ಒತ್ತಡದ ಜೀವನದಿಂದಾಗಿ ಇಂದು ಅದೆಷ್ಟೊ ಮಂದಿ ಮನೋದೌರ್ಬಲ್ಯಕ್ಕೆ ತುತ್ತಾಗಿ ಅನೇಕ ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಹಣ ಹಾಗೂ ವ್ಯಕ್ತಿತ್ವ ಆರೋಗ್ಯ ಸೇರಿದಂತೆ ಎಲ್ಲವನ್ನೂ ಕಳೆದುಕೊಳ್ಳುತ್ತಿದ್ದಾರೆ. ಅಂಥವರನ್ನು ಸರಿಪಡಿಸಿ ಮತ್ತೇ ಸಮಾಜದ ಮುಖ್ಯವಾಹಿನಿಗೆ ತರಲು ಹಾಗೂ ಆರೋಗ್ಯವಂತ ವ್ಯಕ್ತಿಗಳನ್ನಾಗಿ...
ಭಾರತೀಯ ಸಂಸ್ಕøತಿಯು ನೆಲಮೂಲ ಬದುಕಿನೊಂದಿಗೆ ಅನುಸಂಧಾನಗೊಂಡು, ನೆಲದ ಸೊಗಡು ಮತ್ತು ಕಸುವನ್ನು ತನ್ನ ಜೀವಾಳವಾಗಿಸಿಕೊಂಡಿದೆ. ಇಂತಹ ನೆಲಮೂಲ ಸಂಸ್ಕøತಿಯ ಜೀವಾಳದಂತಿರುವ ಜನಪದ ಸಾಹಿತ್ಯಕ್ಕೆ ಕಸುವು ನೀಡಿ, ತಮ್ಮ ಬದುಕಿನ ಭಾಗವೆಂಬಂತೆ ಕಾಪಾಡಿಕೊಂಡು ಬಂದವರು ಈ ನಾಡಿನ...
ಈ ವಿಧಿಯೇ ಹೀಗೆ…, ಎಲ್ಲರ ಬದುಕಿನಲ್ಲೂ ಒಂದಲ್ಲ ಒಂದು ರೀತಿ ಆಟವಾಡಿಯೇ ತೀರುತ್ತದೆ. ಆದರೆ, ಇವರ ಜೊತೆ ಆಡಿದ್ದು ಮಾತ್ರ ದುರ್ವಿಧಿಯೇ ಸರಿ. ಸುಮಾರು 25 ವರ್ಷದ ಹಿಂದಿನ ಕಥೆ … ಒಮ್ಮೆ ಅತಿಯಾದ ಜ್ವರ...
ಪ್ರತೀ ಮನಸು ತನ್ನ ಯೌವನದ ಮೊದಮೊದಲ ಕ್ಷಣಗಳ ಗೂಡಿಗೆ ಮರಳಲು ಜೀವನವಿಡೀ ಹಾತೊರೆಯುತ್ತದೆ . ಆ ವಯಸ್ಸಿನಲ್ಲಿ ಕಂಡಷ್ಟು ಕನಸುಗಳು, ಸವೆಸಿದಷ್ಟೂ ಹಾದಿ. ಬಯಸಿದಷ್ಟೂ ಬಯಕೆಗಳು , ಮರೆಯದಷ್ಟು ನೆನಪುಗಳು. ಯಾವುದೋ ಒಂದು ಭಾವ ಎಲ್ಲರನ್ನು...
ಮೀಸೆ ಹೊತ್ತ ಗಂಡಸಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು………..ಅಂತಾ ಹಿಂದೆ ಈ ಸಾಂಗ್ ನ ನೀವೆಲ್ಲಾ ಕೇಳಿದ್ರ ಅಲ್ವಾ??? ಇವಗಾ ಇದೆ ತರ ಇನ್ನೊಂದು ಸಾಂಗ್ ನಾನೆ ಹೇಳ್ತೀನಿ ಕೇಳಿ.., *ತೆನೆ ಹೊತ್ತ ಹೆಂಗಸಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು* ಹೌದು...
ಇದು ಬದುಕು ಮಗ್ಗುಲು ಬದಲಿಸುವ ಹೊತ್ತು ಅಂದು ಡಿಸೆಂಬರ್ 10, 1914. ಬೆಂಕಿ ಧಗಧಗಿಸಿ ಉರಿಯುತ್ತಿತ್ತು. ಆ ವ್ಯಕ್ತಿ ಬೆಂಕಿಯ ಜ್ವಾಲೆ ಆಗಸದೆತ್ತರಕ್ಕೆ ಚಾಚುತ್ತಿರುವುದನ್ನು ಶಾಂತವಾಗಿ ನೋಡುತ್ತಿದ್ದ. ತನ್ನ 24 ವರ್ಷದ ಪ್ರಯೋಗಗಳು ಕ್ಷಣ ಮಾತ್ರದಲ್ಲಿ...
ಈ ಜಗತ್ತಿನಲ್ಲಿ ಒಬ್ಬೊಬ್ಬರದ್ದು ಒಂದೊಂದು ಚಿಂತನೆ, ಒಂದೊಂದು ಗುರಿ, ಒಂದೊಂದು ಕ್ಷೇತ್ರದಲ್ಲಿ ಒಂದೊಂದು ರೀತಿಯ ಸಾಧನೆ. ಕೆಲವರದ್ದು ಸ್ವಹಿತಾಸಕ್ತಿ, ಸ್ವಯಂ ಅಭಿವೃದ್ಧಿಯ ಹೋರಾಟವಾದರೆ ಕೆಲವೇ ಕೆಲವರದ್ದು ಮಾತ್ರ ಲೋಕ ಕಲ್ಯಾಣಾರ್ಥ ಸೇವಾ ಭಾವನೆ. ಈ ಕೆಲವರ...
ಭೂಮಿಯ ಮೇಲೆ ಮಾನವನ ಉಗಮದೊಂದಿಗೆ ಕಲೆಗಳು ಕೂಡ ಮಾನವನ ಬದುಕಿನ ಭಾಗವಾಗಿ ಬೆಳೆದುಕೊಂಡು ಬಂದಿವೆ. ಹೀಗಾಗಿ ಮಾನವ ಮತ್ತು ಕಲೆಗೂ ಭಾವನಾತ್ಮಕವಾದ ನಂಟು ಬೆಳೆದುಬಂದಿದೆ. ಮಾನವನ ನಿರಂತರವಾದ ವಿಕಾಸದಲ್ಲಿ ಈ ಜನಪದ ಕಲೆಗಳು ತನ್ನ ಅಸ್ತಿತ್ವವನ್ನು...
ನಾವಂತೂ ತುಂಬಾ ಬ್ಯುಸಿನಪ್ಪಾ ಯಾರಿಗೂ ಫೋನ್ ಮಾಡೋಕಾಗಲ್ಲ, ಊರಿಗೆ ಹೋಗೋಕಂತೂ ಟೈಮೇ ಇಲ್ಲ, ಮೊದಲೆಲ್ಲಾ ಗೆಳೆಯರೊಂದಿಗೆ ಗಂಟೆಗಟ್ಟಲೆ ಮಾತಾಡ್ತಿದ್ವಿ ಈಗ ಅದು ಸಾಧ್ಯವೇ ಇಲ್ಲ, ಪುಸ್ತಕ ಓದುವುದು ದೂರದ ಮಾತು, ಹವ್ಯಾಸಗಳೇನಾದ್ರೂ ಉಳಿದುಕೊಂಡಿದ್ಯಾ ಅಂತ ನೋಡಿದ್ರೆ...
*ಹೆಂಗಸರು* ಕುಕ್ಕರ್ ಗೆ , ಗಂಡಸರು ಲಿಕ್ಕರ್ ಗೆ ಆಸೆ ಪಟ್ಟು ತಮ್ಮ ಅಮೂಲ್ಯವಾದ ಮತವನ್ನು ಮಾರಿಕೊಂಡರೆ ಮುಂದಿನ ದಿನಗಳಲ್ಲಿ ನಿಕ್ಕರೂ ಇಲ್ಲದಂತಾಗುತ್ತದೆ ಯೋಚಿಸಿ ಮತ ಚಲಾಯಿಸಿ… ನಾನ್ ಈ ಮಾತನ್ನು ಯಾಕೆ ಹೇಳ್ತಿದ್ದೀನಿ ಅಂದ್ರೆ,...
Notifications