ಮಾನವನ ಉಗಮದೊಂದಿಗೆ ರಂಗಭೂಮಿಯ ನಂಟು ನಿರಂತರವಾಗಿ ನಡೆದುಕೊಂಡು ಬಂದಿದೆ. ಮಾನವನ ವಿಕಾಸವಾದಂತೆ ರಂಗಭೂಮಿಯೂ ಆಯಾ ಕಾಲಕ್ಕೆ ತಕ್ಕಂತೆ ತನ್ನ ಗುಣ ಮತ್ತು ಸ್ವರೂಪಗಳಲ್ಲಿ ಬದಲಾವಣೆಯನ್ನು ಪಡೆದುಕೊಂಡು ಸಾಗಿದೆ. ನಮಗೆ ರಂಗಭೂಮಿ ಎಂದ ತಕ್ಷಣ ನಾಟಕ, ಅಭಿನಯ...
ಅವತ್ತು ರಜೆ ಮೇಲೆ ಬೆಂಗಳೂರಿಗೆ ಹೋಗಿದ್ದೆ , IPL match ನಡಿತಿತ್ತು.. ಅವತ್ತಿನ್ match ಯಾರ್ ಗೆಲ್ತಾರೆ ಅಂತಾ ನಮ್ ಹುಡುಗರು ಕೇಳುದ್ರು , ನಾನು ನನ್ idea ಮೇಲೆ ಅಡ್ಡೇಟ್ ಮೇಲೆ ಗುಡ್ಡೇಟ್ ಹಾಕ್ದಂಗೆ...
ಇಂದಿನ ಮಕ್ಕಳು ನಾಳೆಯ ಪ್ರಜೆಗಳು. ದೇಶದ ಅಭ್ಯುದಯದ ಮೊಳಕೆ ಅವರಲ್ಲಿದೆ. ದೇಶದ ಪ್ರಗತಿಯ ಪ್ರತೀಕವಾಗಿರುವ ಇಂತಹ ಮಕ್ಕಳಿಗೆ ಅವಶ್ಯವಾಗಿ ಬೇಕಿರುವುದು ಪ್ರೀತಿ, ವಾತ್ಸಲ್ಯ ಮತ್ತು ಉತ್ತಮ ಪೋಷಣೆ. ಅಂತೆಯೇ ಅವರಿಗೆ ವಿದ್ಯಾಭ್ಯಾಸ ಕೊಟ್ಟು ಅವರನ್ನು ಸುಸಂಸ್ಕøತರನ್ನಾಗಿ...
ಚುನಾವಣೆ ದಿನಾಂಕ ನಿಗದಿಯಾಯಿತು, ಚುನಾವಣಾ ನೀತಿಸಂಹಿತೆ ಜಾರಿಯಾಯಿತು, ಅಭ್ಯರ್ಥಿಗಳು ಘೋಷಣೆಗೊಂಡರು, ಮತಯಾಚನೆ ಆಯಿತು, ಮತದಾನವೂ ಆಯಿತು, ಸೋಲು-ಗೆಲುವು ಲೆಕ್ಕಾಚಾರ ಮುಗಿದು ಫಲಿತಾಂಶವೂ ಬಂತು, ಸರ್ಕಾರ ರಚನೆಯಾಯಿತು, ಉರುಳಿಬಿತ್ತು, ಈಗ ಮತ್ತೊಮ್ಮೆ ರಚನೆಯಾಗಲಿದೆ. ಪ್ರಾರಂಭದಿಂದ ‘ಆ’ ಪಕ್ಷವನ್ನು...
ಮಾತಿಗೂ ಮುನ್ನ…. ದಾವಣಗೆರೆ ಸಮೀಪದ ಐತಿಹಾಸಿಕ ಪ್ರಸಿದ್ಧ ಪುಣ್ಯಕ್ಷೇತ್ರ ದೊಡ್ಡಬಾತಿಯ ಶ್ರೀಯುತ ಸಿದ್ದಲಿಂಗಪ್ಪ ಶ್ರೀಮತಿ ಸಾವಮ್ಮ ದಂಪತಿಗಳ ಸುಪುತ್ರರಾದ ಪ್ರೊ. ಬಾತಿ ಬಸವರಾಜ್ ಅವರು ಮಾತಾಡಲು ನಿಂತರೆ ಶುದ್ಧ, ಸ್ವಚ್ಛ, ಸುಂದರ, ಸುಲಲಿತವಾದ ಕನ್ನಡ ಪದಗಳು...
ಅವಳು,ಸಂಪ್ರದಾಯಗಳನ್ನು ಆಚರಿಸುವುದಿಲ್ಲ , ಆದರೆ ಗೌರವಿಸುತ್ತಾಳೆ !! ಹಣೆಗೆ ಕುಂಕುಮ ,ರೇಶಿಮೆ ಸೀರೆ , ಬೈ ತಲೆ ಬೊಟ್ಟು, ಕೈತುಂಬ ಬಳೆ ಮುಡಿಗೆ ಮಲ್ಲಿಗೆ ಒಂದಾ ಎರಡಾ . ಇವೆಲ್ಲವನ್ನು ಬಾಚಿ ಅಪ್ಪಿಕೊಂಡವರು ನಮ್ ಹುಡಿಗೀರು....
ಓದಿದ್ದು ಕಂಗ್ಲೀಷ್ ಮೀಡಿಯಂ,ಸೇರಿದ್ದು ಇಂಜಿನಿಯರಿಂಗ್, ಇವಾಗ ಮಾಡ್ತಿರೋ ಕೆಲಸ ಮಾತ್ರ ಜರ್ನಲಿಸಂ… ಲೈಫು ಆದ್ರೆ still ವೈಟ್ & ಬ್ಲಾಕ್ screen… ಅವತ್ ರಾತ್ರಿ… ಏನ್ ಗುಡುಗು, ಸಿಡಿಲು ಅಂತೀರಾ..!!! ಯಪ್ಪ ಮಿಂಚು ಪಣಾರ್!!! ಅಂತಾ...
ಇದು ಸಾಮಾನ್ಯವಾಗಿ ಬಹುತೇಕರಿಗೆ ಇರುವಂತಹಾ ಖಾಯಿಲೆ. ಬದಲಾವಣೆ ಎಂದರೆ ಎಲ್ಲರಿಗೂ ಇಷ್ಟ. ಹೌದು ಜಗತ್ತು ಬದಲಾಗಬೇಕು. ಸಮಾಜದ ಉದ್ದಾರ ಮಾಡಲು ಮಹಾತ್ಮರು ಜನ್ಮತಾಳಬೇಕು. ತಮ್ಮ ಸರ್ವಸ್ವವನ್ನೂ ತ್ಯಾಗ ಮಾಡಿ ಮುಂದಿನ ಪೀಳಿಗೆಗಾಗಿ ಏನಾದರೂ ಕೊಡಬಲ್ಲ ಧೀಮಂತ...
ದಾವಣಗೆರೆ ನಗರ ವ್ಯಾಪಾರ, ವಿದ್ಯಾ ಕೇಂದ್ರವಷ್ಟೇ ಅಲ್ಲ ಆಧ್ಯಾತ್ಮಿಕ ಕೇಂದ್ರವೂ ಹೌದು. ಇಲ್ಲಿ ಅದೆಷ್ಟೋ ಸಿದ್ಧಿ ಸಾಧಕರಿದ್ದಾರೆ. ಎಲೆ ಮರೆಯ ಕಾಯಿಯಂತೆ ತಪಗೈಯುತ್ತ ತಮ್ಮ ಬಳಿ ಸಾರಿದವರ ಆತ್ಮೋದ್ಧಾರ ಕಾರ್ಯದಲ್ಲಿ ತೊಡಗಿದ್ದಾರೆ. ಯಾವ ಪ್ರಚಾರದ ಹಂಗು...
ಒತ್ತಡದ ಜೀವನದಿಂದಾಗಿ ಇಂದು ಅದೆಷ್ಟೊ ಮಂದಿ ಮನೋದೌರ್ಬಲ್ಯಕ್ಕೆ ತುತ್ತಾಗಿ ಅನೇಕ ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಹಣ ಹಾಗೂ ವ್ಯಕ್ತಿತ್ವ ಆರೋಗ್ಯ ಸೇರಿದಂತೆ ಎಲ್ಲವನ್ನೂ ಕಳೆದುಕೊಳ್ಳುತ್ತಿದ್ದಾರೆ. ಅಂಥವರನ್ನು ಸರಿಪಡಿಸಿ ಮತ್ತೇ ಸಮಾಜದ ಮುಖ್ಯವಾಹಿನಿಗೆ ತರಲು ಹಾಗೂ ಆರೋಗ್ಯವಂತ ವ್ಯಕ್ತಿಗಳನ್ನಾಗಿ...