ಕನ್ನಡ ಸಾಹಿತ್ಯ ಪರಂಪರೆಯು ಸುದೀರ್ಘವಾದ ಐತಿಹಾಸಿ ಹಿನ್ನಲೆಯನ್ನು ಒಳಗೊಂಡಿದೆ. ಇಂತಹ ಕನ್ನಡ ಸಾಹಿತ್ಯ ಪರಂಪರೆಯು ಕಾಲದಿಂದ ಕಾಲಕ್ಕೆ ವರ್ತಮಾನದ ತುರ್ತಿಗೆ ಪೂರಕವಾದ ನೆಲೆಯಲ್ಲಿ ತನ್ನ ಆಶಯಗಳನ್ನು ಅಭಿವ್ಯಕ್ತಿಸುವ ನೆಲೆಯಲ್ಲಿ ಬೆಳೆದುಬಂದಿದೆ. ಕನ್ನಡ ಸಾಹಿತ್ಯವು ತನ್ನಲ್ಲಿ ಮಡಿವಂತಿಕೆಯನ್ನು...
ಇಪ್ಪತ್ತೈದು ವರ್ಷ ಕಾಯಿಸಿದ್ದು ಸಾಲದೇ ಇನ್ನೂ ಪಕ್ಕದ ಖಾಲಿ ಜೋಕಾಲಿಗೆ ಉತ್ತರಕೊಡಲಾಗುತ್ತಿಲ್ಲ. ಗುಳಿಕೆನ್ನೆಯ ಹುಡಗನಿಗಾಗಿ ಸಾಕಷ್ಟು ಹುಡುಗಿಯರು ಕನಸು ಕಂಡಿರ್ತಾರೆ. ಹಾಗೇ ನೀನು ಕೂಡ ಕಂಡಿರಬಹುದು. ನಿನ್ನಾಣೆ ನಾನೇನು ಬೇಕು ಅಂತ ಕೆನ್ನಯ ಕುಳಿಯನ್ನ ಮುಚ್ಚಿಕೊಂಡವನಲ್ಲ....
ಲೋ ನಾಯಿ, ಹಂದಿ, ಕಪ್ಪೆರಾಯ, ಕತ್ತೆ, ಕೋತಿ, ಹೋತಿಕ್ಯಾತ, ಹಲ್ಲಿ, ಲೋಫರ್, ಪಾಪರ್, ಸಿಗೋ ನನ್ ಕೈಗೆ. ಆಹಾ… ನನ್ ಬಂಗಾರ,,,, ಅದೆಷ್ಟು ಮುದ್ದಾಗ್ ಬಯ್ತಿಯೆ ನನ್ ಗಿಣಿ. ನನ್ನ ಬಯ್ಯೋದ್ರಲ್ಲಿ ಅದೇನ್ ಖುಷಿನೆ ನಿಂಗೆ....
ಕರ್ನಾಟಕದ ಸಾಂಸ್ಕøತಿಕ ವೈಭವಕ್ಕೆ ಜಾನಪದ ಕ್ಷೇತ್ರದ ಕೊಡುಗೆ ಅಪಾರವಾಗಿದೆ. ಕನ್ನಡ ನಾಡು, ನುಡಿಯ ಶ್ರೀಮಂತಿಕೆಗೆ ಕೇವಲ ಶಿಷ್ಟ ಸಾಹಿತ್ಯವಷ್ಟೆ ಕಾರಣವಲ್ಲ. ಅದಕ್ಕಿಂತ ಮಹತ್ತರವಾದುದು ಪ್ರಾದೇಶಿಕ ಬದುಕಿನೊಂದಿಗೆ ಬೆರೆತು, ನೆಲಮೂಲದ ದೇಶಿ ಸೊಗಡನ್ನು ತೆರೆದಿಡುವ ಜನಪದ ಸಾಹಿತ್ಯವು...
ವ್ಹಾ ,,, ಅನ್ನಲೇಬೇಕು ವಾಹ್…! ಈ ಪ್ರಪಂಚದಲ್ಲಿ ಎಂತೆಂಥಾ ಅದ್ಭುತ ಕಲಾವಿದರು ಇದ್ದಾರೆ. ಅವರ ಕಲಾವಂತಿಕೆಯನ್ನು ಕಣ್ಣಾರೆ ಕಾಣುವುದು ಸಹ ಸೌಭಾಗ್ಯವೇ ಸರಿ. ಅದೊಂದು ಕಲೆಯೊಳಗಿನ ಕಲಾತ್ಮಕತೆಯ ದಿವ್ಯ ದರ್ಶನ – ದಿಗ್ಧರ್ಶನ ಎಂದರೂ ಅಚ್ಚರಿ...
ಕಲೆಯೆಂಬುದಕ್ಕೆ ಒಂದು ನಿರ್ದಿಷ್ಟವಾದ ಚೌಕಟ್ಟು ಇರುವುದಿಲ್ಲ. ಹಾಗೆಯೇ ಇದಕ್ಕೆ ಬಂಧನವು ಇರುವುದಿಲ್ಲ. ಹೀಗಾಗಿ ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ವಿಶಿಷ್ಟವಾದ ಕಲೆಯು ಅಂತರ್ಗತವಾಗಿರುತ್ತದೆ. ಇಂತಹ ಸುಪ್ತಕಲೆಗೆ ಪ್ರೇರಣೆ ಮತ್ತು ಪ್ರಚೋದನೆ ಸಿಕ್ಕಾಗ ಮಾತ್ರ ಅದು ತನ್ನ ಸತ್ವವನ್ನು...
ಸಾಧನೆ ಮತ್ತು ಸಾಧಕನಿಗೆ ಛಲವೊಂದಿದ್ದರೆ ಜಗತ್ತನ್ನೆ ಗೆಲ್ಲುವ ಶಕ್ತಿ ಲಭಿಸುತ್ತದೆ ಎಂಬ ಮಾತೊಂದಿದೆ. ಹಾಗಾಗಿ ಪ್ರತಿಯೊಂದು ಸಾಧನ ವಿದ್ಯೆಯು ಕೂಡ ಸಾಧಕನ ಸೊತ್ತೆ ಹೊರತು ಸೋಮಾರಿಯ ಸೊತ್ತಲ. ಆದ್ದರಿಂದ ಸಾಧನೆಯೆಂಬುದು ರಕ್ತಗತವಾಗಿಯೋ, ವಂಶ ಪಾರಂಪರ್ಯವಾಗಿಯೋ ಇಲ್ಲವೆ...
ವಿದ್ಯೆ ಸಾಧಕನ ಸೊತ್ತೆ, ಹೊರತು ಸೋಮಾರಿಗಳ ಸ್ವತ್ತಲ್ಲ. ಎಂಬ ದಿವ್ಯ ವಾಣಿಯ ಮೂಲಕ ಸಾಮಾನ್ಯರೂ ಕೂಡಾ ನಿರಂತರವಾದ ಅಭ್ಯಾಸದಿಂದ ಏನಾದರೂ ಸಾಧಿಸಬಹುದು ಎಂಬುದನ್ನು ಸಾರಿದವರು ನಮ್ಮ ವೀಣೆ ಶೇಷಣ್ಣನವರು. ‘ವೀಣೆ’, ಇದರ ಇನ್ನೊಂದು ಅನ್ವರ್ಥನಾಮವೇ ಶೇಷಣ್ಣನವರು....
ಭಾರತದ ಬಹುತೇಕ ಜನಪದ ಕಲೆಗಳು ತಳ ಸಮುದಾಯಗಳಿಂದಲೆ ಜೀವಂತಿಕೆಯನ್ನು ಪಡೆದುಕೊಂಡಿವೆ. ಈಗಲೂ ಈ ಕಲೆಗಳು ತನ್ನ ಜೀವಂತಿಕೆಯನ್ನು ಪಡೆದುಕೊಂಡಿರುವುದು ಬಡತನದ ಬದುಕಿನಲ್ಲಿಯೇ. ಹೀಗಾಗಿ ಬಡತನ ಹಾಗೂ ಜನಪದ ಕಲೆಗಳಿಗೆ ನಿಕಟವಾದ ಸಂಬಂಧವೊಂದು ಬಿಡದ ನಂಟಾಗಿ ಬೆಳೆದುಕೊಂಡು...
ಬರೆಯುವ ಮುನ್ನ ಕೆಲವರು ತಮಗೆ ಯಾವುದಾದರೂ ಒಂದು ಸರ್ಕಾರಿ ನೌಕರಿ ಸಿಕ್ಕರೆ ಸಾಕಪ್ಪ ಎಂದು ಹಪಹಪಿಸುತ್ತಾರೆ. ಸಿಕ್ಕ ಮೇಲೆ ಹಲವರೋ ನೌಕರಿಯ ಅವಧಿ ಯಾವಾಗ ಮುಗಿಯತ್ತದೋ ಎಂದು ದಿನಗಳನ್ನು ಎಣಿಸುತ್ತಾ ಕಾಲ ದೂಡುತ್ತಾರೆ. ಕೆಲವರಿಗೋ ನೌಕರಿ...