ಆರ್ ಶಂಕ್ರಾನಾಯ್ಕ ನೆಲ್ಲಿಹಂಕಲು, ಚನ್ನಗಿರಿ ಗ್ರಾಮೀಣ ಭಾಗದಲ್ಲಿ ಮೌಡ್ಯತೆ ಹಾಗೂ ಅನಕ್ಷರಸ್ಥ ಮನಸ್ಸು ಪರಂಪರಾಗತ ಅಂಧ ತತ್ವವನ್ನು ಪ್ರೇರೇಪಿಸಿ,ಪೋಷಿಸಿಕೊಂಡು ರೂಢಿಗತವಾಗಿಸಿ ಕೊಂಡಿರುವಂತೆ,ಅನನ್ಯತೆ ಮತ್ತು ಭಾರತೀಯ ರಾಷ್ಟ್ರೀಯತೆ ಎಂಬುದನ್ನು ಜಾತ್ಯಾತೀತ ರಾಷ್ಟ್ರವಾದ ಭಾರತದೊಳಗೆ ಕೋಮು ವಾದಿ ಧೋರಣೆಯ...
ಎ.ಕೆ. ರಾಮಾನುಜನ್ ಮೊಹಲ್ಲದಿಂದ ಬೀದಿಗೆ ಬೀದಿಯಿಂದ ಮನೆಗೆ ಮನೆಯಲ್ಲಿ ನನ್ನ ವರೆಗೆ ಪೋಲೀಸು ನಾಯಿ ಕೈತಪ್ಪಿದ ಖೈದಿಯ ಹಳೆಯ ಜೈಲು ವಾಸನೆ ಹಿಡಿದು ಮೂಸಿ ಅರಸಿದ ಹಾಗೆ ಪರವೂರಿನ ಹಳೆಯ ಸ್ನೇಹಿತ ಅಪರಿಚಿತರನ್ನು ಕೇಳಿ ಕೇಳಿ...
ಯೋಗೇಶ್ ಮಾಸ್ಟರ್ ಹಿಜಾಬು ಅವಳ ಸೌಂದರ್ಯವನ್ನು ಅವಿಸಿಟ್ಟಿರಲಿಲ್ಲ. ಬದಲಾಗಿ ಚೊಕ್ಕವಾಗಿ ಅಚ್ಚುಕಟ್ಟಾಗಿಸಿಟ್ಟಿತ್ತು. ಬಟ್ಟೆಯ ತೆರೆಯೊಡ್ಡುತ್ತಿದ್ದ ಕುತೂಹಲದ ಅಡಗುಕಟ್ಟೆಯ ಹಿಂದಿನಿಂದ ಅವಳ ಕಣ್ಣುಗಳೇ ನಗುತ್ತಿದ್ದವು. ಗೆಳತಿ ಮತ್ತು ಸಹಧರ್ಮೀಯಳಾಗಿದ್ದ ಆಸ್ಮಾ ಜೊತೆಗೇನೇ ಬರುತ್ತಿದ್ದದ್ದು, ಹೋಗುತ್ತಿದ್ದದ್ದು. “ಯೋಗಿ”...
ಗಂಗಾಧರ ಬಿ ಎಲ್ ನಿಟ್ಟೂರ್ ಗತ್ತೋ ಗತ್ತು ಕೊಡಲು ಇ ಸ್ವತ್ತು ಹೋದಂತೆ ಆಡುವರು ತಮ್ಮಪ್ಪನ ಸ್ವತ್ತು ದುಡ್ಡು ಕೀಳಲು ನಾನಾ ಮಸಲತ್ತು. ಕಾಡಿದೆ ಮನುಕುಲಕೆ ಮಾಯಾವಿ ವಿಪತ್ತು ದುಡಿದವರ ಬಾಯಿಗಿಲ್ಲ ಕೈಗೆ ಬಂದ...
ಮೆಹಬೂಬಸಾಹೇಬ.ವಾಯ್.ಜೆ. ಕನ್ನಡ ಉಪನ್ಯಾಸಕರು, ವಿಜಯಪುರ ಕನ್ನಡ ನುಡಿಯುವ ಮನ ಮುಡಿಯದ ಭಾವಗಳು ಕಾಣಲಾಗದು. ಅಂತಹಾ ಕನ್ನಡ ಪರಿಸರದಿಂದಲೇ ಬೆಳೆದು ಬಂದಿರುವ ಷಕೀಬ್ ಎಸ್ ಕಣದ್ಮನೆ ಅವರು ಮೋಹದ ಮೋಡದ ಮೂಲಕ ಕನ್ನಡ ಪುಸ್ತಕ ಪ್ರಪಂಚಕ್ಕೆ...
ಡಾ.ಗೀತಾ ಬಸವರಾಜು, ಉಪನ್ಯಾಸಕರು, ಎ.ವಿ.ಕೆ ಮಹಿಳಾ ಕಾಲೇಜು, ದಾವಣಗೆರೆ ಕರ್ನಾಟಕದ ಇತಿಹಾಸದ ಪುಟಗಳಲ್ಲಿ 12ನೇ ಶತಮಾನ ಸುವರ್ಣಾಕ್ಷರಗಳಲ್ಲಿ ಬರೆಯಲ್ಪಟ್ಟಿರುವಂತಹದ್ದು, ಸಮಾಜದಲ್ಲಿನ ಅಂಧಕಾರವನ್ನು ಕಿತ್ತೆಸೆಯಲು ಜನ್ಮತಾಳಿದ ಶರಣರು ಬಹು ದೊಡ್ಡದೊಂದು ಕ್ರಾಂತಿಯನ್ನು ಮಾಡಿದರು. ಈ ಕ್ರಾಂತಿ...
ರಘೋತ್ತಮ. ಹೊಬ ಭಾರತದ ಇತಿಹಾಸದಲ್ಲಿ ನಡೆದಿರುವ ವಿವಿಧ ಯುದ್ಧಗಳಲ್ಲಿ, ಬರೇ ಆ ರಾಜರು ಈ ರಾಜರ ವಿರುದ್ಧ, ಮಹಮ್ಮದೀಯರು ಬ್ರಿಟಿಷರ ವಿರುದ್ಧ, ಬ್ರಿಟಿಷರು ಫ್ರೆಂಚರ ವಿರುದ್ಧ, ಫ್ರೆಂಚರು ಡಚ್ಚರ ವಿರುದ್ಧ… ಹೀಗೆ ಸಾಮ್ರಾಜ್ಯಶಾಹಿಗಳು ನಡೆಸಿದ ಯುದ್ಧಗಳ...
ನಾ ದಿವಾಕರ ಒಂದು ಸ್ವಸ್ಥ ಸಮಾಜಕ್ಕೆ ಬೇಕಾಗಿರುವುದು ಪರಸ್ಪರ ಸೌಹಾರ್ದಯುತವಾಗಿ ಬಾಳಲು ಅನುಕೂಲವಾದಂತಹ ಮನುಜ ಸಂಬಂಧಗಳು. ಮನುಜ ಸಂಬಂಧಗಳನ್ನು ನಿರ್ಮಿಸಲು ಬೇಕಿರುವುದು ಪರಸ್ಪರ ವಿಶ್ವಾಸ ಮತ್ತು ನಂಬಿಕೆ. ಈ ನಂಬಿಕೆಗಳನ್ನು ರೂಢಿಸಿಕೊಳ್ಳಲು ಬೇಕಿರುವುದು ಮಾನವ ಪ್ರಜ್ಞೆ....
ಡಾ.ಎನ್.ಕೆ.ಪದ್ಮನಾಭ ಲೋಕದ ರೂಢಿಗಳ ಮೀರುವುದನ್ನು ಸಾಂಪ್ರದಾಯಿಕ ದೃಷ್ಟಿಕೋನವು ಅಕ್ಷಮ್ಯ ಎಂದು ಪರಿಗಣಿಸುತ್ತದೆ. ಅಷ್ಟೇ ಅಲ್ಲ, ಮೀರಿದರೆ ಆಗುವ ಅಪಾಯಗಳನ್ನೂ ನೆನಪಿಸುತ್ತಾ ಭಯ ಹುಟ್ಟಿಸುತ್ತಾ ಚೌಕಟ್ಟುಗಳ ವ್ಯಾಪ್ತಿಯನ್ನು ಹಿಗ್ಗಿಸುತ್ತದೆ. ಸ್ಥಗಿತತೆ ಶಾಶ್ವತವಾಗಿರಬೇಕು ಎಂಬ ಹುಮ್ಮಸ್ಸಿನಲ್ಲಿ ಚಲನೆಯ ನಿಜದಜೀವಂತಿಕೆಯನ್ನುಇಲ್ಲವಾಗಿಸುವುದರಕಡೆಗೇಅತ್ಯುತ್ಸಾಹದಲ್ಲಿ...
ಪರಶುರಾಮ್. ಎ ಕತ್ತೆ ಕಥೆ ಇದೇನು ಪಂಚತಂತ್ರ ಕತೆಯೊ ಅಥವಾ ನೀತಿಕತೆಯೋ ಅಲ್ಲ. ನಿಮ್ಮಗಳ ನಿಜ ಜೀವನದಲ್ಲಿ ನೀವುಗಳೇ ನಂಬಿರುವ ಕಥೆಯಿದು. ನಿಮ್ಮ ಇಡೀ ಜೀವನದಲ್ಲಿ ಹಾಸು ಹೊಕ್ಕಾಗಿರುವ ದಿನನಿತ್ಯ ಕೈಮುಗಿದು ಮೂರ್ಖರಾಗಿರುವ ಮೂರ್ಖರನ್ನಾಗಿಸಿರುವ ಕತೆ....