ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026ರ ಕತಾ ಸ್ಪರ್ಧೆಯ ನಿಯಮಾವಳಿಯನ್ನು ಉಲಂಘಿಸಿರುವ ಕಾರಣ ಅನಂತ ಕುಣಿಗಲ್ ಅವರ ಸಂಸ ಕತೆ ಪಡೆದ ಪ್ರಥಮ ಸ್ಥಾನವನ್ನು ಅಮಾನ್ಯ ಮಾಡಲಾಗಿದೆ ಎಂದು ಪತ್ರಿಕೆಯ ಸಂಪಾದಕ ಪ್ರಕಟಣೆಯಲ್ಲಿ...
~ ಯೋಗೇಶ್ ಮಾಸ್ಟರ್ ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು. ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ...
~ರಹಮತ್ ತರೀಕೆರೆ, ಚಿಂತಕರು ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು...
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ...
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ...
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ...
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ...
~ಗೋವರ್ಧನ ನವಿಲೇಹಾಳು ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು...
ಸುದ್ದಿದಿನ,ಬೆಂಗಳೂರು:ತತ್ವಪದಗಳು ಎಲ್ಲ ಕಾಲಕ್ಕೂ ಸಲ್ಲುವಂತಹ ಬೆಳಕನ್ನು ನೀಡುವ ಸೃಜನಶೀಲ ಸಂರಚನೆಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಶ್ರೀ ಕಾ.ತ.ಚಿಕ್ಕಣ್ಣ ಅವರು ಅಭಿಪ್ರಾಯಪಟ್ಟರು. ಬೆಂಗಳೂರಿನ ಕೆ.ನಾರಾಯಣಪುರದ ಕ್ರಿಸ್ತು ಜಯಂತಿ...
~ ಡಾ. ಸುಜಾತಾ ಚಲವಾದಿ ಭಾರತದ ಇತಿಹಾಸದಲ್ಲಿ ಅನೇಕ ಕ್ರೂರ ವ್ಯಂಗ್ಯಗಳಿವೆ. ಅವುಗಳಲ್ಲಿ ಪೇಶ್ವಾಶಾಹಿ ಆಡಳಿತವು ಒಂದು. ಅವರ ಆಡಳಿತ ಸಂದರ್ಭದಲ್ಲಿ ಅಸ್ಪೃಶ್ಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿಯಿತ್ತು. ಜಾತಿ ವ್ಯವಸ್ಥೆ ವಿಜೃಂಭಿಸುತ್ತಿದ್ದ...