ರುದ್ರಪ್ಪ ಹನಗವಾಡಿ ಇದೆಲ್ಲ ಹೊರಗಿನದಾದರೆ ನಮ್ಮ ವಿಭಾಗದಲ್ಲಿ ಸ್ವಲ್ಪ ಬದಲಾವಣೆಗಳಾಗಿದ್ದವು. ನಮ್ಮ ಜೊತೆಗಿದ್ದ ಡಾ. ಕೆ.ಎಂ. ನಾಯ್ಡು ಅವರು ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಪ್ರಾರಂಭವಾಗಿದ್ದ ಹೊಸ ಸ್ನಾತಕೋತ್ತರ ಕೇಂದ್ರಕ್ಕೆ ಮುಖ್ಯಸ್ಥರಾಗಿ ಆಯ್ಕೆಯಾಗಿ ಹೋಗಿದ್ದರು. ನಾನು...
ರುದ್ರಪ್ಪ ಹನಗವಾಡಿ ನನ್ನ ಹೆಂಡತಿ ಗಾಯತ್ರಿ 1979ನೇ ಬ್ಯಾಚಿನ ನನ್ನ ವಿಭಾಗದಲ್ಲಿಯೇ ವಿದ್ಯಾರ್ಥಿಯಾಗಿದ್ದವಳು. ವಿದ್ಯಾರ್ಥಿನಿಯಾಗಿ ಅವಳ ಶೈಕ್ಷಣಿಕ ಓದಿನ ಜೊತೆ ನಾಟಕ, ಸಂಗೀತ ಮತ್ತು ಸಾಹಿತ್ಯದಲ್ಲಿ ಆಸಕ್ತಿಯುಳ್ಳವಳಾಗಿದ್ದಳು. ಅವಳಿಗಿದ್ದ ತಮ್ಮ ಹಿರಿಯ/ಕಿರಿಯ ವಿದ್ಯಾರ್ಥಿನಿಗಳ ಜೊತೆಗಿನ ಸ್ನೇಹ...
ಡಾ.ರಹಮತ್ ತರೀಕೆರೆ ಏಳನೇ ಶತಮಾನದಲ್ಲಿ, ಮಹಮದ್ ಪೈಗಂಬರರ ಮೊಮ್ಮಕ್ಕಳಾದ ಹುಸೇನ್ ಹಾಗೂ ಅವರ ಸಂಗಡಿಗರು ಯಜೀದನೆಂಬುವವನ ವಿರುದ್ಧ, ಕರ್ಬಲಾ ಮೈದಾನದಲ್ಲಿ ಲಡಾಯಿ ಮಾಡುತ್ತ ಜೀವಬಿಟ್ಟರು. ಇದರ ಶೋಕಾಚರಣೆಯ ಭಾಗವಾಗಿ ಮೊಹರಂ ಆಚರಣೆ ಶುರುವಾಯಿತು. ಕರ್ಬಲಾ ವೀರರ...
ಚೇತನ್ ನಾಡಿಗೇರ್ ಮಣಿರತ್ನಂ ಏನೇ ಮಾಡಲಿ, ಯಾವುದೇ ಚಿತ್ರ ತೆಗೆಯಲಿ, ಅದರ ಮೂಲ ಸೆಲೆ ಪ್ರೀತಿಯಾಗಿರುತ್ತದೆ. ಪ್ರೀತಿಯ ಬೇರೆಬೇರೆ ವ್ಯಾಖ್ಯಾನಗಳನ್ನು, ಬೇರೆಬೇರೆ ಹಿನ್ನೆಲೆಯಲ್ಲಿ ಮಣಿರತ್ನಂ ಪ್ರತಿಚಿತ್ರದಲ್ಲೂ ಹೇಳುವ ಪ್ರಯತ್ನ ಮಾಡುತ್ತಲೇ ಇರುತ್ತಾರೆ. ಅದೇ ರೀತಿ, ರಾಮ್ಗೋಪಾಲ್...
ಚೇತನ್ ನಾಡಿಗೇರ್ ‘ಅಂಗನವಾಡಿ ಕಾರ್ಯಕರ್ತೆಯರಿಗೆ ಸಂಬಳ ಜಾಸ್ತಿ ಆಗ್ತಿಲ್ಲ, ಆ ಬಗ್ಗೆ ಮಾತಾಡೋಣ. ಆಟೋ ಚಾಲಕರಿಗೆ ಬೈಕ್ ಸವಾರರಿಂದ ತೊಂದರೆ ಆಗುತ್ತಿದೆ ಆ ಬಗ್ಗೆ ಮಾತಾಡೋಣ. ಸರ್ಕಾರಿ ಶಾಲೆಗಳಲ್ಲಿ ಬಿಸಿಊಟ ಅಡುಗೆ ಮಾಡುವವರಿಗೆ ತಿಂಗಳಿಗೆ ಮೂರು...
ರುದ್ರಪ್ಪ ಹನಗವಾಡಿ ಪಠ್ಯೇತರ ಚಟುವಟಿಕೆಗಳ ಕಾರಣದಿಂದಾಗಿ ಅದರ ಅಧ್ಯಕ್ಷನಾಗಿದ್ದ ಕಾರಣ ಇಡೀ ಕೇಂದ್ರದ ವಿದ್ಯಾರ್ಥಿಗಳು ಪರಸ್ಪರ ಪರಿಚಯ ಮತ್ತು ಅರ್ಥಮಾಡಿಕೊಳ್ಳುವಂತಾಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳು ಭಾಷಣ, ಚರ್ಚೆಗಳ ಜೊತೆಗೆ ವಿದ್ಯಾರ್ಥಿಗಳಿಗೆ ಸಂಘಟಿತ ಕಾರ್ಯಕ್ರಮಗಳಾದ ಸಂಗೀತ, ನಾಟಕ, ಏಕಪಾತ್ರಾಭಿನಯಗಳಲ್ಲಿ...
ನವೀನ್ ಸಾಗರ್, ಬೆಂಗಳೂರು ಸಿನಿಮಾ ಹಾಡುಗಳು ಕವನಗಳು ಎಲ್ಲ ಗದ್ಯಗಳಷ್ಟು ನೇರ ಸಲೀಸು ಅಲ್ಲ. ಹೇಳಬೇಕಿರೊದನ್ನು ಗದ್ಯಗಳ ಹಾಗೆ ಸೀದಾಸಾದಾವಾಗಿ ಕವನಗಳು, ಸಿನಿಗೀತೆಗಳು ಹೇಳುವುದಿಲ್ಲ. ಹಾಗೆ ಹೇಳಿಬಿಟ್ಟರೆ ಅವು ಕವನ/ಹಾಡು/ಪದ್ಯಗಳೇ ಅಲ್ಲ!!! ಹಾಡು ಅಂದರೆ ಅಲ್ಲಿ...
ಶಂಕರ ದೇವರು ಹಿರೇಮಠ, ಸಾಹಿತಿಗಳು ಮಸ್ಕಿ ಭಾರತ ದೇಶ ಕೃಷಿ ಪ್ರಧಾನವಾದ ದೇಶ.ಇಲ್ಲಿ ಹಲವಾರು ಭಾಷೆ, ಹಲವಾರು ಸಂಸ್ಕೃತಿ ಹಾಗೂ ಹಲವಾರು ರಾಜ್ಯಗಳನ್ನು ಒಳಗೊಂಡ ಭಾರತ. ತನ್ನೊಳಗೆ ವಿಭಿನ್ನ ಸಂಸ್ಕೃತಿಯನ್ನು ಐತಿಹಾಸಿಕ ಹಿನ್ನೆಲೆಯನ್ನು ಒಳಗೊಂಡಿದೆ. ಇಲ್ಲಿ...
ಪ್ರತಿ ವರ್ಷ ಕರ್ನಾಟಕದಲ್ಲಿ ಜುಲೈ 1 ರಂದು ‘ಪತ್ರಿಕಾ ದಿನ’ವನ್ನು ಆಚರಿಸಲಾಗುತ್ತದೆ. ಕನ್ನಡದ ಮೊದಲ ಪತ್ರಿಕೆ ಮಂಗಳೂರು ಸಮಾಚಾರ ಪ್ರಕಟಗೊಂಡ ದಿನವಾಗಿದ್ದು ಪತ್ರಿಕೋದ್ಯಮದ ಪರಿಚಯ, ಅದರ ಹಿನ್ನೆಲೆ, ಕಾಲಕ್ಕೆ ತಕ್ಕಂತೆ ಅದು ಬದಲಾದ ವೈಖರಿ ಬಗ್ಗೆ...
ಮೂಲ : ಜಲಾಲುದ್ದೀನ್ ರೂಮಿ, ಕನ್ನಡಕ್ಕೆ : ಡಾ.ಎಚ್.ಎಸ್.ಅನುಪಮಾ ನಾ ಕ್ರೈಸ್ತನಲ್ಲ, ಯಹೂದಿ, ಮುಸಲ್ಮಾನ, ಹಿಂದುವೂ ಅಲ್ಲ ಬೌದ್ಧ, ಸೂಫಿ, ಝೆನ್ ಧರ್ಮದವನೂ ಅಲ್ಲ ಪಂಥ ಪರಂಪರೆಯವನಲ್ಲ, ಮೂಡಲದವನಲ್ಲ ಪಡುವಣದವನಲ್ಲ, ಕಡಲೊಳಗಿನಿಂದೆದ್ದು ಬಂದವನಲ್ಲ ನೆಲದಿಂದುದ್ಭವಿಸಲಿಲ್ಲ, ಸಹಜ...