ಏನು ಮಾಡ್ಲಿ ಸರ್ ನನಗೆ ಹಣಬಲ ಇಲ್ಲ ಅದೊಂದಿದ್ದಿದ್ದರೆ ಏನು ಬೇಕಾದ್ರು ಮಾಡ್ತಿದ್ದೆ. ನಾನು ಸಾಧನೆ ಮಾಡ್ತಿದ್ದೆ ಸಾರ್ ಆದರೆ ಸರಿಯಾದ ದಾರಿ ತೋರಿಸೋರೆ ಯಾರೂ ಇರಲಿಲ್ಲ. ನಾನು ದುಡಿಬೇಕು ಅಂತ ಏನೇನೋ ಮಾಡ್ತಿನಿ ಸಾರ್...
ಭಾರತದ ದಲಿತಪರ ಹೋರಾಟದ ಹಾದಿಯಲ್ಲಿ ಅಂಬೇಡ್ಕರರನ್ನು ಮಾದರಿಯಾಗಿಟ್ಟುಕೊಂಡು, ಅವರ ತತ್ವ-ಸಿದ್ಧಾಂತಗಳನ್ನು ಮೈಗೂಡಿಸಿಕೊಂಡು ಹಲವಾರು ವ್ಯಕ್ತಿಗಳು ತಮ್ಮ ಹೋರಾಟದ ಹಾದಿಯನ್ನು ನಡೆಸಿಕೊಂಡು ಬಂದಿದ್ದಾರೆ. ಅಂಬೇಡ್ಕರ್ವಾದದಿಂದ ಪ್ರಭಾವಿತರಾಗಿ, ಅವರ ತತ್ವಾದರ್ಶಗಳನ್ನು ತಮ್ಮಲ್ಲಿ ರೂಡಿಸಿಕೊಂಡು ಕರ್ನಾಟಕದಲ್ಲಿಯೂ ಬಹುತೇಕ ವಿಚಾರವಾದಿಗಳು ತಮ್ಮ...
ಅದೊಂದು ರೋಚಕ ಕ್ಷಣ … ಜೀವನದ ಮಹೋನ್ನತ ಘಳಿಗೆ … ಹಲವು ವರುಷಗಳ ಹಂಬಲಕ್ಕೆ ಅಂದು ಫಲ ದೊರಕಿದ ಸಂತಸದ ಗಳಿಗೆ … ಆ ದಿವ್ಯ ಚೇತನದ ನೆಲೆ ಪತ್ತೆಯಾದ ಸಂಭ್ರಮದ ಗಳಿಗೆ.. ಅದಿರಲಿ., 1993-94...
ತತ್ವಪದ ಸಾಹಿತ್ಯ ಪ್ರಕಾರವು ಜಾನಪದದ ಒಂದು ಸ್ವತಂತ್ರ ಭಾಗವಾಗಿ ಬೆಳೆದುಬಂದಿದೆ. ತತ್ವಪದಕಾರರು ತಾವು ಕಂಡುಂಡ ನೋವು, ನಲಿವು ಹಾಗೂ ಬದುಕಿನ ಹತಾಶೆಗಳನ್ನು ತಮ್ಮ ಅನುಭಾವಿಕ ದರ್ಶನದ ಮೂಲಕ ಪದಕಟ್ಟಿ ಹಾಡುತ್ತ ಬಂದಿದ್ದಾರೆ. ಕರ್ನಾಟಕದಲ್ಲಿ ತತ್ವಪದ ಪರಂಪರೆಯು...
ಕನ್ನಡ ನಾಡು ಹಲವು ಸಂಸ್ಕøತಿ, ಕಲೆಗಳ ತವರೂರು. ಇಲ್ಲಿ ಅನಾದಿಕಾಲದಿಂದಲೂ ಹಲವಾರು ವಿಧವಾದ ಸಾಂಸ್ಕøತಿಕ ವೈಶಿಷ್ಟ್ಯತೆಯನ್ನು ಕಾಪಾಡಿಕೊಂಡು ಬರಲಾಗಿದೆ. ಇಲ್ಲಿನ ಕಲೆಯು ಈ ನಾಡಿನ ಹಿರಿಮೆಯನ್ನು ಜಗತ್ತಿನೆದುರು ಮೆರೆದಿರುವುದು ಕಂಡುಬರುತ್ತದೆ. ಕನ್ನಡ ನಾಡಿನಲ್ಲಿ ಜಾಗತೀಕರಣದಂಥ ಸಂದರ್ಭದಲ್ಲಿಯೂ...
ನಿನಗ್ಯಾಕಮ್ಮ? ಇದೆಲ್ಲ ನಿನಗೆ ಅರ್ಥವಾಗಲ್ಲ ಸುಮ್ಮನಿರು… ನಾವು ನೀವು ಸೇರಿದಂತೆ ಬಹುತೇಕ ಮಕ್ಕಳು ಅವರಮ್ಮ ಕೇಳುವ ಎಲ್ಲಾ ಪ್ರಶ್ನೆಗಳಿಗೆ ನೀಡುವ ಕಾಮನ್ ಉತ್ತರ ಇದು. ಹೌದು ಅವಳಿಗೇನು ತಿಳಿಯುತ್ತೆ ಅಲ್ವಾ, ಟೈಮ್ ಟು ಟೈಮ್ ಅಡುಗೆ ಮಾಡೋದು,...
ಘಟನೆ 1… ದಿನಬೆಳಗಾದರೆ ಇರಾಕ್ನಲ್ಲಿ ಐಸಿಸ್ ಉಗ್ರರು ನಡೆಸುತ್ತಿದ್ದ ರಕ್ತಪಾತದ ಬಗ್ಗೆ ಸುದ್ದಿ ಬರುತ್ತಿದ್ದ ದಿನಗಳವು. ಇದ್ದಕ್ಕಿದ್ದಂತೆ ಐಸಿಸ್ನ ಟ್ವಿಟರ್ ಖಾತೆಯನ್ನು ಭಾರತದಿಂದ ನಿರ್ವಹಿಸಲಾಗುತ್ತಿದೆ ಎನ್ನುವ ವಿದೇಶಿ ವಾಹಿನಿಯ ಸುದ್ದಿ ಕೇಳಿ ಭಾರತ ಬೆಚ್ಚಿ ಬಿದ್ದಿತ್ತು....
ಭಾರತದಲ್ಲಿ ವೈದಿಕತೆಯು ತನ್ನ ಅಸ್ತಿತ್ವದ ಉಳಿವಿಗಾಗಿ ರೂಪಿಸಿಕೊಂಡು ಬಂದ ಶ್ರೇಣಿಕೃತ ವ್ಯವಸ್ಥೆಯಲ್ಲಿ ಅಸೃಶ್ಯರೆಂಬ ಪಟ್ಟವನ್ನು ಸ್ವೀಕರಿಸಿ, ಉನ್ನತ ವರ್ಗಗಳ ಸೇವೆಯನ್ನು ಪ್ರಾಮಾಣಿಕ ನೆಲೆಯಲ್ಲಿ ನೆಡೆಸಿಕೊಂಡು ಬಂದವರು ನೆಲಮೂಲ ಸಂಸ್ಕøತಿಯ ಹೊಲೆಯ ಮತ್ತು ಮಾದಿಗ ಸಮುದಾಯದವರು. ಆಧುನಿಕ...
ಇದೀಗ ಎಲ್ಲೆಡೆ ಚುನಾವಣೆಯ ಜ್ವರದ ಹೊತ್ತು. ಬೆಳಿಗ್ಗೆ ಎದ್ದು ವಾಕಿಂಗ್ ಹೊರಟಾಗ ಜೊತೆಯಾಗುವ ಗೆಳೆಯನಿಂದ ಹಿಡಿದು, ಸಂಜೆ ಆಫೀಸಿನಿಂದ ಮನೆಗೆ ಬರುವಾಗ ಬಸ್ಸಿನಲ್ಲಿ ಪಕ್ಕದಲ್ಲಿ ಕುಳಿತ ಅಪರಿಚಿತನ ಜೊತೆಗೂ ಕಾಲಹರಣ ಮಾಡಲು ಒಂದೊಳ್ಳೆಯ ವಿಷಯವಿದು. ‘ರಾಜಕಾರಣ’ವೆಂದರೆ...
ಭಾರತದ ಚರಿತ್ರೆಯನ್ನು ತಿಳಿಯುವುದಕ್ಕೆ ಶಿಷ್ಟ ಸಾಹಿತ್ಯದಷ್ಟೆ ಮೌಖಿಕ ಸಾಹಿತ್ಯವೂ ಮಹತ್ವದ ದಾಖಲೆಯನ್ನು ಒದಗಿಸುತ್ತದೆ. ಈ ಮೌಖಿಕ ಚರಿತ್ರೆಯು ನೆಲಮೂಲ ಬದುಕಿನ ಪ್ರತಿದನಿಯಾಗಿದೆ. ಇಂತಹ ಮೌಖಿಕ ಚರಿತ್ರೆಯು ನೆಲದನಿಯಾಗಿ ತನ್ನ ಸಂವೇದನೆಗಳನ್ನು ಅನಾವರಣಗೊಳಿಸುತ್ತ ಬಂದಿದೆ. ಆದರೆ ನಾವು...