ರುದ್ರಪ್ಪ ಹನಗವಾಡಿ 1967ರಲ್ಲಿ ಎಸ್.ಎಸ್.ಎಲ್.ಸಿ. ಪಾಸು ಮಾಡಿದ ದಿನಗಳಿಂದಲೂ ಮುಂದಿನ ಕಲಿಕೆಗಾಗಿ ಮೈಸೂರಿಗೇ ಹೋಗಬೇಕೆಂದು ಕನಸು ಕಾಣುತ್ತಿದ್ದ ನನಗೆ ಅಲ್ಲಿಯೇ ಓದಿ ನಂತರ ಅಧ್ಯಾಪಕ ವೃತ್ತಿ ದೊರೆತದ್ದು ನನ್ನ ಸಂತೋಷಕ್ಕೆ ಪಾರವೇ ಇರಲಿಲ್ಲ. ಪ್ರಿನ್ಸಿಪಾಲರಾದ ಎನ್....
ಸುದ್ದಿದಿನಡೆಸ್ಕ್ :ಮಾಧ್ಯಮ ಲೋಕದ ದಿಗ್ಗಜ, ಉದ್ಯಮಿ ಹಾಗೂ ರಾಮೋಜಿ ಸಮೂಹ ಸಂಸ್ಥೆಗಳ ಅಧ್ಯಕ್ಷ ರಾಮೋಜಿ ರಾವ್ (87) ನಿಧನರಾಗಿದ್ದಾರೆ. ಕೆಲ ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಅವರು ಬಳಲುತ್ತಿದ್ದರು. ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ತೀವ್ರ ಅಸ್ವಸ್ಥಗೊಂಡಿದ್ದ...
ಹೆಚ್.ವಿ. ಮಂಜುನಾಥಸ್ವಾಮಿ ಕನ್ನಡ ಚಿತ್ರರಂಗದ ಬಹುಮುಖ ಪ್ರತಿಭೆಯ ಪ್ರತಿಭೆ, ಜನಪ್ರಿಯ ವ್ಯಕ್ತಿ, ಹಿರಿಯ ನಟ, ನಿರ್ದೇಶಕ, ನಿರ್ಮಾಪಕ, ಪ್ರಚಂಡ ಕುಳ್ಳ ಎಂದೆ ಪ್ರಖ್ಯಾತರಾದ ದ್ವಾರಕೀಶ್ ಇಹಲೋಕ ತ್ಯಜಿಸಿದ್ದು ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ. ಶ್ರೀಯುತ ದ್ವಾರಕೇಶ್...
ಸಿದ್ದು ಸತ್ಯಣ್ಣನವರ್ ಸದ್ಯ ನಡೆದಿರುವ T-20 ಕ್ರಿಕೆಟ್ ವಿಶ್ವಕಪ್ ನಲ್ಲಿ ದಿಟ್ಟ ಆಟವಾಡಿದ ಅಮೆರಿಕಾ ತಂಡ ಬಲಿಷ್ಟ ಪಾಕಿಸ್ತಾನ ತಂಡವನ್ನು ಸೂಪರ್ ಓವರಿನಲ್ಲಿ 5 ರನ್ ಅಂತರದಿಂದ ಸೋಲಿಸಿತು. ವಿವಿಧ ರಾಷ್ಟ್ರಗಳ ಮೂಲದ ಆಟಗಾರರನ್ನೇ ಹೆಚ್ಚು...
ಈ. ಬಸವರಾಜು ಹುಟ್ಟಿದ್ದು ತಮಿಳನಾಡಿನ ದಲಿತ ಕುಟುಂಬದಲ್ಲಿ. ಪ್ರತಿಭಾಶಾಲಿ. ಶಾಲೆಯಲ್ಲಿ ಕಾಲೇಜಿನಲ್ಲಿ ಯಾವಾಗಲೂ ಮೊದಲಿಗ. ಏನಾದರೂ ಸಾದಿಸಬೇಕೆಂದು ಐ. ಎ. ಎಸ್. ಬರೆದು ಜನರಲ್ ಮೆರಿಟ್ಟು 9ನೆಯ ರ್ಯಾಂಕ ಪಡೆದ ದಲಿತ ಯುವಕ. ಕರ್ನಾಟಕ ಕೆಡರ್...
ರುದ್ರಪ್ಪ ಹನಗವಾಡಿ ಜೂನ್ 1974ರ ಸಮಯ, ನಾನು ಎಂ.ಎ. ಪರೀಕ್ಷೆ ಮುಗಿದು ಫಲಿತಾಂಶ ಬಂದ ನಂತರ ಪರ್ವತಕ್ಕ ಸೋಷಿಯಾಲಜಿ ವಿಭಾಗದಲ್ಲಿ ನನಗೆ ಸಂಶೋಧಕ ಸಹಾಯಕನ ಹುದ್ದೆ ನೀಡುವುದಾಗಿ ಮೊದಲು ಸುಳಿವು ನೀಡಿದ್ದರು. ಈ ನಡುವೆ ಬಸವಣ್ಯಪ್ಪ...
ರುದ್ರಪ್ಪ ಹನಗವಾಡಿ ಮೈಸೂರು ವಿಶ್ವವಿದ್ಯಾಲಯದ ಉಪ ಕುಲಪತಿಗಳಾಗಿ, ಕುವೆಂಪು ಅವರ ಮಾನಸಪುತ್ರರೆಂದೇ ಖ್ಯಾತರಾಗಿದ್ದ ಕನ್ನಡದ ಗದ್ಯ ಬರಹಗಾರ ಪ್ರೊ. ದೇ.ಜ.ಗೌ. ಅವರು ಎರಡು ಅವಧಿಗೆ ಉಪಕುಲಪತಿಗಳಾಗಿದ್ದರು. ಅವರ ಆಡಳಿತಾವಧಿಯಲ್ಲಿಯೇ ಹಲವು ಹೊಸ ಇಲಾಖೆ ಮತ್ತು ಗಂಗೋತ್ರಿಯಲ್ಲಿನ...
ಉದಯ ಇಟಗಿ, ಪ್ರಾಂಶಯಪಾಲರು, ಡಿವಿಎಸ್ ಪದವಿ ಪೂರ್ವ ಕಾಲೇಜು, ಭರಮಸಾಗರ, ಚಿತ್ರದುರ್ಗ ಆನಂದ ಲಕ್ಕೂರು ಇನ್ನಿಲ್ಲವೆಂಬ ಸುದ್ದಿ ಬಂದಿದೆ. ಈ ಸುದ್ದಿ ಸುಳ್ಳಾಗಲಿ ಎಂದು ಆಶಿಸುತ್ತಲೇ ನಾನಿದನ್ನು ಬೇರೆಯವರ ಹತ್ತಿರ ಇದು ನಿಜವೇ ಎಂದು ಖಾತ್ರಿಪಡಿಸಿಕೊಂಡ...
ರುದ್ರಪ್ಪ ಹನಗವಾಡಿ ನಾನು ಮೈಸೂರಿಗೆ ಬಂದು ಮಹಾರಾಜ ಕಾಲೇಜ್ ಹಾಸ್ಟೆಲ್ ಸೇರಿಕೊಂಡಾಗ ತಡವಾಗಿ ಸೇರಿಕೊಂಡವರಿಗೆ ಎರಡು ಮೂರು ಜನರಿರುವ ರೂಂಗಳನ್ನು ಅಲಾಟ್ ಮಾಡುತ್ತಿದ್ದರು. ನಮಗೆ ರೂಂ ನಂ. ಎ4 ಎಂಬಲ್ಲಿ ನಾಲ್ಕು ಜನರಿಗೆ ನಾನು ಮತ್ತು...
ರುದ್ರಪ್ಪ ಹನಗವಾಡಿ ಅಪ್ಪ ಮೊದಲಿನಿಂದಲೂ ಎಲೆ ತೋಟ ಮಾಡಿಕೊಂಡು ಬರುತ್ತಿದ್ದ ಬಗ್ಗೆ ಆಗಲೇ ಬರೆದಿದ್ದೇನೆ. ಅದರಿಂದಲೇ ನಮ್ಮೆಲ್ಲರ ಜೀವನ ಕೊರತೆ ಕಾಣದಂತೆ ನಡೆಯುತ್ತಿತ್ತು. ನಮಗೆ ಸ್ವಂತ ತೋಟದ ಜಮೀನು ಇಲ್ಲದ್ದರಿಂದ ಕಪ್ಪಲಿ ಮಾಡಿ ಬೇರೆಯವರ ಜಮೀನನ್ನು...