~ಯೋಗೇಶ್ ಮಾಸ್ಟರ್, ಚಿಂತಕರು ಆಪ್ತ ಸಮಾಲೋಚಕ ಮತ್ತು ಮನೋವೈದ್ಯ ಹಾಗಂತಿರುವ ನನ್ನ ಮನೆಯ ಮುಂದಿನ ನನ್ನ ಪರಿಚಯ. ಅದನ್ನೇ ನಾನೆಂದು ತಿಳಿದಿರುವ ಹೊರಗಿನವರಿಗೆಲ್ಲಾ ನನ್ನೊಳಗಿರುವ ಅಪರಿಚಿತನ ಹೇಗೂ ಕಾಣಲಾಗದು. ಲೋಕ ಕಾಣುವ ಅಥವಾ ನಾನು ತೋರುವ...
~ರಹಮತ್ ತರೀಕೆರೆ, ಚಿಂತಕರು ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು...
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ...
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ...
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ...
~ ಡಾ. ಸಿ.ಬಿ.ಐನಳ್ಳಿ ಊಟ ಮಾಟ ವೇಷ ಭಾಷೆ ಪ್ರಾರ್ಥನೆ ಬೇರೆ ಬೇರೆ ಪವಿತ್ರಪಠ್ಯ ಅವನದೊಂದು ನನ್ನದಿನ್ನೊಂದಂತೆ ನದಿ ದಂಡೆಯ ಮೇಲೆ ನೋಟ ಬೆರೆತು ಮಾತು ಮರೆತು ಮೈತ್ರಿ ಮೊಳೆಯಿತು ಎಷ್ಟು ಬಿಗಿದಪ್ಪಿಕೊಂಡರೂ ಉಳಿಯುತ್ತಿತ್ತು ನಡುವೆ...
ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ...
ವಿದ್ಯಾನಾಯ್ಕ್ ಅರೇಹಳ್ಳಿ ಸುದ್ದಿದಿನ,ದಾವಣಗೆರೆ:ಬಂಜಾರ ಸಮುದಾಯದ ಪ್ರತಿಭಾನ್ವಿತ ನಟ ಹಾಗೂ ನಿರ್ದೇಶಕರಾದ ಅರ್ಜುನ್ ಚೌಹಾಣ್ ನಟನೆಯ ಕುಚುಕು ಚಿತ್ರ ದಾವಣಗೆರೆ ನಗರದ ತ್ರಿಶುಲ್ ಚಿತ್ರಮಂದಿರದಲ್ಲಿ ಇಂದಿನಿಂದ ಪ್ರದರ್ಶನ ಕಾಣಲಿದೆ. ಮುಖ್ಯ ಪಾತ್ರದಲ್ಲಿ ಅರ್ಜುನ್ ಚೌಹಾಣ್, ಬಸವರಾಜ್ ಕುಮಾರ್,...
~ಡಾ.ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಭಾರತದ ವೈದ್ಯಕೀಯ ಶಿಕ್ಷಣ ರಂಗದಲ್ಲಿ ಏಕರೂಪತೆ ಮತ್ತು ಪಾರದರ್ಶಕತೆಯನ್ನು ತರುವ ಆಶಯದೊಂದಿಗೆ ಜಾರಿಗೆ ಬಂದರೂ, ಪ್ರಾಯೋಗಿಕವಾಗಿ ಅದು ದೇಶದ...
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ಮುನ್ನೋಟ: ಜೀವನಕ್ರಮವಾಗಿ ಪ್ರಜಾಪ್ರಭುತ್ವ ಪ್ರಜಾಪ್ರಭುತ್ವವು ಕೇವಲ ಐದು ವರ್ಷಕ್ಕೊಮ್ಮೆ ನಡೆಯುವ ಚುನಾವಣಾ ಪ್ರಕ್ರಿಯೆಯಲ್ಲ; ಅದು ಸಮಾಜದ ಪ್ರತಿಯೊಬ್ಬ ವ್ಯಕ್ತಿಯ ಘನತೆಯನ್ನು ಎತ್ತಿಹಿಡಿಯುವ ಒಂದು ಉದಾತ್ತ ಜೀವನಕ್ರಮ. ಸೈದ್ಧಾಂತಿಕವಾಗಿ...