ಇನ್ನು ಚೆಂದ ಅಂದ್ರೆ ನಿನ್ನ ಹೇಗ್ ನೋಡ್ಕೊಳೋದು, ಯಾವತ್ತಾದರೂ ನಾನು ಗಂಡ ಅನ್ನೋ ಅಧಿಕಾರ ಚಲಾಯಿಸಿದ್ದೇನಾ? ಇಲ್ಲ, ಪಕ್ಕದ ಮನೆಯವನಂತೆ ದಿನಾ ಕುಡಿದು ಬಂದು ಬಡಿಯುತ್ತೇನಾ? ಸಿಗರೇಟಿನಿಂದ ಸುಟ್ಟಿದ್ದೇನಾ? ಮನೇಲಿ ಕೂಡಿಹಾಕಿ ಹಿಂಸೆಕೊಟ್ಟಿದ್ದೇನಾ? ಹೋಗಲಿ ಯಾವತ್ತಾದರೂ...
ಇಪ್ಪತ್ತೈದು ವರ್ಷ ಕಾಯಿಸಿದ್ದು ಸಾಲದೇ ಇನ್ನೂ ಪಕ್ಕದ ಖಾಲಿ ಜೋಕಾಲಿಗೆ ಉತ್ತರಕೊಡಲಾಗುತ್ತಿಲ್ಲ. ಗುಳಿಕೆನ್ನೆಯ ಹುಡಗನಿಗಾಗಿ ಸಾಕಷ್ಟು ಹುಡುಗಿಯರು ಕನಸು ಕಂಡಿರ್ತಾರೆ. ಹಾಗೇ ನೀನು ಕೂಡ ಕಂಡಿರಬಹುದು. ನಿನ್ನಾಣೆ ನಾನೇನು ಬೇಕು ಅಂತ ಕೆನ್ನಯ ಕುಳಿಯನ್ನ ಮುಚ್ಚಿಕೊಂಡವನಲ್ಲ....
ಲೋ ನಾಯಿ, ಹಂದಿ, ಕಪ್ಪೆರಾಯ, ಕತ್ತೆ, ಕೋತಿ, ಹೋತಿಕ್ಯಾತ, ಹಲ್ಲಿ, ಲೋಫರ್, ಪಾಪರ್, ಸಿಗೋ ನನ್ ಕೈಗೆ. ಆಹಾ… ನನ್ ಬಂಗಾರ,,,, ಅದೆಷ್ಟು ಮುದ್ದಾಗ್ ಬಯ್ತಿಯೆ ನನ್ ಗಿಣಿ. ನನ್ನ ಬಯ್ಯೋದ್ರಲ್ಲಿ ಅದೇನ್ ಖುಷಿನೆ ನಿಂಗೆ....
ವಿದ್ಯೆ ಸಾಧಕನ ಸೊತ್ತೆ, ಹೊರತು ಸೋಮಾರಿಗಳ ಸ್ವತ್ತಲ್ಲ. ಎಂಬ ದಿವ್ಯ ವಾಣಿಯ ಮೂಲಕ ಸಾಮಾನ್ಯರೂ ಕೂಡಾ ನಿರಂತರವಾದ ಅಭ್ಯಾಸದಿಂದ ಏನಾದರೂ ಸಾಧಿಸಬಹುದು ಎಂಬುದನ್ನು ಸಾರಿದವರು ನಮ್ಮ ವೀಣೆ ಶೇಷಣ್ಣನವರು. ‘ವೀಣೆ’, ಇದರ ಇನ್ನೊಂದು ಅನ್ವರ್ಥನಾಮವೇ ಶೇಷಣ್ಣನವರು....
ಹೌದಂತೆ ಇತ್ತೀಚೆಗೆ ಯಾವುದೋ ಪತ್ರಿಕೆ ನೋಡುವಾಗ ಅದರಲ್ಲಿ ಒಂದು ಸರ್ವೆ ಬಗ್ಗೆ ಬರೆದಿದ್ದರು. ಪ್ರೀತಿಸುವಾಗ ಪರಸ್ಪರರ ಮೇಲಿರುವ ಸೆಳೆತ ಮದುವೆಯಾದ ನಂತರ ಕಡಿಮೆಯಾಗುತ್ತಾ ಅಂತ ಕೇಳಿ ಒಂದು ಸರ್ವೆ ಮಾಡಿದ್ದರು. ಅದಕ್ಕೆ ಶೇಕಡಾ ಎಪ್ಪತ್ತರಷ್ಟು ವಿವಾಹಿತರ...
ಇದು ಸಾಮಾನ್ಯವಾಗಿ ಬಹುತೇಕರಿಗೆ ಇರುವಂತಹಾ ಖಾಯಿಲೆ. ಬದಲಾವಣೆ ಎಂದರೆ ಎಲ್ಲರಿಗೂ ಇಷ್ಟ. ಹೌದು ಜಗತ್ತು ಬದಲಾಗಬೇಕು. ಸಮಾಜದ ಉದ್ದಾರ ಮಾಡಲು ಮಹಾತ್ಮರು ಜನ್ಮತಾಳಬೇಕು. ತಮ್ಮ ಸರ್ವಸ್ವವನ್ನೂ ತ್ಯಾಗ ಮಾಡಿ ಮುಂದಿನ ಪೀಳಿಗೆಗಾಗಿ ಏನಾದರೂ ಕೊಡಬಲ್ಲ ಧೀಮಂತ...
ನಾವಂತೂ ತುಂಬಾ ಬ್ಯುಸಿನಪ್ಪಾ ಯಾರಿಗೂ ಫೋನ್ ಮಾಡೋಕಾಗಲ್ಲ, ಊರಿಗೆ ಹೋಗೋಕಂತೂ ಟೈಮೇ ಇಲ್ಲ, ಮೊದಲೆಲ್ಲಾ ಗೆಳೆಯರೊಂದಿಗೆ ಗಂಟೆಗಟ್ಟಲೆ ಮಾತಾಡ್ತಿದ್ವಿ ಈಗ ಅದು ಸಾಧ್ಯವೇ ಇಲ್ಲ, ಪುಸ್ತಕ ಓದುವುದು ದೂರದ ಮಾತು, ಹವ್ಯಾಸಗಳೇನಾದ್ರೂ ಉಳಿದುಕೊಂಡಿದ್ಯಾ ಅಂತ ನೋಡಿದ್ರೆ...
ಆ ಪರಿಸ್ಥಿತಿಯನ್ನ ಒಂದಲ್ಲಾ ಒಂದು ಕಾಲಘಟದಲ್ಲಿ ಎಲ್ಲರೂ ಅನುಭವಿಸಿರ್ತಾರೆ. ಏನುಬೇಕಾದ್ರೂ ಅನುಭವಿಸಬಹುದು ಆದರೆ ಈ ಒಂಟಿತನ ಇದೆಯಲ್ಲ ಅದರಷ್ಟು ಭಯಾನಕ ಹಾಗೂ ಅಪಾಯಕಾರಿ ಮತ್ತೊಂದಿಲ್ಲ. ಯಾಕಂದ್ರೆ ಈ ಒಂಟಿತನ ಬಹಳಷ್ಟು ಜನರ ಜೀವನವನ್ನ ಉದ್ದಾರ ಮಾಡಿದ್ರೆ...
ಏನು ಮಾಡ್ಲಿ ಸರ್ ನನಗೆ ಹಣಬಲ ಇಲ್ಲ ಅದೊಂದಿದ್ದಿದ್ದರೆ ಏನು ಬೇಕಾದ್ರು ಮಾಡ್ತಿದ್ದೆ. ನಾನು ಸಾಧನೆ ಮಾಡ್ತಿದ್ದೆ ಸಾರ್ ಆದರೆ ಸರಿಯಾದ ದಾರಿ ತೋರಿಸೋರೆ ಯಾರೂ ಇರಲಿಲ್ಲ. ನಾನು ದುಡಿಬೇಕು ಅಂತ ಏನೇನೋ ಮಾಡ್ತಿನಿ ಸಾರ್...
ನಿನಗ್ಯಾಕಮ್ಮ? ಇದೆಲ್ಲ ನಿನಗೆ ಅರ್ಥವಾಗಲ್ಲ ಸುಮ್ಮನಿರು… ನಾವು ನೀವು ಸೇರಿದಂತೆ ಬಹುತೇಕ ಮಕ್ಕಳು ಅವರಮ್ಮ ಕೇಳುವ ಎಲ್ಲಾ ಪ್ರಶ್ನೆಗಳಿಗೆ ನೀಡುವ ಕಾಮನ್ ಉತ್ತರ ಇದು. ಹೌದು ಅವಳಿಗೇನು ತಿಳಿಯುತ್ತೆ ಅಲ್ವಾ, ಟೈಮ್ ಟು ಟೈಮ್ ಅಡುಗೆ ಮಾಡೋದು,...