ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಶಿವಮೊಗ್ಗ ಜ್ಯೋತಿರಾವ್ ಫುಲೆಯವರ ಚಿಂತನೆಗಳನ್ನು ಸಬಾಲ್ಟರ್ನ್ ಓದು ಕಣ್ನೋಟದಲ್ಲಿಟ್ಟು ನೋಡುವ ಕೆಲವು ಅಧ್ಯಯನಗಳು ಈಗಾಗಲೇ ಬಂದಿರುತ್ತವೆ. ಆದರೆ ಫುಲೆಯವರ ಚಿಂತನೆಯ ಸಾಧ್ಯತೆಗಳನ್ನು ಗುರುತಿಸುವುದಕ್ಕಿಂತ, ಅವುಗಳಲ್ಲಿ ಅಡಗಿರುವ ಎಪಿಸ್ಟಮಾಲಜಿಕಲ್ ಬಿಕ್ಕಟ್ಟುಗಳನ್ನು ಹಾಗೂ ತಾತ್ವಿಕ...
ಕುವೆಂಪು ಅವರು 20ನೇ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ “ಯುಗದ ಕವಿ; ಜಗದ ಕವಿ” ಎಂದೆನಿಸಿಕೊಂಡವರು. ಕನ್ನಡದ ಎರಡನೇ ರಾಷ್ಟ್ರಕವಿಯಾಗಿ ನಾಡಿಗೆ ಕೀರ್ತಿ ತಂದವರು. ಜ್ಞಾನಪೀಠ ಪ್ರಶಸ್ತಿ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ...
ಪದ್ಮಶ್ರೀ ಗೋವಿಂದರಾಜು,ಭದ್ರಾವತಿ ಹುಂ!! ಅವಳ ಪರಶಿವನು ಅದೇ ಮಸಣದಲಿ ಐಕ್ಯವಾಗಿಹನು ಅದಕೇ ಅವಳು ಹಲವು ನಿರ್ಜೀವ ಅನಾಥ ದೇಹಗಳ ಹಗಲು ರಾತ್ರಿಯೇನ್ನದೆ ಕಾಯುವಳು ಅನಾಥವಾದ ದೇಹಕೆ ಅವಳಿಂದಲೇ ಮೋಕ್ಷ ಅವಳೇ ವಂಶವಿಲ್ಲದ ದೇಹಕೆ ವಾರಸುದಾರಳು!! ಚಿತೆಯ...
ಸಿಂಪಲ್ ಸಿಂಚು ಇತ್ತೀಚಿಗಷ್ಟೇ ಕರುನಾಡ ಹಣತೆ ಕವಿ ಬಳಗದ ಮೂಲಕ ಪರಿಚಿತರಾದ ಕೆ.ಸಿರಿ (ಗ್ರಾಮ ಲೆಕ್ಕಿಗರು) ಚಾಮರಾಜನಗರ. ಇವರು ಪರಿಚಯವಾದ ಹತ್ತು ನಿಮಿಷದಲ್ಲಿಯೇ ಇವರ ಕಾದಂಬರಿ ನನ್ನ ಕೈಗೆ ತಲುಪಿತು. “ಸ್ವಪ್ನದಲ್ಲಿ ಸೊರಗಿದ ಪ್ರೀತಿ”. ಅತ್ಯದ್ಭುತವಾದ...
ಸಿಂಪಲ್ ಸಿಂಚು ಷಕೀಬ್ ಎಸ್. ಕಣದ್ಮನೆ ನವಿಲೇಹಾಳ್, ಆತ್ಮೀಯ ಸಹೋದರ ಇತ್ತೀಚಿನ ಚಿತ್ರದುರ್ಗ ಕರುನಾಡ ಹಣತೆ ಕವಿ ಬಳಗದ ಸಮ್ಮೇಳನದಲ್ಲಿ ಪರಿಚಿತರಾಗಿ, ಕಡಿಮೆ ಸಮಯದಲ್ಲಿ ಮಮತೆಯಿಂದ ಮನಗೆದ್ದ ಸಹೋದರ ಷಕೀಬ್ ಅಣ್ಣ. ಇವರ ಸರಳತೆ ಎಂತಹ...
ಅಲ್ಲಮಪ್ರಭು 12ನೆಯ ಶತಮಾನದ ವಚನಕಾರರಲ್ಲಿ ಪ್ರಸಿದ್ಧರಾದವರು. ಅನೇಕ ಶಿವಶರಣ, ಶಿವಶರಣೆಯರಿಗೆ ಭಕ್ತಿ-ವೈರಾಗ್ಯವನ್ನು ಬೋಧಿಸಿದರು. ತನ್ನ ವಚನಗಳ ಮೂಲಕ ಅಂತರಂಗ, ಬಹಿರಂಗಗಳನ್ನು ಶೋಧಿಸಲೆತ್ನಿಸಿದವರು. ಅಲ್ಲಮಪ್ರಭು ಮಲೆನಾಡ ಹೆಬ್ಬಾಗಿಲು ಶಿವಮೊಗ್ಗೆ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಬಳ್ಳಿಗಾವೆಯಲ್ಲಿ ಸುಮಾರು 12ನೇ...
ರಘೋತ್ತಮ ಹೊ.ಬ 2011-12 ರಲ್ಲಿ ಔಟ್ ಲುಕ್ ಪತ್ರಿಕೆ ಸಿ ಎನ್ ಎನ್ -ಐಬಿಎನ್, ಹಿಸ್ಟರಿ -18 ಮತ್ತು ಬಿಬಿಸಿ ಚಾನಲ್ ಗಳ ಸಹಯೋಗದೊಂದಿಗೆ ಒಂದು ಬೃಹತ್ ಸಮೀಕ್ಷೆ ಹಮ್ಮಿಕೊಂಡಿತ್ತು. ಆ ಸಮೀಕ್ಷೆ “ದಿ ಗ್ರೇಟೆಸ್ಟ್...
ನಾ ದಿವಾಕರ ಡಾ. ಎಚ್. ಕೆ. ರಂಗನಾಥ್ ಅವರ ಕರ್ನಾಟಕ ರಂಗಭೂಮಿ ಕೃತಿಯ, ವಿಲಾಸಿ ರಂಗಭೂಮಿ ಅಧ್ಯಾಯದ ಒಂದೆಡೆ ಕೃತಿಕಾರರು ಹೀಗೆ ಹೇಳುತ್ತಾರೆ : “ ಮಕ್ಕಳ ಮನಸ್ಸನ್ನು ಉಲ್ಲಾಸಗೊಳಿಸಿ ವಿಕಾಸಗೊಳಿಸುವ ಪ್ರಯತ್ನವನ್ನು ಕನ್ನಡ ರಂಗಭೂಮಿ...
ನಾ. ಡಿಸೋಜ ಪರಿಸರ ಕಾಳಜಿಯುಳ್ಳ ಮಹತ್ವದ ಕಥೆಗಾರರೆನಿಸಿದ್ದು ಕನ್ನಡ ಸಾಹಿತ್ಯ ಲೋಕದಲ್ಲಿ ಮಕ್ಕಳ ಸಾಹಿತ್ಯವನ್ನು ಒಳಗೊಂಡಂತೆ ಅಪಾರವಾದ ಕೃಷಿ ನಡೆಸಿದ್ದಾರೆ. ತಮ್ಮೆಲ್ಲ ಕಥೆ, ಕಾದಂಬರಿಗಳ ಮೂಲಕ ಪರಿಸರ ಸಂರಕ್ಷಣೆಯ ಬಗ್ಗೆ ಎಚ್ಚರಿಸುತ್ತ ಬಂದಿದ್ದು, ಪರಿಸರ ನಾಶವೇ...
ಆರಡಿಮಲ್ಲಯ್ಯ ಕಟ್ಟೇರ ಹೋಳಿ ಆಟವು ಫಲವಂತಿಕೆಯ ಬಯಲು ಲೈಂಗಿಕಕ್ರಿಯೆಯ ರೂಪವೆಂಬುದನ್ನು ಈ ಸಂಶೋಧನೆಯಲ್ಲಿ ಕಂಡುಕೊಳ್ಳಲಾಗಿದೆ. ವಿಲ್ ಡ್ಯೂರಾಂಟ್ ಕೂಡ ಹೋಳಿಯನ್ನು ಮುಕ್ತ ಲೈಂಗಿಕಕ್ರಿಯೆಯೆಂದು ಬರೆಯುತ್ತಾನೆ. ‘ವಾಸಂತಿದೇವಿಯ ಗೌರವಾರ್ಥ ಆಚರಿಸುವ ಹೋಲಿ ಹಚ್ಚುವ ಸ್ವೇಚ್ಚಾರದ ಲಕ್ಷಣವನ್ನು ತಳೆಯುತ್ತಿತ್ತು....