ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಕಂಡು ಬರುವ ಗಿರಿ ಶಿಖರಗಳು ಚಾರಣ ಪ್ರಿಯರಿಗೆ ಹೇಳಿ ಮಾಡಿಸಿದ ತಾಣ. ಇಂತಹ ರಮಣೀಯ ಸ್ಥಳಗಳಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಕೊಡಚಾದ್ರಿ ಬೆಟ್ಟವು ಕೂಡ ಒಂದು. ಕೊಡಚಾದ್ರಿ ಬೆಟ್ಟ ಚಾರಣ...
ಮೈಸೂರು ಒಡೆಯರ ಆಳ್ವಕೆಗೆ ಒಳಪಟ್ಟ ಪ್ರದೇಶಗಳಲ್ಲಿ ಕೈಗಾರಿಕೆಗಳನ್ನು ನಿರ್ಮಾಣ ಮಾಡುವ ಮಹತ್ತರ ಜವಾಬ್ದಾರಿಯನ್ನು ಸಂಸ್ಥಾನದ ಅಂದಿನ ಇಂಜಿನಿಯರ್ ಆಗಿದ್ದ ಸರ್. ಎಂ. ವಿಶ್ವೇಶ್ವರಯ್ಯ ಅವರಿಗೆ ವಹಿಸಲಾಗಿತ್ತು. ಈ ಸಂದರ್ಭದಲ್ಲಿ ಸರ್.ಎಂ.ವಿ ಯವರು ಕಬ್ಬಿಣ ಮತ್ತು ಉಕ್ಕಿನ...
ಎತ್ತ ನೋಡಿದರೂ ಕೊಡಚಾದ್ರಿ ಬೆಟ್ಟ ಶ್ರೇಣಿ, ಕೊಲ್ಲೂರು ಮೂಕಾಂಬಿಕಾ ಅಭಯಾರಣ್ಯ,.. ಮೈತುಂಬಿಕೊಂಡ ನದಿ, ಕೆರೆಗಳು. ಹಸಿರು ಹೊದ್ದ ಗದ್ದೆ–ತೋಟಗಳು, ತಲೆ ಮೇಲೆಯೇ ತೇಲಾಡುವ ಮೋಡಗಳು, ಹಿತ ಅನುಭವ ನೀಡುವ ಬೀಸುವ ತಂಗಾಳಿ. ಮೈ–ಮನ ಎರಡಕ್ಕೂ ಮುದ...
ಕುವೆಂಪು ಅವರು 20ನೇ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ “ಯುಗದ ಕವಿ; ಜಗದ ಕವಿ” ಎಂದೆನಿಸಿಕೊಂಡವರು. ಕನ್ನಡದ ಎರಡನೇ ರಾಷ್ಟ್ರಕವಿಯಾಗಿ ನಾಡಿಗೆ ಕೀರ್ತಿ ತಂದವರು. ಜ್ಞಾನಪೀಠ ಪ್ರಶಸ್ತಿ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ...
ಅಲ್ಲಮಪ್ರಭು 12ನೆಯ ಶತಮಾನದ ವಚನಕಾರರಲ್ಲಿ ಪ್ರಸಿದ್ಧರಾದವರು. ಅನೇಕ ಶಿವಶರಣ, ಶಿವಶರಣೆಯರಿಗೆ ಭಕ್ತಿ-ವೈರಾಗ್ಯವನ್ನು ಬೋಧಿಸಿದರು. ತನ್ನ ವಚನಗಳ ಮೂಲಕ ಅಂತರಂಗ, ಬಹಿರಂಗಗಳನ್ನು ಶೋಧಿಸಲೆತ್ನಿಸಿದವರು. ಅಲ್ಲಮಪ್ರಭು ಮಲೆನಾಡ ಹೆಬ್ಬಾಗಿಲು ಶಿವಮೊಗ್ಗೆ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಬಳ್ಳಿಗಾವೆಯಲ್ಲಿ ಸುಮಾರು 12ನೇ...
ನಾ. ಡಿಸೋಜ ಪರಿಸರ ಕಾಳಜಿಯುಳ್ಳ ಮಹತ್ವದ ಕಥೆಗಾರರೆನಿಸಿದ್ದು ಕನ್ನಡ ಸಾಹಿತ್ಯ ಲೋಕದಲ್ಲಿ ಮಕ್ಕಳ ಸಾಹಿತ್ಯವನ್ನು ಒಳಗೊಂಡಂತೆ ಅಪಾರವಾದ ಕೃಷಿ ನಡೆಸಿದ್ದಾರೆ. ತಮ್ಮೆಲ್ಲ ಕಥೆ, ಕಾದಂಬರಿಗಳ ಮೂಲಕ ಪರಿಸರ ಸಂರಕ್ಷಣೆಯ ಬಗ್ಗೆ ಎಚ್ಚರಿಸುತ್ತ ಬಂದಿದ್ದು, ಪರಿಸರ ನಾಶವೇ...
ನಟರಾಜ್ ಹುಳಿಯಾರ್ ಈ ಕಾಲದ ಮುಖ್ಯ ಚಿಂತಕರಲ್ಲೊಬ್ಬರಾದ ಆನಂದ್ ತೇಲ್ ತುಂಬ್ಡೆ ನಾಲ್ಕೈದು ವರ್ಷಗಳಿಂದ ಬರೆಯುತ್ತಿದ್ದ ‘ಮಹಾಡ್: ದಿ ಮೇಕಿಂಗ್ ಆಫ್ ದಿ ಫಸ್ಟ್ ದಲಿತ್ ರಿವೋಲ್ಟ್’ (ಆಕಾರ್ ಬುಕ್ಸ್, ನವದೆಹಲಿ) ಪುಸ್ತಕ ಮೊನ್ನೆ ಬಂದಿದೆ....
ರಘೋತ್ತಮ ಹೊ.ಬ ಒಂದು ದಿನ ಕಾನ್ಷಿರಾಮ್ ಮತ್ತು ಅವರ ಸ್ನೇಹಿತ ಮನೋಹರ್ ಅಟೆ ರಾತ್ರಿ10ಕ್ಕೆ ಪುಣೆಯನ್ನು ತಲುಪಿದರು. ಏಕೆಂದರೆ ಪ್ರತಿ ದಿನ ಪುಣೆಯಿಂದ ಮುಂಬಯಿಗೆ ಹೋಗುತ್ತಿದ್ದ ಕಾನ್ಷಿರಾಮ್ ರವರು ತಮ್ಮ ಕಚೇರಿಯಿಂದ ಪುಣೆ ರೈಲು ನಿಲ್ದಾಣದವರೆಗೆ...
ರಂಗನಾಥ ಕಂಟನಕುಂಟೆ “ಮನೆಯೊಳಗೆ ಮನೆಯೊಡೆಯನಿದ್ದಾನೋ ಇಲ್ಲವೋ? ಹೊಸ್ತಿಲಲ್ಲಿ ಹುಲ್ಲು ಹುಟ್ಟಿ ಮನೆಯೊಳಗೆ ರಜ ತುಂಬಿ ಮನೆಯೊಳಗೆ ಮನೆಯೊಡೆಯನಿಲ್ಲ! ತನುವಿನಲಿ ಹುಸಿ ತುಂಬಿ, ಮನದಲಿ ವಿಷಯ ತುಂಬಿ ಮನೆಯೊಳಗೆ ಮನೆಯೊಡೆಯನಿಲ್ಲ! ಕೂಡಲ ಸಂಗಮದೇವ.” –ಬಸವಣ್ಣನವರ ವಚನಗಳು, ಬಸವರಾಜು...
ದಿವ್ಯಶ್ರೀ.ವಿ, ಬೆಂಗಳೂರು ಪ್ರತಿವರ್ಷ ಮಾರ್ಚ್ 8 ರಂದು ಅಂತಾರಾಷ್ಟ್ರೀಯ ಮಹಿಳಾ ದಿನವೆಂದು ವಿಶ್ವದೆಲ್ಲೆಡೆ ಆಚರಿಸಲಾಗುತ್ತದೆ. ಈ ಮೂಲಕ ಮಹಿಳೆಯರಿಗೆ ಗೌರವ ಸಲ್ಲಿಸಲಾಗುತ್ತದೆ. ಇಂಥದ್ದೊಂದು ದಿನ ಮೊದಲ ಬಾರಿಗೆ ಪ್ರಚಲಿತಕ್ಕೆ ಬಂದಿದ್ದು ನ್ಯೂಯಾರ್ಕ್ನಲ್ಲಿ. 1909, ಫೆಬ್ರವರಿ 28...