ಕನ್ನಡ ನಾಡು ಹಲವು ಸಂಸ್ಕøತಿ, ಕಲೆಗಳ ತವರೂರು. ಇಲ್ಲಿ ಅನಾದಿಕಾಲದಿಂದಲೂ ಹಲವಾರು ವಿಧವಾದ ಸಾಂಸ್ಕøತಿಕ ವೈಶಿಷ್ಟ್ಯತೆಯನ್ನು ಕಾಪಾಡಿಕೊಂಡು ಬರಲಾಗಿದೆ. ಇಲ್ಲಿನ ಕಲೆಯು ಈ ನಾಡಿನ ಹಿರಿಮೆಯನ್ನು ಜಗತ್ತಿನೆದುರು ಮೆರೆದಿರುವುದು ಕಂಡುಬರುತ್ತದೆ. ಕನ್ನಡ ನಾಡಿನಲ್ಲಿ ಜಾಗತೀಕರಣದಂಥ ಸಂದರ್ಭದಲ್ಲಿಯೂ...
ನಿನಗ್ಯಾಕಮ್ಮ? ಇದೆಲ್ಲ ನಿನಗೆ ಅರ್ಥವಾಗಲ್ಲ ಸುಮ್ಮನಿರು… ನಾವು ನೀವು ಸೇರಿದಂತೆ ಬಹುತೇಕ ಮಕ್ಕಳು ಅವರಮ್ಮ ಕೇಳುವ ಎಲ್ಲಾ ಪ್ರಶ್ನೆಗಳಿಗೆ ನೀಡುವ ಕಾಮನ್ ಉತ್ತರ ಇದು. ಹೌದು ಅವಳಿಗೇನು ತಿಳಿಯುತ್ತೆ ಅಲ್ವಾ, ಟೈಮ್ ಟು ಟೈಮ್ ಅಡುಗೆ ಮಾಡೋದು,...
ಘಟನೆ 1… ದಿನಬೆಳಗಾದರೆ ಇರಾಕ್ನಲ್ಲಿ ಐಸಿಸ್ ಉಗ್ರರು ನಡೆಸುತ್ತಿದ್ದ ರಕ್ತಪಾತದ ಬಗ್ಗೆ ಸುದ್ದಿ ಬರುತ್ತಿದ್ದ ದಿನಗಳವು. ಇದ್ದಕ್ಕಿದ್ದಂತೆ ಐಸಿಸ್ನ ಟ್ವಿಟರ್ ಖಾತೆಯನ್ನು ಭಾರತದಿಂದ ನಿರ್ವಹಿಸಲಾಗುತ್ತಿದೆ ಎನ್ನುವ ವಿದೇಶಿ ವಾಹಿನಿಯ ಸುದ್ದಿ ಕೇಳಿ ಭಾರತ ಬೆಚ್ಚಿ ಬಿದ್ದಿತ್ತು....
ಭಾರತದಲ್ಲಿ ವೈದಿಕತೆಯು ತನ್ನ ಅಸ್ತಿತ್ವದ ಉಳಿವಿಗಾಗಿ ರೂಪಿಸಿಕೊಂಡು ಬಂದ ಶ್ರೇಣಿಕೃತ ವ್ಯವಸ್ಥೆಯಲ್ಲಿ ಅಸೃಶ್ಯರೆಂಬ ಪಟ್ಟವನ್ನು ಸ್ವೀಕರಿಸಿ, ಉನ್ನತ ವರ್ಗಗಳ ಸೇವೆಯನ್ನು ಪ್ರಾಮಾಣಿಕ ನೆಲೆಯಲ್ಲಿ ನೆಡೆಸಿಕೊಂಡು ಬಂದವರು ನೆಲಮೂಲ ಸಂಸ್ಕøತಿಯ ಹೊಲೆಯ ಮತ್ತು ಮಾದಿಗ ಸಮುದಾಯದವರು. ಆಧುನಿಕ...
ಇದೀಗ ಎಲ್ಲೆಡೆ ಚುನಾವಣೆಯ ಜ್ವರದ ಹೊತ್ತು. ಬೆಳಿಗ್ಗೆ ಎದ್ದು ವಾಕಿಂಗ್ ಹೊರಟಾಗ ಜೊತೆಯಾಗುವ ಗೆಳೆಯನಿಂದ ಹಿಡಿದು, ಸಂಜೆ ಆಫೀಸಿನಿಂದ ಮನೆಗೆ ಬರುವಾಗ ಬಸ್ಸಿನಲ್ಲಿ ಪಕ್ಕದಲ್ಲಿ ಕುಳಿತ ಅಪರಿಚಿತನ ಜೊತೆಗೂ ಕಾಲಹರಣ ಮಾಡಲು ಒಂದೊಳ್ಳೆಯ ವಿಷಯವಿದು. ‘ರಾಜಕಾರಣ’ವೆಂದರೆ...
ಭಾರತದ ಚರಿತ್ರೆಯನ್ನು ತಿಳಿಯುವುದಕ್ಕೆ ಶಿಷ್ಟ ಸಾಹಿತ್ಯದಷ್ಟೆ ಮೌಖಿಕ ಸಾಹಿತ್ಯವೂ ಮಹತ್ವದ ದಾಖಲೆಯನ್ನು ಒದಗಿಸುತ್ತದೆ. ಈ ಮೌಖಿಕ ಚರಿತ್ರೆಯು ನೆಲಮೂಲ ಬದುಕಿನ ಪ್ರತಿದನಿಯಾಗಿದೆ. ಇಂತಹ ಮೌಖಿಕ ಚರಿತ್ರೆಯು ನೆಲದನಿಯಾಗಿ ತನ್ನ ಸಂವೇದನೆಗಳನ್ನು ಅನಾವರಣಗೊಳಿಸುತ್ತ ಬಂದಿದೆ. ಆದರೆ ನಾವು...
ಹೊಸ ತಲೆಮಾರಿನ ತರುಣ ಬರಹಗಾರರಲ್ಲಿ ಶರೀಫ್ ಹಸಮಕಲ್ ಅವರು ಒಬ್ಬರಾಗಿದ್ದಾರೆ. ತನ್ನ ಮಣ್ಣಿನ ಸೊಗಡಿನೊಂದಿಗೆ ವರ್ತಮಾನದ ತಲ್ಲಣಗಳನ್ನು ತನ್ನ ಕಾವ್ಯಗಳಲ್ಲಿ ವ್ಯಕ್ತಪಡಿಸುತ್ತ ಬಂದಿರುವ ಗೆಳೆಯ ಶರೀಫ್ ಅವರ ಮೊದಲ ಕವನ ಸಂಕಲನ ‘ಚಿಲ್ಲರೆಗೆ ಕದಲದ ಜಾಗ’ವು...
ಸಾಹಿತ್ಯವು ನಿಂತ ನೀರಲ್ಲ, ಅದು ಸದಾ ಪ್ರವಹಿಸುವ ನದಿಯಿದ್ದಂತೆ. ಅದು ವಿವಿಧ ಪ್ರಕಾರದಲ್ಲಿ ತನ್ನ ಅಸ್ಮಿತೆಯನ್ನು ಪ್ರದರ್ಶಿಸುತ್ತ ಬಂದಿರುವುದು ಚಾರಿತ್ರಿಕ ಸತ್ಯ. ಇಂತಹ ಸಾಹಿತ್ಯವನ್ನು ಪ್ರಮುಖ ಕೇಂದ್ರವಾಗಿಟ್ಟುಕೊಂಡು ಹಲವರು ಕೃಷಿ ಮಾಡಿದ್ದಾರೆ. ಕನ್ನಡ ಸಾಹಿತ್ಯ ಪ್ರಕಾರದಲ್ಲಿ...