ರಂಗನಾಥ ಕಂಟನಕುಂಟೆ ‘ಅಮ್ಮ’ ಎನ್ನುವುದು ಕಳ್ಳುಬಳ್ಳಿಯ ನಂಟಿನವಾಚಿಯಾಗಿರುವಂತೆ ಅದೊಂದು ಭಾವನಾತ್ಮಕ ಪರಿಕಲ್ಪನೆಯೂ ಹೌದು. ಅಲ್ಲದೆ ಇದು ‘ತಾಯ್ತನ’ ಎಂಬ ಜೀವಕಾರುಣ್ಯದ ಮೂಲವೂ ಹೌದು. ನಮ್ಮ ಸಾಹಿತ್ಯದಲ್ಲಿ ಈ ‘ಮೌಲ್ಯ’ ಪ್ರತಿಪಾದನೆ ಅತ್ಯಂತ ಶಕ್ತಿಯಾಲಿಯಾಗಿ ಮೂಡಿಬಂದಿದೆ. ವಿಶೇಶವೆಂದರೆ...
ನಾ ದಿವಾಕರ ಒಂದು ಪ್ರಜಾಸತ್ತಾತ್ಮಕ ಗಣತಂತ್ರದ ಸಂಸದೀಯ ಪ್ರಜಾಸತ್ತೆಯ ಚೌಕಟ್ಟಿನಲ್ಲಿ , ಪ್ರಜೆಗಳಿಂದಲೇ ಚುನಾಯಿತವಾದ ಸರ್ಕಾರ ಆಡಳಿತ ನಡೆಸುತ್ತಿರುವ ದೇಶದಲ್ಲಿ, ಸಾರ್ವಭೌಮ ಪ್ರಜೆಗಳ ಒಂದು ವರ್ಗ ತನ್ನ ನ್ಯಾಯಯುತ ಹಕ್ಕುಗಳಿಗಾಗಿ ನೂರು ದಿನಗಳ ಕಾಲ ಮುಷ್ಕರ...
ನಾಗರಾಜ ಸಿರಿಗೆರೆ,ಕನ್ನಡ ಅದ್ಯಾಪಕರು,ದಾವಣಗೆರೆ ನಮಸ್ಕಾರ ಸರ್, ತಮಗೆ ನೆನಪಿದೆಯ ಸರ್, ಅದು 90ರ ದಶಕ. ನಮ್ಮೂರಿನಲ್ಲಿ ಮೈಸೂರು ಮಲ್ಲಿಗೆಯ ಕವಿ ನರಸಿಂಹಸ್ವಾಮಿಯವರಿಗೆ ಅಭಿನಂದನಾ ಸಮಾರಂಭ. ಅಭಿನಂದನಾ ಭಾಷಣ ಮಾಡಲು ತಮ್ಮನ್ನು ಆಹ್ವಾನಿಸಲು ಮನೆಗೆ ಬಂದಿದ್ದೆ. ಆಗ...
ಮೂಲ – ಗನ್ವರ್(ನಾರ್ವೆಯನ್ ಕವಿ), ಕನ್ನಡಕ್ಕೆ – ಎನ್ ಎಸ್ ಲಕ್ಷ್ಮೀನಾರಾಯಣ ಭಟ್ಟ ಬೆಳಕು ನುಗ್ಗುತ್ತದೆ ತೆರೆದ ರೂಮಿನೊಳಕ್ಕೆ ಮೌನದ ಅಲೆಗಳಂತೆ. ಕೆಂಪು ಕ್ಯಾಕ್ಟಸ್ ಹೂವು ಎಲ್ಲಕಡೆ ಚೆಲ್ಲಿವೆ, ನಾಚುತ್ತ ನೋಡಿವೆ ನುಗ್ಗುತ್ತಿರುವ ಬೆಳಕಿನತ್ತ...
ಸುರೇಶ ಎನ್ ಶಿಕಾರಿಪುರ ಛತ್ರಪತಿ ಶಿವಾಜಿ ಕ್ರಿ.ಶ. 1627ಅಥವಾ 19 ಫೆಬ್ರವರಿ1630 ರಂದು ಜನಿಸಿದ. 6 ಜೂನ್ 1674ರಲ್ಲಿ ಮರಾಠಾ ರಾಜ್ಯದ ರಾಜನಾಗಿ ಪಟ್ಟಾಭಿಶಿಕ್ತನಾಗಿ ಸುಮಾರು 1680 ಏಪ್ರಿಲ್ 14 ರಲ್ಲಿ ಮಹಾರಾಷ್ಟ್ರದ ರಾಯಗಡದಲ್ಲಿ ಸುಮಾರು...
ಡಾ. ಗಿರೀಶ್ ಮೂಗ್ತಿಹಳ್ಳಿ, ಸಂಶೋಧಕರು, ಚಿಕ್ಕಮಗಳೂರು ಫೆಬ್ರವರಿ- 27-2021 ರಂದು ಮಾನ್ಯ ಪ್ರಧಾನ ಮಂತ್ರಿ ಅವರು, “ಬೀರ್ ಚಿಲಾರಾಯ್ ಅವರು ಅಪ್ರತಿಮ ಶೌರ್ಯ ಮತ್ತು ದೇಶಭಕ್ತಿಗೆ ಸಮಾನಾರ್ಥಕವಾಗಿದ್ದರು. ಅವರು ಮಹೋನ್ನತ ಯೋಧರಾಗಿದ್ದರು. ಜನರಿಗಾಗಿ ಜೀವನಪೂರ್ತಿ ಹೋರಾಟ...
ನಾ ದಿವಾಕರ ಒಂದು ಸ್ವಸ್ಥ ಸಮಾಜ ತನ್ನ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳಲು, ಮುಂದಿನ ಪೀಳಿಗೆಗೆ ಆರೋಗ್ಯಕರ ನೆಲೆಗಳನ್ನು ಬಿಟ್ಟುಹೋಗಲು ಬಯಸುವುದು ಸಹಜ. ಮಾನವ ಸಮಾಜದ ಅಭ್ಯುದಯದ ಹಾದಿಯಲ್ಲಿ ಈ ಸ್ವಾಸ್ಥ್ಯ ಸಂರಕ್ಷಣೆಯ ಪ್ರಯತ್ನಗಳು ನಡೆಯುತ್ತಾ ಬಂದಿರುವುದರಿಂದಲೇ ಮನುಕುಲ...
ಎಚ್.ಎಸ್. ಬಿಳಿಗಿರಿ ನಿನ್ನ ಕಣ್ಣಲಿ ಮಿಂಚು, ನನ್ನ ಎದೆಯಲಿ ಸಿಡಿಲು! ನಿನ್ನ ತುಟಿಯೊಳು ರೋಜ, ನನ್ನ ಎದೆಯಲಿ ಮುಳ್ಳು! ನಿನ್ನೆದೆಯೊಳಮೃತಪೂರಿತ ಕುಂಭ-ಅದ ಕಳ್ಳು ನನಗೆ; ಕಣ್ಣಿಗೆ ತಂಪು, ಎದೆಗೂ ಉರಿ ಭುಗಿಭುಗಿಲು! ನಿನಗಿದೆಯೆ ತುಂಬಿದೆದೆ, ನನ್ನ...
ಆದಿತ್ಯ ಭಾರದ್ವಾಜ್ ಹುಟ್ಟಿನಿಂದ ನಾನು ಬ್ರಾಹ್ಮಣ. ನಾನು ಜಾತಿಯನ್ನು ನಿರಾಕರಿಸುವುದು ಸುಲಭ. ಆದರೆ ದಲಿತನಿಗೆ ಅದು ಸಾಧ್ಯವಿಲ್ಲ. ಹಾಗಾಗಿ ನಾನು ನನ್ನ ಜಾತಿಯನ್ನು ನಿರಾಕರಿಸದೆ ಅದರೊಂದಿಗೆ ಬರುವ previlege ಬಗ್ಗೆ ಸದಾಕಾಲ ಅರಿವು ಇಟ್ಟುಕೋಬೇಕು ಎಂಬುದು...
ಉತ್ತರಪ್ರದೇಶದ ಘಾಜಿಪುರ ಜಿಲ್ಲೆಯಲ್ಲಿ 22 ಫೆಬ್ರವರಿ 1889 ರಂದು ಜನಿಸಿ, ಜೂನ್ 26,1950 ರಂದು ನಿಧನರಾದ ಸಹಜಾನಂದ್ ಸರಸ್ವತಿ ಅವರ ನಿಜವಾದ ಹೆಸರು ನವರಂಗ್ ರೈ. ಹೋರಾಟ ಮನೋಭಾವದ ಸಹಜಾನಂದರು ಬಹುಮುಖ ಪ್ರತಿಭೆ. ಕ್ರಾಂತಿಕಾರಿ ರೈತ...