ಡಾ.ಕೆ.ಎ.ಓಬಳೇಶ್,ದಾವಣಗೆರೆ ಭಾರತದ ನೆಲದಲ್ಲಿ ಸಾವಿರಾರು ವರ್ಷಗಳ ಕಾಲ ಅಸಮಾನತೆಯನ್ನು ಪಾಲಿಸಿಕೊಂಡು ಬಂದ ವೈದಿಕತೆಯ ಕಟ್ಟುಪಾಡುಗಳನ್ನು ಮೀರಿ ನಿಂತ ಹಲವಾರು ದಾರ್ಶನಿಕರು ನಮ್ಮ ನಡುವೆ ಅಜರಾಮರವಾಗಿ ಉಳಿದಿದ್ದಾರೆ. ಇವರು ವೈಚಾರಿಕ ತಳಹದಿಯ ಮೇಲೆ ಸಮಾನತೆಯನ್ನು ಪ್ರತಿಪಾದಿಸಿ, ಮಾನವ...
ಮೇಟಿ ಮಲ್ಲಿಕಾರ್ಜುನ, ಸಹ ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ಜ್ಯೋತಿರಾವ್ ಫುಲೆಯವರ ಚಿಂತನೆಗಳನ್ನು ಸಬಾಲ್ಟರ್ನ್ ಓದು ಕಣ್ನೋಟದಲ್ಲಿಟ್ಟು ನೋಡುವ ಕೆಲವು ಅಧ್ಯಯನಗಳು ಈಗಾಗಲೇ ಬಂದಿರುತ್ತವೆ. ಆದರೆ ಫುಲೆಯವರ ಚಿಂತನೆಯ ಸಾಧ್ಯತೆಗಳನ್ನು ಗುರುತಿಸುವುದಕ್ಕಿಂತ, ಅವುಗಳಲ್ಲಿ ಅಡಗಿರುವ ಎಪಿಸ್ಟಮಾಲಜಿಕಲ್...
ಡಾ.ಸಿ.ಬಿ.ಅನ್ನಪೂರ್ಣಜೋಗೇಶ್,ಪ್ರಾಂಶುಪಾಲರು, ನ್ಯಾಷನಲ್ ಕಾಲೇಜು, ಬಸವನಗುಡಿ,ಬೆಂಗಳೂರು ಜಗತ್ತಿನ ಬೇರೆ ಬೇರೆ ಭಾಗಗಳ ನಡುವೆ ಇರುವ ಎಲ್ಲಾ ಅಡೆತಡೆಗಳನ್ನು ದಾಟಿ ಇಡೀ ಭೂಗೋಳ ಒಂದೇ ಎಂದು ಸಾರುತ್ತಾ ‘ಜಾಗತೀಕರಣ’ದ ಹೆಸರಿನಲ್ಲಿ ಆಧುನಿಕ ಅವಿಷ್ಕಾರಗಳಿಗೆ ಇಡೀ ವಿಶ್ವವನ್ನೇ ಅಣಿ ಮಾಡುವ...
ಡಾ.ಗೀತಾ ಬಸವರಾಜು, ಉಪನ್ಯಾಸಕರು, ಎ.ವಿ.ಕೆ ಮಹಿಳಾ ಕಾಲೇಜು, ದಾವಣಗೆರೆ ಕರ್ನಾಟಕದ ಇತಿಹಾಸದ ಪುಟಗಳಲ್ಲಿ 12ನೇ ಶತಮಾನ ಸುವರ್ಣಾಕ್ಷರಗಳಲ್ಲಿ ಬರೆಯಲ್ಪಟ್ಟಿರುವಂತಹದ್ದು, ಸಮಾಜದಲ್ಲಿನ ಅಂಧಕಾರವನ್ನು ಕಿತ್ತೆಸೆಯಲು ಜನ್ಮತಾಳಿದ ಶರಣರು ಬಹು ದೊಡ್ಡದೊಂದು ಕ್ರಾಂತಿಯನ್ನು ಮಾಡಿದರು. ಈ ಕ್ರಾಂತಿ...
ಡಾ.ಕೆ.ಎ.ಓಬಳೇಶ್ ಮಾನವನ ಬದುಕಿನ ಚಾರಿತ್ರಿಕ ಹಿನ್ನೆಲೆಯನ್ನು ಸೂಕ್ಷ್ಮವಾಗಿ ಗಮನಿಸುತ್ತ ಬಂದರೆ ಪ್ರತಿಯೊಬ್ಬ ವ್ಯಕ್ತಿಯು ಒಂದಿಲ್ಲೊಂದು ಕಾರಣಕ್ಕಾಗಿ ಪ್ರತಿಭಟನೆ ಮತ್ತು ಹೋರಾಟಗಳನ್ನು ಮುಂದುವರೆಸಿಕೊಂಡು ಬಂದಿದ್ದಾನೆ. ಈ ಪ್ರತಿಭಟನೆ ಮತ್ತು ಹೋರಾಟಗಳ ಸ್ವರೂಪ ಭಿನ್ನವಾಗಿರಬಹುದು. ಆದರೆ ಇವೆಲ್ಲ ಬಂಡಾಯ...
ಡಾ.ಕೆ.ಎ.ಓಬಳೇಶ್ ಭಾರತದಂತಹ ವಿಶಿಷ್ಟ ಸಾಂಸ್ಕೃತಿಕ ನಾಡಿನಲ್ಲಿ ವಿಭಿನ್ನ ಪ್ರಕಾರದ ಕಲೆಗಳು ಜನ್ಮತಳೆದಿವೆ. ಈ ಎಲ್ಲಾ ವಿಭಿನ್ನ ಕಲಾ ಪ್ರಕಾರಗಳು ಈ ನೆಲದ ಬಹುತ್ವವನ್ನು ಎತ್ತಿಹಿಡಿಯುವ ಪ್ರಯತ್ನ ಮಾಡಿವೆ. ಇಂತಹ ಬಹುತ್ವವೇ ಭಾರತದ ಸೌಹಾರ್ದತೆಗೆ ಸಾಕ್ಷಿಯಾಗಿರುವುದು ಈ...
ಮ ಶ್ರೀ ಮುರಳಿ ಕೃಷ್ಣ, ಬೆಂಗಳೂರು ಮೇಲಿನ ಘೋಷಣೆ ಪ್ರಸಿದ್ಧ ಪರಿಸರವಾದಿ ಸುಂದರಲಾಲ್ ಬಹುಗುಣ ಅವರದ್ದು. ತೊಂಬತ್ತ್ನಾಲ್ಕು ವರ್ಷದ ಅವರು ಶುಕ್ರವಾರ ಋಷಿಕೇಶ್ ನ ಎಐಐಎಂಎಸ್ ಆಸ್ಪತ್ರೆಯಲ್ಲಿ ಕೋವಿಡ್ ಗೆ ಬಲಿಯಾದರು. ಈಗಿನ ಉತ್ತರಖಾಂಡದ ತೆಹರಿಯ...
ತೀರ್ಥಹಳ್ಳಿ ಅನೇಕ ರಾಜಮನೆತನಗಳು ಆಳ್ವಿಕೆ ನಡೆಸಿದ ನೆಲ. ಇಲ್ಲಿನ ಪ್ರತಿಯೊಂದು ಸ್ಥಳವೂ ತನ್ನದೇ ಆದ ಐತಿಹಾಸಿಕ ಮತ್ತು ಪೌರಾಣಿಕ ಇತಿಹಾಸವನ್ನು ಹೊಂದಿದೆ. ಅವುಗಳಲ್ಲಿ ಕವಲೇದುರ್ಗಾ ಕೂಡಾ ಒಂದು. ಸಹ್ಯಾದ್ರಿ ಶ್ರೇಣಿಯ ಮಡಿಲಿನಲ್ಲಿ ಕಂಡು ಬರುವ ಈ...
ತೀರ್ಥಹಳ್ಳಿ ಎಂದೊಡನೆ ನೆನಪಾಗುವುದು ಹಚ್ಚ ಹಸಿರ ಪ್ರಕೃತಿ. ಕಾಡಿನ ನಡುನಡುವೆ ಅಲ್ಲಲ್ಲಿ ತಲೆ ಎತ್ತಿ ನಿಂತಿರುವ ಅಡಕೆ ತೋಟಗಳು. ಮಾರಿಗೊಂದೊಂದು ಮನೆಗಳು. ಈ ಎಲ್ಲಾ ಸೌಂದರ್ಯಕ್ಕೆ ತನ್ನದೊಂದು ಕೊಡುಗೆಯಿರಲಿ ಎಂದು ನದಿ ಸೃಷ್ಟಿಸಿರುವ ಜಲಪಾತಗಳು. ಈ...
ಮೈಸೂರು ಸಂಸ್ಥಾನದ ಮಹಾರಾಜ ಶ್ರೀ ಕೃಷ್ಣರಾಜ ಒಡೆಯರ್ ಬಹದ್ದೂರ್ ರವರು ಮೈಸೂರು ಪೇಪರ್ ಮಿಲ್ಸ್ ಲಿಮಿಟೆಡ್ (ಎಮ್ ಪಿ ಎಮ್) ನ್ನು 1936 ರಲ್ಲಿ ಸ್ಥಾಪಿಸಿದರು. ಇದನ್ನು ಅಂದಿನ 1017ರ ಮೈಸೂರು ಕಂಪನಿಗಳ ಅಧಿನಿಯಮದ ನಿಯಮ...