ರುದ್ರಪ್ಪ ಹನಗವಾಡಿ ಇದೆಲ್ಲ ಹೊರಗಿನದಾದರೆ ನಮ್ಮ ವಿಭಾಗದಲ್ಲಿ ಸ್ವಲ್ಪ ಬದಲಾವಣೆಗಳಾಗಿದ್ದವು. ನಮ್ಮ ಜೊತೆಗಿದ್ದ ಡಾ. ಕೆ.ಎಂ. ನಾಯ್ಡು ಅವರು ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಪ್ರಾರಂಭವಾಗಿದ್ದ ಹೊಸ ಸ್ನಾತಕೋತ್ತರ ಕೇಂದ್ರಕ್ಕೆ ಮುಖ್ಯಸ್ಥರಾಗಿ ಆಯ್ಕೆಯಾಗಿ ಹೋಗಿದ್ದರು. ನಾನು...
ರುದ್ರಪ್ಪ ಹನಗವಾಡಿ ನನ್ನ ಹೆಂಡತಿ ಗಾಯತ್ರಿ 1979ನೇ ಬ್ಯಾಚಿನ ನನ್ನ ವಿಭಾಗದಲ್ಲಿಯೇ ವಿದ್ಯಾರ್ಥಿಯಾಗಿದ್ದವಳು. ವಿದ್ಯಾರ್ಥಿನಿಯಾಗಿ ಅವಳ ಶೈಕ್ಷಣಿಕ ಓದಿನ ಜೊತೆ ನಾಟಕ, ಸಂಗೀತ ಮತ್ತು ಸಾಹಿತ್ಯದಲ್ಲಿ ಆಸಕ್ತಿಯುಳ್ಳವಳಾಗಿದ್ದಳು. ಅವಳಿಗಿದ್ದ ತಮ್ಮ ಹಿರಿಯ/ಕಿರಿಯ ವಿದ್ಯಾರ್ಥಿನಿಗಳ ಜೊತೆಗಿನ ಸ್ನೇಹ...
ಡಾ.ರಹಮತ್ ತರೀಕೆರೆ ಏಳನೇ ಶತಮಾನದಲ್ಲಿ, ಮಹಮದ್ ಪೈಗಂಬರರ ಮೊಮ್ಮಕ್ಕಳಾದ ಹುಸೇನ್ ಹಾಗೂ ಅವರ ಸಂಗಡಿಗರು ಯಜೀದನೆಂಬುವವನ ವಿರುದ್ಧ, ಕರ್ಬಲಾ ಮೈದಾನದಲ್ಲಿ ಲಡಾಯಿ ಮಾಡುತ್ತ ಜೀವಬಿಟ್ಟರು. ಇದರ ಶೋಕಾಚರಣೆಯ ಭಾಗವಾಗಿ ಮೊಹರಂ ಆಚರಣೆ ಶುರುವಾಯಿತು. ಕರ್ಬಲಾ ವೀರರ...
ರುದ್ರಪ್ಪ ಹನಗವಾಡಿ ಪಠ್ಯೇತರ ಚಟುವಟಿಕೆಗಳ ಕಾರಣದಿಂದಾಗಿ ಅದರ ಅಧ್ಯಕ್ಷನಾಗಿದ್ದ ಕಾರಣ ಇಡೀ ಕೇಂದ್ರದ ವಿದ್ಯಾರ್ಥಿಗಳು ಪರಸ್ಪರ ಪರಿಚಯ ಮತ್ತು ಅರ್ಥಮಾಡಿಕೊಳ್ಳುವಂತಾಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳು ಭಾಷಣ, ಚರ್ಚೆಗಳ ಜೊತೆಗೆ ವಿದ್ಯಾರ್ಥಿಗಳಿಗೆ ಸಂಘಟಿತ ಕಾರ್ಯಕ್ರಮಗಳಾದ ಸಂಗೀತ, ನಾಟಕ, ಏಕಪಾತ್ರಾಭಿನಯಗಳಲ್ಲಿ...
ರುದ್ರಪ್ಪ ಹನಗವಾಡಿ 1968ರಲ್ಲಿ ಕೃಷ್ಣಪ್ಪ ಅವರನ್ನು ಲಾಲ್ ಬಹಾದ್ದೂರ್ ಶಾಸ್ತ್ರಿ ಕಾಲೇಜಿನಲ್ಲಿ ಪಿಯುಸಿ ಓದುವಾಗ ಕಂಡಿದ್ದ ನಾನು ಅವರನ್ನು ಮತ್ತೆ ಭೇಟಿಯಾಗಿದ್ದು, ನಾನು ಮೈಸೂರಿನಲ್ಲಿ ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸಕನಾಗಿ ಸೇರಿದಾಗ ಈ ಸಮಯದಲ್ಲಿ ಸಮಾಜವಾದಿ ಯುವಜನ...
ರುದ್ರಪ್ಪ ಹನಗವಾಡಿ ದೇಶದಾದ್ಯಂತ ತುರ್ತುಪರಿಸ್ಥಿತಿ ಇತ್ತು. ಶಾಲಾ ಕಾಲೇಜುಗಳಲ್ಲಿ ಪಾಠ ಪ್ರವಚನಗಳು ನಿಗದಿಯಂತೆ ನಡೆಯುತ್ತಿದ್ದವು. ರಾಜ್ಯ ಮತ್ತು ರಾಷ್ಟ್ರಮಟ್ಟದ ಕಾಂಗ್ರೆಸ್ ವಿರೋಧಿ ರಾಜಕೀಯ ನಾಯಕರನ್ನು ಬಂಧಿಸಿ ಜೈಲಿನಲ್ಲಿರಿಸಿದ್ದರು. ಇಂದಿರಾ ಗಾಂಧಿಯವರ 20 ಅಂಶದ ಕಾರ್ಯಕ್ರಮಗಳು ವಿಶೇಷವಾಗಿ...
ಸುದ್ದಿದಿನ,ಬೆಂಗಳೂರು:ಹಿರಿಯ ಸಾಹಿತಿ ನಾಡೋಜ ಡಾ. ಕಮಲಾ ಹಂಪನಾ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರವೀಂದ್ರ ಕಲಾಕ್ಷೇತ್ರದಲ್ಲಿ ಪಡೆದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ, ಸಾಹಿತಿ...
ಸುದ್ದಿದಿನಡೆಸ್ಕ್:ಕನ್ನಡದ ಖ್ಯಾತ ಸಾಹಿತಿ ನಾಡೋಜೆ ಕಮಲ ಹಂಪನಾ (89) ಅವರು ಇಂದು ರಾಜಾಜಿನಗರದ ಮನೆಯಲ್ಲಿ ಮಲಗಿದ್ದಲ್ಲಿಯೇ ಅಸುನೀಗಿದ್ದಾರೆ. ಅವರು ಪ್ರಾಧ್ಯಾಪಕರಾಗಿ, ಬಹಳಷ್ಟು ಪ್ರಾಚೀನ ಕೃತಿಗಳ ಅನುಸಂಧಾನಕಾರರಾಗಿ ಸೇವೆ ಸಲ್ಲಿಸಿದ್ದಾರೆ. ಹಂಪನಾ ಅವರ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ...
ರುದ್ರಪ್ಪ ಹನಗವಾಡಿ ನಾನು ಮೈಸೂರಿನಲ್ಲಿ ಅಧ್ಯಾಪಕನಾಗಿ ಕೆಲಸ ನಿರ್ವಹಿಸುತ್ತಿರುವುದರ ಬಗ್ಗೆ ತಿಳಿದ ನಮ್ಮೂರಲ್ಲಿ ಎಲ್ಲರಿಗೂ ಸಂತೋಷವಾಗಿತ್ತು. ಅತ್ಯಂತ ಸಂತೋಷಗೊಂಡಿದ್ದ ಅಪ್ಪನನ್ನು ನಾನು ಮೈಸೂರಿಗೆ ಕರೆದುಕೊಂಡು ಬಂದು ಒಮ್ಮೆ ತೋರಿಸಬೇಕೆಂದು ಯೋಚಿಸಿದ್ದೆ. ಅಪ್ಪನು ಓಡಾಡಲು ಶಕ್ತಿ ಇದ್ದ...
ಸುದ್ದಿದಿನ,ದಾವಣಗೆರೆ : ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳ ಕ ಸಾ ಪ ಮಾಜಿ ಅಧ್ಯಕ್ಷ ಪ್ರೊ . ಎಸ್ ಬಿ ರಂಗನಾಥ್ ಅವರಿಗೆ ಕೇಂದ್ರ ಕ ಸಾ ಪ...
Notifications