್ತು ಆರ್ಯರ ನಡುವೆ ನಡೆದ ಈ ಇತಿಹಾಸವನ್ನು ಬೇಕೆಂದೆ ಮರೆಮಾಚಿದ್ದಾರೆ....