ಮೂಲ : ನಿಹಾ ಮಸಿಹ, ಅನುವಾದ : ಹರೀಶ್ ಗಂಗಾಧರ್ ರಂಜಿತ್ ಚಿತ್ರರಂಗಕ್ಕೆ ಕಾಲಿಟ್ಟು ಹತ್ತು ವರುಷಗಳು! ಪಾ ರಂಜಿತ್ ನಿಗೆ ಅವನವ್ವ “ನಿನ್ ಜಾತಿ ಬಗ್ಗೆ ಎಲ್ಲು ಹೇಳಿಕೊಳ್ಬೇಡ” ಅಂತ ಆಗಾಗ ನೆನಪಿಸುತ್ತಿದ್ದರಂತೆ. ತಾಯಿಯ...
ಮೂಲ : ಅವಿಜಿತ್ ಪಾಠಕ್, ಅನುವಾದ : ನಾ ದಿವಾಕರ ಶಿಕ್ಷಣದ ಚಿಕಿತ್ಸಕ ಗುಣವನ್ನು ಗೌರವಿಸುವವರನ್ನು ರಜನಿ ಬಾಲಾ ಅವರ ಹತ್ಯೆ ವಿಚಲಿತಗೊಳಿಸಲೇಬೇಕು. ಹಿಂಸೆಯ ಯುಗದಲ್ಲಿ ಸಾವು ಎನ್ನುವುದು ಕೇವಲ ಅಂಕಿಅಂಶಗಳಿಗೆ ಸೇರ್ಪಡೆಯಾಗುವ ಒಂದು ದತ್ತಾಂಶವಾಗಿರುವ...
ನಾ ದಿವಾಕರ ಕರ್ನಾಟಕದ ಜಲಿಯನ್ವಾಲಾಬಾಗ್ ಎಂದೇ ಹೆಸರಾದ ವಿದುರಾಶ್ವತ್ಥ ವಿವಾದದ ಕೇಂದ್ರ ಬಿಂದುವಾಗಲಿದೆಯೇ..? ವರ್ತಮಾನ ಭಾರತದ ಸಾಮಾಜಿಕ-ಸಾಂಸ್ಕೃತಿಕ ವಿದ್ಯಮಾನಗಳನ್ನು ಅರ್ಥಮಾಡಿಕೊಳ್ಳಬೇಕೆಂದರೆ ಅನಿವಾರ್ಯವಾಗಿ ಸ್ವಾತಂತ್ರ್ಯ ಪೂರ್ವದ ರಾಜಕೀಯ, ಸಾಮಾಜಿಕ ಮತ್ತು ಸಾಂಸ್ಕೃತಿಕ ಬೆಳವಣಿಗೆಗಳತ್ತ ಗಮನಹರಿಸಬೇಕಾಗುತ್ತದೆ. ಬ್ರಿಟೀಷ್ ವಸಾಹತು...
ಮೂಲ : ಬ್ರೆಕ್ಟ್ , ಭಾವಾನುವಾದ :ಡಾ. ಸಿದ್ದಲಿಂಗಯ್ಯ ಓ ಗೆಳತಿ ವ್ಲಾಸೋವ ನಿನ್ನ ಮಗನ ಕೊಂದರು ಹೋರಾಟದ ಜೀವಿಯನ್ನು ಒಡನಾಡಿ ಬಂಧುವನ್ನು ನಿನ್ನ ಮಗನ ಕೊಂದರು ಅವನಂಥ ಮೈಕೈಗಳು ಕಟ್ಟಿದಂಥ ಗ್ವಾಡೆ ತಾವು ಬಿಸಿಲೇರದ...
ಮೂಲ : ಸುಬ್ರಮಣ್ಯನ್ ಸ್ವಾಮಿ, ಅನುವಾದ : ನಾ ದಿವಾಕರ ಭಾರತದ ಅರ್ಥವ್ಯವಸ್ಥೆಗೆ ಹೊಸ ಅರ್ಥಿಕ ನೀತಿ ಬೇಕಿದೆ ಅಸಂಬದ್ಧ ಘೋಷಣೆಗಳಲ್ಲ ಮೇ 31 2022ರಂದು ರಾಷ್ಟ್ರೀಯ ಆದಾಯದ ತಾತ್ಕಾಲಿಕ ಅಂದಾಜು ಪ್ರಕಟಿಸಿದ ರಾಷ್ಟ್ರೀಯ ಸಾಂಖ್ಯಿಕ...
ಬಿ.ಎಲ್.ರಾಜು, ಪ್ರಾಧ್ಯಾಪಕರು, ಸಾಗರ ಎಪ್ಪತ್ತರ ದಶಕದಲ್ಲಿ ಕರ್ನಾಟಕಕ್ಕೆ, ಕನ್ನಡದ ತಳಸಮುದಾಯಗಳ ಕೇರಿ ಕೇರಿಗಳಿಗೆ, ಮನಸುಗಳಿಗೆ ಸಂವಿಧಾನ ಶಿಲ್ಪಿ, ಮಹಾಮಾನವತಾವಾದಿ ಬಾಬಾಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ಅವರ ಕ್ರಾಂತಿಕಾರಕ ವಿಚಾರಗಳನ್ನು ಕೊಟ್ಟು, ಸಾವಿರಾರು ವರ್ಷಗಳ ಕಾಲ...
ನಾ ದಿವಾಕರ ನಮ್ಮ ಸುತ್ತಲಿನ ವಾತಾವರಣವನ್ನೂ ಮೀರಿದ ವಿಶಾಲ ಪ್ರಪಂಚದ ಅರಿವು ಅತ್ಯವಶ್ಯ. ಮಾನವ ಸಮಾಜಕ್ಕೆ ಸಂಬಂಧಪಟ್ಟ ಎಲ್ಲ ಚಟುವಟಿಕೆಗಳಿಗೂ ಒಂದು ದಿನಾಚರಣೆ ಇರುವುದು ಆಧುನಿಕ ಜಗತ್ತಿನ ವೈಶಿಷ್ಟ್ಯ. ಮನುಜ ಸಂಬಂಧಗಳು, ಸಾಮಾಜಿಕ ವಿದ್ಯಮಾನಗಳು, ಚಾರಿತ್ರಿಕ...
ಹಿಂದುತ್ವ ರಾಜಕಾರಣ ಮತ್ತು ಕಾರ್ಪೋರೇಟ್ ಮಾರುಕಟ್ಟೆಯ ಆರ್ಥಿಕತೆ ಒಂದಾಗಿಯೇ ಸಾಗುತ್ತದೆ. ನಾ ದಿವಾಕರ ದೆಹಲಿಯ ಗಡಿಗಳಲ್ಲಿ ಒಂದು ವರ್ಷದ ಕಾಲ ನಡೆದ ರೈತರ ಮುಷ್ಕರ ಭಾರತದ ಆಳುವ ವರ್ಗಗಳಲ್ಲಿ ಸಂಚಲನ ಉಂಟುಮಾಡಿದಷ್ಟೇ ಆತಂಕಗಳನ್ನೂ ಸೃಷ್ಟಿಸಿತ್ತು....
ಮೂಲ: ಬ್ರುನೋ ಶುಲ್ಜ್ , ಕನ್ನಡಕ್ಕೆ: ಸುಭಾಷ್ ರಾಜಮಾನೆ ನನಗೆ ಮತ್ತೊಮ್ಮೆ ಹೊರಗೆ ನಡೆದುಕೊಂಡು ಹೋಗಲು ದೊಡ್ಡ ಬಿಡುಗಡೆಯಂತೆ ಭಾಸವಾಗುತ್ತಿದೆ. ಆದರೆ ನಾನು ಎಷ್ಟೊಂದು ದೀರ್ಘ ಕಾಲದಿಂದ ಈ ಕೋಣೆಯೊಂದಿಗೆ ಬಂಧಿಯಾಗಿದ್ದೆ! ತುಂಬ ಕಹಿಯಾದ ದಿನಮಾನಗಳು....
ಮೂಲ : ಯೂಜೀನ್ ಮಾಂಟೇಲ್, ಕನ್ನಡಕ್ಕೆ : ಓ.ಎಲ್.ನಾಗಭೂಷಣ ಸ್ವಾಮಿ ಒರೆಸಿ ಬಿಡು ಬೇಕಾದರೆ ಗೋಳಿಡುವ ಈ ದುರ್ಬಲ ಬದುಕನ್ನು ಬೋರ್ಡಿನ ಮೇಲೆ ಬರೆದ ಅಲ್ಪಾಯುಷಿ ಅಕ್ಷರಗಳನ್ನು ಡಸ್ಟರು ಸುಮ್ಮನೆ ಒರೆಸಿಬಿಡುವ ಹಾಗೆ ನಿನ್ನ ವರ್ತುಲಕ್ಕೆ...